
ವಿಜಯಸಾಕ್ಷಿ ಸುದ್ದಿ, ಕೊಪ್ಪಳ: ಕೊಪ್ಪಳದ ಜಿಲ್ಲಾ ಕ್ರೀಡಾಂಗಣದಲ್ಲಿ 73ನೇ ಗಣರಾಜ್ಯೋತ್ಸವದ ರಾಷ್ಟ್ರಧ್ವಜಾರೋಹಣವನ್ನು ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆನಂದ್‌ಸಿಂಗ್ ನೆರವೇರಿಸಿದರು. ಧ್ವಜವಂದನೆ ಸ್ವೀಕರಿಸಿ ಪರೇಡ್ ವೀಕ್ಷಿಸಿದರು. ಈ ಸಂದರ್ಭದಲ್ಲಿ ಸಂಸದ ಕರಡಿ ಸಂಗಣ್ಣ, ಶಾಸಕ ರಾಘವೇಂದ್ರ ಹಿಟ್ನಾಳ, ಡಿಸಿ ವಿಕಾಸ್ ಕಿಶೋರ್ ಸುರಳ್ಕರ್, ಜಿಪಂ ಸಿಇಒ ತರನ್ನುಮ್, ಎಸಿ ನಾರಾಯಣರಡ್ಡಿ, ಎಡಿಸಿ ಎಂ.ಪಿ.ಮಾರುತಿ, ಎಸ್‌ಪಿ ಟಿ.ಶ್ರೀಧರ್ ಇತರರು ಇದ್ದರು.
Advertisement