ಗಜೇಂದ್ರಗಡ ತಾಲೂಕಿನ ಮುಶಿಗೇರಿ ಗ್ರಾಮದಲ್ಲಿ ಲಿಂ.ಪಂಡಿತ ಪುಟ್ಟರಾಜರ ಗವಾಯಿಳವರ 14ನೇ ಪುಣ್ಯಸ್ಮರಣೆ ಅಂಗವಾಗಿ ಪಂಡಿತ ಪುಟ್ಟರಾಜರ ಭಾವಚಿತ್ರ ಮೆರವಣಿಗೆ, ಕುಂಭಮೇಳ ಸೋಮವಾರ ಗ್ರಾಮದ ಪ್ರಮುಖ ಬೀದಿಗಳಲ್ಲಿ ವಾದ್ಯ ವೈಭವಗಳೊಂದಿಗೆ ಜರುಗಿತು.
Spread the love