ಶಿವಮೊಗ್ಗ: ಪೋಷಕರು ಬೈದಿದ್ದಕ್ಕೆ 10 ವರ್ಷದ ಬಾಲಕನೊಬ್ಬ ಆತ್ನಹತ್ಯೆ ಮಾಡಿಕೊಂಡಿರುವ ಘಟನೆ ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿ ಗ್ರಾಮದಲ್ಲಿ ಜರುಗಿದೆ. ಪ್ರೀತಮ್ (10) ಆತ್ಮಹತ್ಯೆಗೆ ಶರಣಾದ ಬಾಲಕನಾಗಿದ್ದು,
Advertisement
ಪೋಷಕರು ಬೈದಿದ್ದಕ್ಕಾಗಿ ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ಬಾಲಕ ನೇಣಿಗೆ ಶರಣಾಗಿದ್ದಾನೆ ಎನ್ನಲಾಗಿದೆ. ಇನ್ನೂ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆ ಸಂಬಂಧ ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.