ಲಕ್ಷ್ಮೇಶ್ವರ: ಲಕ್ಷ್ಮೇಶ್ವರ ತಹಸೀಲ್ದಾರರಾಗಿ ಸೇವೆ ಸಲ್ಲಿಸಿ ಬಾಗಲಕೋಟಿಗೆ ವರ್ಗಾವಣೆಗೊಂಡ ತಹಸೀಲ್ದಾರ ವಾಸುದೇವ ವಿ.ಸ್ವಾಮಿ ಅವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು. ಅಧಿಕಾರ ಸ್ವೀಕರಿಸಿದ ನೂತನ ತಹಸೀಲ್ದಾರ ಎಂ.ಧನಂಜಯ, ಗ್ರೇಡ್-2 ತಹಸೀಲ್ದಾರ ಮಂಜುನಾಥ ಅಮಾಸಿ, ತಾ.ಪಂ ಇಓ ಕೃಷ್ಣಪ್ಪ ಧರ್ಮರ, ಉಪನೋಂದಣಾಧಿಕಾರಿ ಎಸ್.ಕೆ. ಜಲರೆಡ್ಡಿ, ಸಿಡಿಪಿಓ ಮೃತ್ಯುಂಜಯ ಗುಡ್ಡದನ್ವೇರಿ, ಮಹೇಶ ಹಡಪದ, ಕರಾಸನೌಸಂಘ ತಾಲೂಕ ಅಧ್ಯಕ್ಷ ಗುರುರಾಜ ಹವಳದ, ಹೆಸ್ಕಾಂ ಅಧಿಕಾರಿ ಆಂಜನಪ್ಪ ಬಿ, ಎಂ.ಎಸ್. ಸಂಕನೂರ, ಮಲ್ಲಿಕಾರ್ಜುನ ಪಾಟೀಲ, ಈಶ್ವರ ಮೆಡ್ಲೇರಿ, ಮಂಜುನಾಥ ಕೊಕ್ಕರಗುಂದಿ, ಮಂಜುನಾಥ ಚಾಕಲಬ್ಬಿ, ಮಂಜುನಾಥ ಮುದಗಲ್, ಉಮೇಶ ನೇಕಾರ, ಸತೀಶ ಬೋಮಲೆ, ಕಿರಣ ಪಮ್ಮಾರ ಸೇರಿ ವಿವಿಧ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಇದ್ದರು.
Advertisement