ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಇಲ್ಲಿನ ಈರ‍್ವ ನಗರದಲ್ಲಿನ ಶ್ರೀ ಸಾಯಿ ಬಾಬಾ ದೇವಸ್ಥಾನದ 9ನೇ ವಾರ್ಷಿಕೋತ್ಸವ ಮಾ.28ರಂದು ಜರುಗಲಿದೆ. ಬೆಳಿಗ್ಗೆ 6 ಗಂಟೆಗೆ ಶ್ರೀ ಸಾಯಿ ಬಾಬಾ ಮೂರ್ತಿಗೆ ರುದ್ರಾಭಿಷೇಕ ನಂತರ 8 ಗಂಟೆಗೆ ಸತ್ಯನಾರಾಯಣ ಪೂಜೆ ಜರುಗಲಿದ್ದು, ಮದ್ಯಾಹ್ನ 1 ಗಂಟೆಗೆ ಅನ್ನ ಪ್ರಸಾದ ನೆರವೇರಲಿದೆ ಎಂದು ಪ್ರಕಟಣೆ ತಿಳಿಸಿದೆ.
Advertisement