• About
  • Advertise
  • Privacy & Policy
  • Contact
Friday, November 6, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Gadag News

ಜಿಲ್ಲಾಡಳಿತದಿಂದ ಸಾಧಕರಿಗೆ ಸನ್ಮಾನ

News Desk by News Desk
August 17, 2024
in Gadag News
78th Independence Day Ceremony held at District Stadium
0
SHARES
0
VIEWS
Share on Facebook

ವಿಜಯಸಾಕ್ಷಿ ಸುದ್ದಿ, ಗದಗ : ಗುರುವಾರ ಇಲ್ಲಿನ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 78ನೇ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ಜಿಲ್ಲಾಡಳಿತದ ವತಿಯಿಂದ ಸನ್ಮಾನಿಸಲಾಯಿತು.

ಆರಕ್ಷಕರ/ ಗೃಹ ರಕ್ಷಕ ದಳ/ ಎನ್‌ಸಿಸಿ ಸೇವಾ ವಿಭಾಗ: ಆರಕ್ಷಕರ ವಿಭಾಗದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ್ದಕ್ಕಾಗಿ ಗದಗ ಗ್ರಾಮೀಣ ಪಿಎಸ್‌ಐ ಬಿ.ಎಚ್. ಗುಡ್ಲೂನೂರ, ಮುಖ್ಯಮಂತ್ರಿಗಳ ಚಿನ್ನದ ಪದಕ ಪುರಸ್ಕೃತರಾದ ಮಾಜಿ ಸಮಾದೇಷ್ಟ ವಿಶ್ವನಾಥ ಯಳಮಲಿ, ಎನ್‌ಸಿಸಿಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ್ದಕ್ಕಾಗಿ ಎ.ಎಸ್.ಎಸ್ ಕಾಮರ್ಸ್ ಕಾಲೇಜಿನ ದರ್ಶನ ನಾಯ್ಡು.

ಮಾಧ್ಯಮ ವಿಭಾಗ: ಪ್ರಜಾವಾಣಿ ಜಿಲ್ಲಾ ವರದಿಗಾರ ಸತೀಶ ಬೆಳ್ಳಕ್ಕಿ, ವಿಸ್ತಾರ ನ್ಯೂಸ್ ಕ್ಯಾಮರಾಮನ್ ಪ್ರಕಾಶ ಗುದ್ದಿನ, ರಿಪಬ್ಲಿಕ್ ಕನ್ನಡ ಜಿಲ್ಲಾ ವರದಿಗಾರ ಮಂಜು ಪತ್ತಾರ, ಉದಯವಾಣಿ ಛಾಯಾಗ್ರಾಹಕ ವಿನಾಯಕ ಚೌಡಾಪುರ, ಕನ್ನಡಪ್ರಭ ಛಾಯಾಗ್ರಾಹಕ ಶಂಕರ ಗುರಿಕಾರ.

ಕಲೆ, ಸಾಹಿತ್ಯ, ಸಂಗೀತ, ರಂಗಭೂಮಿ ಇತರೆ ವಿಭಾಗ: 50 ವರ್ಷಗಳಿಂದ ಜನಪದ ಕ್ಷೇತ್ರದಲ್ಲಿ ಕಲಾಸೇವೆ ಸಲ್ಲಿಸುತ್ತಿದ್ದು, ಆಕಾಶವಾಣಿಯ ಎ ಗ್ರೇಡ್ ಪ್ರಶಸ್ತಿ ಪಡೆದಿದ್ದಕ್ಕಾಗಿ ದ್ಯಾಮಣ್ಣ ಗಡಿಯಪ್ಪ ಬಡಿಗೇರ, 50 ವರ್ಷಗಳಿಂದ ಸಂಗೀತ ಕ್ಷೇತ್ರದಲ್ಲಿ ಕಲಾ ಸೇವೆ ಸಲ್ಲಿಸುತ್ತಿದ್ದು ಆಕಾಶವಾಣಿಯ ಬಿ ಹೈ ಗ್ರೇಡ್ ಪಡೆದಿದ್ದಕ್ಕ್ಕಾಗಿ ದತ್ತಾತ್ತೇಯ ಎನ್.ಕಲಬುರ್ಗಿ, ಕರ್ನಾಟಕ ವಿಶ್ವವಿದ್ಯಾಲಯದಿಂದ ನೀಡಲಾಗುವ ಡಾ. ಡಿ.ಸಿ. ಪಾವಟೆ ರಾಷ್ಟ್ರೀಯ ಸೇವಾ ಯೋಜನೆಯ ಅತ್ಯುತ್ತಮ ಕಾರ್ಯಕ್ರಮ ಅಧಿಕಾರಿ ಪ್ರಶಸ್ತಿ ಪಡೆದಿದ್ದಕ್ಕಾಗಿ ಪ್ರೊ. ಬಾಹುಬಲಿ ಪಿ ಜೈನ್ ಅವರನ್ನು ಸನ್ಮಾನಿಸಲಾಯಿತು.

ಶಿಕ್ಷಣ, ಕ್ರೀಡಾ ಹಾಗೂ ಇತರೆ ವಿಭಾಗ: ಉಚಿತ ಯೋಗ ಮತ್ತು ಆರೋಗ್ಯ ಶಿಬಿರಗಳ ಮೂಲಕ ಸಮಾಜ ಸೇವೆ ಮಾಡಿದ್ದಕ್ಕಾಗಿ ಡಾ.ಮಂಗಳಾ ಚಂದ್ರಕಾಂತ ಇಟಗಿ (ಸಜ್ಜನರ), ಶಿಕ್ಷಣ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ್ದಕ್ಕಾಗಿ ಎಸ್.ಎಸ್. ಗೌಡರ, ಕಬಡ್ಡಿಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ್ದಕ್ಕಾಗಿ ಸಹದೇವ ಗಣಾಚಾರಿ, ವಾಲಿಬಾಲ್‌ನಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ್ದಕ್ಕಾಗಿ ಇಕ್ಬಾಲ್ ಮುಲ್ಲಾ, ವೈ.ಕೆ. ಚೌಡಾಪೂರ, 2023-24ನೇ ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿ ಪಡೆದಿದ್ದಕ್ಕಾಗಿ ಮಂಜುಳಾ ಇಟಗಿ, 2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ. ಪರೀಕ್ಷೆಯ ಕಲಾ ವಿಭಾಗದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಪವಿತ್ರಾ ಹೊಸಳ್ಳಿ, 2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ. ಪರೀಕ್ಷೆಯ ವಾಣಿಜ್ಯ ವಿಭಾಗದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಕ್ಕಾಗಿ ಕ್ರಿಯಾ ಶಾ, 2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ. ಪರೀಕ್ಷೆಯ ವಾಣಿಜ್ಯ ವಿಭಾಗದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಕ್ಕಗಿ ಪುಷ್ಪಾ ಐ.ಅಂಗಡಿ, 33ನೇ ಸಬ್ ಜೂನಿಯರ್ ರಾಷ್ಟ್ರೀಯ ಖೋಖೋ ಚಾಂಪಿನ್‌ಶಿಪ್‌ನಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದಿದ್ದಕ್ಕಗಿ ನವರಿನ ಶರೀಫ ಸಾನ ನದಾಫ್, ಖೇಲೋ ಇಂಡಿಯಾ ಯುನಿವರ್ಸಿಟಿ ಗೇಮ್ಸ್ ಹಾಕಿ ಪಂದ್ಯಾವಳಿಯಲ್ಲಿ ಬಾಗವಹಿಸಿ ದ್ವಿತೀಯ ಸ್ಥಾನ ಪಡೆದ ನಿಖೇತ ಚಂದನ ಗಾಗಡೆ, ಅಗ್ನಿ ಶಾಮಕ ಠಾಣೆ ತುರ್ತು ಸೇವೆಗಳ ಇಲಾಖೆಯಲ್ಲಿ ಹಾಗೂ ಕ್ರೀಡೆಯಲ್ಲಿ ಅಸಾಧಾರಣ ಸೇವೆ ಸಲ್ಲಿಸಿ 2024-25ನೇ ಸಾಲಿನ ಮುಖ್ಯಮಂತ್ರಿಯವರ ಚಿನ್ನದ ಪದಕ ಪಡೆದ ಪ್ರಧಾನಿ ಮುತ್ತಣ್ಣ, 2ನೇ ಸೌಥ್ ಝೋನ್ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್ 2024ರಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದ ಮಾರುತಿ ಕರಿಯವರ, 2ನೇ ಹಾಕಿ ಇಂಡಿಯಾ ಸಬ್ ಜೂನಿಯರ್ ಮೆನ್ ಸೌಥ್ ಝೋನ್ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಿ ಕಂಚಿನ ಪದಕ ಪಡೆದ ಆದರ್ಶ ಗೋವಿಂದ ಮುಟಗಾರ ಇವರನ್ನು ಸನ್ಮಾನಿಸಲಾಯಿತು.

ಸಮಾರಂಭದಲ್ಲಿ ವಿ.ಪ ಸದಸ್ಯ ಎಸ್.ವಿ. ಸಂಕನೂರ, ನಗರಾಬಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕಬರಸಾಬ ಬಬರ್ಜಿ, ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡರ, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಜನಪ್ರತಿನಿಧಿಗಳು, ಗಣ್ಯರು, ಸಾರ್ವಜನಿಕರು, ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸೌಲಭ್ಯ ವಿತರಣೆ

ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಎಸ್.ಎಸ್.ಎಲ್.ಸಿ.ಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣೆ ಮಾಡಲಾಯಿತು. ವಿಕಲಚೇತನರ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆಯಿಂದ ಫಲಾನುಭವಿ ಆಧಾರಿತ ಯೋಜನೆಗಳಾದ ಟಾಕಿಂಗ್ ಲ್ಯಾಪ್ ಟಾಪ್-1, ಬ್ರೈಲ್ ಕಿಟ್-1, ಹೊಲಿಗೆ ಯಂತ್ರ-2, ಯಂತ್ರಚಾಲಿತ ತ್ರಿಚಕ್ರ ವಾಹನ-17 ಮತ್ತು ವಿವಿಧ ಸಲಕರಣೆಗಳ ವಿತರಣೆ ಮಾಡಲಾಯಿತು.

Tags: 78th Independence Day Ceremony held at District StadiumGadaggadaganewsLatestNewsupdatenews
ShareSendShare
Previous Post

Death: ಕಾರಿನಲ್ಲಿ ಮಲಗಿದ್ದ ವ್ಯಕ್ತಿ ಉಸಿರುಗಟ್ಟಿ ಸಾವು!

Next Post

ಮುಡಾ ಹಗರಣ: ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರಿಂದ ಅನುಮತಿ!

News Desk

News Desk

Next Post
ರಾಜ್ಯ ಆರ್ಥಿಕವಾಗಿ ದಿವಾಳಿ ಆಗಲು ಬಿಜೆಪಿ ಕಾರಣ: ಸಿಎಂ ಸಿದ್ದರಾಮಯ್ಯ

ಮುಡಾ ಹಗರಣ: ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರಿಂದ ಅನುಮತಿ!

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ನಿವೃತ್ತ ಸುಭೇದಾರ್ ಭೀಮಣ್ಣ ಮುಧೋಳಗೆ ಗಜೇಂದ್ರಗಡದಲ್ಲಿ ಅದ್ಧೂರಿ ಸ್ವಾಗತ

ನಿವೃತ್ತ ಸುಭೇದಾರ್ ಭೀಮಣ್ಣ ಮುಧೋಳಗೆ ಗಜೇಂದ್ರಗಡದಲ್ಲಿ ಅದ್ಧೂರಿ ಸ್ವಾಗತ

November 6, 2026
ಅಂಡರ್-19 ಏಷ್ಯಾಕಪ್ ನಲ್ಲಿ ಆರ್ಯವೀರ್ ಸೆಹ್ವಾಗ್ ಅಬ್ಬರ: ನೇಪಾಳ ವಿರುದ್ಧ ಭಾರತಕ್ಕೆ 10 ವಿಕೆಟ್ ಗಳ ಭರ್ಜರಿ ಜಯ!

ಅಂಡರ್-19 ಏಷ್ಯಾಕಪ್ ನಲ್ಲಿ ಆರ್ಯವೀರ್ ಸೆಹ್ವಾಗ್ ಅಬ್ಬರ: ನೇಪಾಳ ವಿರುದ್ಧ ಭಾರತಕ್ಕೆ 10 ವಿಕೆಟ್ ಗಳ ಭರ್ಜರಿ ಜಯ!

November 6, 2026
ಗಂಡ, ಇಬ್ಬರು ಮಕ್ಕಳಿದ್ರೂ ಮತ್ತೊಬ್ಬನ ಜೊತೆ ಪ್ರೀತಿ: ರೈಲ್ವೆ ಹಳಿಯಲ್ಲಿ ಇಬ್ಬರ ಬದುಕು ಅಂತ್ಯ!

ಗಂಡ, ಇಬ್ಬರು ಮಕ್ಕಳಿದ್ರೂ ಮತ್ತೊಬ್ಬನ ಜೊತೆ ಪ್ರೀತಿ: ರೈಲ್ವೆ ಹಳಿಯಲ್ಲಿ ಇಬ್ಬರ ಬದುಕು ಅಂತ್ಯ!

November 6, 2026
ಪೆಟ್ರೋಲ್ ನಲ್ಲಿ ಶೇ.31.02ರಷ್ಟು ಎಥೆನಾಲ್ ಪತ್ತೆಯಾಗಿದೆ: ರಿಜ್ವಾನ್ ಅರ್ಷದ್ ಗಂಭೀರ ಆರೋಪ

ಪೆಟ್ರೋಲ್ ನಲ್ಲಿ ಶೇ.31.02ರಷ್ಟು ಎಥೆನಾಲ್ ಪತ್ತೆಯಾಗಿದೆ: ರಿಜ್ವಾನ್ ಅರ್ಷದ್ ಗಂಭೀರ ಆರೋಪ

November 6, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ನಿವೃತ್ತ ಸುಭೇದಾರ್ ಭೀಮಣ್ಣ ಮುಧೋಳಗೆ ಗಜೇಂದ್ರಗಡದಲ್ಲಿ ಅದ್ಧೂರಿ ಸ್ವಾಗತ

ನಿವೃತ್ತ ಸುಭೇದಾರ್ ಭೀಮಣ್ಣ ಮುಧೋಳಗೆ ಗಜೇಂದ್ರಗಡದಲ್ಲಿ ಅದ್ಧೂರಿ ಸ್ವಾಗತ

November 6, 2026
ಅಂಡರ್-19 ಏಷ್ಯಾಕಪ್ ನಲ್ಲಿ ಆರ್ಯವೀರ್ ಸೆಹ್ವಾಗ್ ಅಬ್ಬರ: ನೇಪಾಳ ವಿರುದ್ಧ ಭಾರತಕ್ಕೆ 10 ವಿಕೆಟ್ ಗಳ ಭರ್ಜರಿ ಜಯ!

ಅಂಡರ್-19 ಏಷ್ಯಾಕಪ್ ನಲ್ಲಿ ಆರ್ಯವೀರ್ ಸೆಹ್ವಾಗ್ ಅಬ್ಬರ: ನೇಪಾಳ ವಿರುದ್ಧ ಭಾರತಕ್ಕೆ 10 ವಿಕೆಟ್ ಗಳ ಭರ್ಜರಿ ಜಯ!

November 6, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper