ವಿಜಯಸಾಕ್ಷಿ ಸುದ್ದಿ, ಗದಗ
Advertisement
ಗದಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಘಟಕದ ಉಪಾಧ್ಯಕ್ಷರನ್ನಾಗಿ 11ನೇ ವಾರ್ಡ್‌ನ ಹಮಾಲರ ಕಾಲೋನಿಯ ಲಲಿತಾ ಶರಣಪ್ಪ ಗೊಳಗೊಳಕಿ ಇವರನ್ನು ನೇಮಕಗೊಳಿಸಿ ಆದೇಶ ಹೊರಡಿಸಲಾಗಿದೆ.
ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಪುಷ್ಪಾ ಅಮರನಾಥ ಇವರು ಆದೇಶದ ಮೇರೆಗೆ ಗದಗ ಜಿಲ್ಲಾ ಮಹಿಳಾ ಕಾಂಗ್ರೆಸ ಅಧ್ಯಕ್ಷರಾದ ಶ್ರೀಮತಿ ನೀಲಮ್ಮ ಬೋಳನವರ ನೇಮಿಸಿ ಆದೇಶ ಹೊರಡಿಸಿದ್ದಾರೆ.