• About
  • Advertise
  • Privacy & Policy
  • Contact
Wednesday, October 28, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Dharwad

6742 ಪ್ರಚಾರ ಸಾಮಗ್ರಿಗಳ ತೆರವು

News Desk by News Desk
March 23, 2024
in Dharwad, Politics News
dc
0
SHARES
0
VIEWS
Share on Facebook

ವಿಜಯಸಾಕ್ಷಿ ಸುದ್ದಿ, ಧಾರವಾಡ : ಭಾರತ ಚುನಾವಣಾ ಆಯೋಗದಿಂದ ಧಾರವಾಡ ಲೋಕಸಭೆ ಮತಕ್ಷತ್ರಕ್ಕೆ ಸಾರ್ವತ್ರಿಕ ಚುನಾವಣೆ ಘೋಷಣೆಯಾದ ಮಾರ್ಚ್ 16ರಂದು, ಮಾದರಿ ನೀತಿ ಸಂಹಿತೆ ಜಾರಿಯಾದ 24 ಗಂಟೆಯ ಒಳಗಡೆ ಎಲ್ಲ ಸರ್ಕಾರಿ, ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಖಾಸಗಿ ಒಡೆತನದಲ್ಲಿರುವ ಸ್ಥಳ, ಕಟ್ಟಡಗಳ ಮೇಲೆ ಪ್ರಕಟಿಸಲಾಗಿದ್ದ ವಿವಿಧ ರೀತಿಯ ಪ್ರಚಾರ ಹಾಗೂ ಮತದಾರರ ಮೇಲೆ ಪ್ರಭಾವ ಬೀರುವಂತಹ ಸುಮಾರು 6742 ಪ್ರಚಾರ ಸಾಮಗ್ರಿಗಳನ್ನು ತೆರವುಗೊಳಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮಾದರಿ ನೀತಿ ಸಂಹಿತೆ ಜಾರಿಯಾದ ಮರುಕ್ಷಣದಿಂದಲೇ ಜಿಲ್ಲೆಯ ಎಲ್ಲ ನಗರ, ಪಟ್ಟಣ, ಮಹಾನಗರ ಹಾಗೂ ಗ್ರಾಮಗಳಲ್ಲಿ ಸರಕಾರಿ, ಸಾರ್ವಜನಿಕ ಮತ್ತು ಖಾಸಗಿ ಸ್ಥಳ, ಕಟ್ಟಡಗಳಲ್ಲಿ ಪ್ರಚುರಪಡಿಸಿದ್ದ, ಮತದಾರರ ಮೇಲೆ ಪ್ರಭಾವ ಬೀರಬಹುದಾದ ವಿವಿಧ ರೀತಿಯ ಪ್ರಚಾರ ಸಾಮಗ್ರಿಗಳನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಮಾದರಿ ನೀತಿ ಸಂಹಿತೆ ತಂಡದ ಸದಸ್ಯರು ಜಿಲ್ಲೆಯ ಪ್ರತಿ ಸ್ಥಳಗಳನ್ನು ಪರಿಶೀಲಿಸುತ್ತಿದ್ದು, ಸ್ಥಳೀಯ ಹಾಗೂ ಗ್ರಾಮಮಟ್ಟದಲ್ಲಿ ಕೂಲಂಕುಷವಾಗಿ ಈ ಕುರಿತು ಪರಿಶೀಲಿಸಿ, ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಮಾದರಿ ನೀತಿ ಸಂಹಿತೆ ಜಾರಿಯಾದ 32 ಗಂಟೆಯೊಳಗೆ ಜಿಲ್ಲೆಯ ಖಾಸಗಿ ಮಾಲೀಕತ್ವದ ಸ್ಥಳಗಳಲ್ಲಿರುವ 1158 ಗೋಡೆ ಬರಹಗಳು, 658 ಪೋಸ್ಟರ್‌ಗಳು, 577 ಬ್ಯಾನರ್‌ಗಳು ಮತ್ತು 304 ಇತರೆ ಸೇರಿ ಒಟ್ಟು 2697 ಪ್ರಚಾರ ಸಾಮಗ್ರಿಗಳನ್ನು 206 ತಂಡಗಳಿಂದ ತೆರವುಗೊಳಿಸಲಾಗಿದೆ.

ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಪ್ರಚಾರ ಸಾಮಗ್ರಗಳನ್ನು ಪ್ರಚುರ ಪಡಿಸುವ ಮೊದಲು ಭಾರತ ಚುನಾವಣಾ ಆಯೋಗದ ನಿಯಮಾನುಸಾರ ಜಿಲ್ಲಾ ಎಂಸಿಎಂಸಿ ಸಮಿತಿ ಅನುಮತಿ ಪಡೆದುಕೊಳ್ಳಬೇಕು. ತಪ್ಪಿದಲ್ಲಿ ನಿಯಮಾನುಸಾರ ತಕ್ಷಣ ಕ್ರಮ ಜರುಗಿಸಲಾಗುತ್ತದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾದರಿ ನೀತಿ ಸಂಹಿತೆ ಜಾರಿಯಾದ 24 ಗಂಟೆಯೊಳಗೆ ಜಿಲ್ಲೆಯ ಸರಕಾರಿ ಸ್ಥಳಗಳಲ್ಲಿ ಪ್ರಕಟಿಸಲಾಗಿದ್ದ 634 ಗೋಡೆ ಬರಹಗಳು, 623 ಪೊಸ್ಟರ್‌ಗಳು, 393 ಬ್ಯಾನರ್‌ಗಳು ಹಾಗೂ 451 ಇತರೆ ಸೇರಿ ಒಟ್ಟು 2101 ಪ್ರಚಾರ ಸಾಮಗ್ರಿಗಳನ್ನು 173 ತಂಡಗಳಿಂದ ತೆರವುಗೊಳಿಸಲಾಗಿದೆ.

ಮಾದರಿ ನೀತಿ ಸಂಹಿತೆ ಜಾರಿಯಾದ 48 ಗಂಟೆಯೊಳಗೆ ಜಿಲ್ಲೆಯ ಸಾರ್ವಜನಿಕ ಸ್ಥಳಗಳಲ್ಲಿರುವ 362 ಗೋಡೆ ಬರಹಗಳು, 745 ಪೋಸ್ಟರ್‌ಗಳು, 391 ಬ್ಯಾನರ್‌ಗಳು ಹಾಗೂ 446 ಇತರೆ ಸೇರಿ ಒಟ್ಟು 1944 ಪ್ರಚಾರ ಸಾಮಗ್ರಿಗಳನ್ನು 191 ತಂಡಗಳಿಂದ ತೆರವುಗೊಳಿಸಲಾಗಿದೆ.

Tags: District Collector Divya PrabhuElection Commission of IndiaLok Sabha General ElectionModel Code of Conduct
ShareSendShare
Previous Post

ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಕಾರ್ಯ ನಿರ್ವಹಿಸಿ

Next Post

ಇವಿಎಂ, ವಿ.ವಿ. ಪ್ಯಾಟ್ಸ್ ಗಳ ರ‍್ಯಾಂಡಮೈಜೇಷನ್

News Desk

News Desk

Next Post
evm

ಇವಿಎಂ, ವಿ.ವಿ. ಪ್ಯಾಟ್ಸ್ ಗಳ ರ‍್ಯಾಂಡಮೈಜೇಷನ್

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ನೊಂದ ರೈತನಿಗೆ ಸಾಂತ್ವನ ಹೇಳಿದ ಬಿಜೆಪಿ ಮುಖಂಡ ಅನಿಲ ಮೆಣಸಿನಕಾಯಿ: ಪತ್ರದ ಮೂಲಕ ಕೃತಜ್ಞತೆ ಸಲ್ಲಿಸಿದ ತಾಂಡಾ ನಿವಾಸಿಗಳು

ನೊಂದ ರೈತನಿಗೆ ಸಾಂತ್ವನ ಹೇಳಿದ ಬಿಜೆಪಿ ಮುಖಂಡ ಅನಿಲ ಮೆಣಸಿನಕಾಯಿ: ಪತ್ರದ ಮೂಲಕ ಕೃತಜ್ಞತೆ ಸಲ್ಲಿಸಿದ ತಾಂಡಾ ನಿವಾಸಿಗಳು

October 28, 2026
ನೆಲಮಂಗಲದಲ್ಲಿ ಲೋಕಾ ಕಾರ್ಯಾಚರಣೆ! ರೈತನಿಂದ ಹಣ ಪಡೆಯುವಾಗ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಸರ್ವೆಯರ್

ನೆಲಮಂಗಲದಲ್ಲಿ ಲೋಕಾ ಕಾರ್ಯಾಚರಣೆ! ರೈತನಿಂದ ಹಣ ಪಡೆಯುವಾಗ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಸರ್ವೆಯರ್

October 28, 2026
ಪದೇಪದೇ ಮರೆವು ಕಾಡುತ್ತಿದೆಯೇ? ವಿಟಮಿನ್ ಬಿ12 ಕೊರತೆಯ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ

ಪದೇಪದೇ ಮರೆವು ಕಾಡುತ್ತಿದೆಯೇ? ವಿಟಮಿನ್ ಬಿ12 ಕೊರತೆಯ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ

October 28, 2026
ಸಾಕ್ಷಿಗೆ ಬೆದರಿಕೆ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್: ರೇಣುಕಾಸ್ವಾಮಿ ಪ್ರಕರಣದ ಮೂವರು ಆರೋಪಿಗಳಿಗೆ ಜಾಮೀನು

ರೇಣುಕಾಸ್ವಾಮಿ ಕೊಲೆ ಪ್ರಕರಣ; ಕೋರ್ಟ್‌ನಲ್ಲಿ ಉಲ್ಟಾ ಹೊಡೆದ ಪ್ರತ್ಯಕ್ಷ ಸಾಕ್ಷಿ ಪುನೀತ್

October 28, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ನೊಂದ ರೈತನಿಗೆ ಸಾಂತ್ವನ ಹೇಳಿದ ಬಿಜೆಪಿ ಮುಖಂಡ ಅನಿಲ ಮೆಣಸಿನಕಾಯಿ: ಪತ್ರದ ಮೂಲಕ ಕೃತಜ್ಞತೆ ಸಲ್ಲಿಸಿದ ತಾಂಡಾ ನಿವಾಸಿಗಳು

ನೊಂದ ರೈತನಿಗೆ ಸಾಂತ್ವನ ಹೇಳಿದ ಬಿಜೆಪಿ ಮುಖಂಡ ಅನಿಲ ಮೆಣಸಿನಕಾಯಿ: ಪತ್ರದ ಮೂಲಕ ಕೃತಜ್ಞತೆ ಸಲ್ಲಿಸಿದ ತಾಂಡಾ ನಿವಾಸಿಗಳು

October 28, 2026
ನೆಲಮಂಗಲದಲ್ಲಿ ಲೋಕಾ ಕಾರ್ಯಾಚರಣೆ! ರೈತನಿಂದ ಹಣ ಪಡೆಯುವಾಗ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಸರ್ವೆಯರ್

ನೆಲಮಂಗಲದಲ್ಲಿ ಲೋಕಾ ಕಾರ್ಯಾಚರಣೆ! ರೈತನಿಂದ ಹಣ ಪಡೆಯುವಾಗ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಸರ್ವೆಯರ್

October 28, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper