ಕಪ್ಪತಗುಡ್ಡದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ : ಆತಂಕದಲ್ಲಿ ಗ್ರಾಮಸ್ಥರು

ವಿಜಯಸಾಕ್ಷಿ ಸುದ್ದಿ, ಮುಂಡರಗಿ: ತಾಲೂಕಿನ ಡೋಣಿ ಗ್ರಾಮದ ಕಪ್ಪತಗುಡ್ಡದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು ಗ್ರಾಮದ ಜನತೆಯಲ್ಲಿ ಆತಂಕ ಮೂಡಿಸಿದೆ. ಬುಧವಾರ ಮುಂಜಾನೆಯ ಸಮಯದಲ್ಲಿ ಇದೇ ಮಾರ್ಗದಲ್ಲಿ ಸಾಗುತ್ತಿದ್ದ ಕೆಲ ದಾರಿಹೋಕರು ಚಿರತೆಯು ರಸ್ತೆಯಂಚಿನ ಕಾಡಿನಲ್ಲಿ…
Read More...

ಪ್ಯಾನ್ ಕಾರ್ಡ್ ವಿವರ ಕೇಳಿ ಇಂಜಿನಿಯರ್ ಗೆ ಲಕ್ಷಾಂತರ ರೂ. ದೋಖಾ!

ವಿಜಯಸಾಕ್ಷಿ ಸುದ್ದಿ, ಗದಗ: ನಾವು ಎಲ್ಲಿಯವರೆಗೂ ಮೋಸ ಹೋಗುತ್ತಿರುತ್ತೇವೆಯೋ, ಅಲ್ಲಿಯವರೆಗೆ ಮೋಸಮಾಡುವವರೂ ಇರುತ್ತಾರೆ ನೋಡಿ. ಆದರೆ, ಮೋಸಗಾರರ ವರಸೆಗಳೂ ಕಾಲಕಾಲಕ್ಕೆ ಬದಲಾಗುತ್ತಲೇ ಇರುತ್ತವೆ. ಇಂದಿನ ದಿನಮಾನದಲ್ಲಿ ಸೈಬರ್ ಕ್ರೈ ಸಂಬಂಧಿತ ಪ್ರಕರಣಗಳು ಪ್ರತಿನಿತ್ಯ ವರದಿಯಾಗುತ್ತಿರುವದು…
Read More...

ರೋಣ ತಾಲ್ಲೂಕಿನಲ್ಲಿ ಮತ್ತೊಂದು ಅಮಾನವೀಯ ಘಟನೆ; ಬಟ್ಟೆ ‌ಬಿಚ್ಚಿಸಿ, ಸೆಗಣಿ ತಿನಿಸಲು ಮುಂದಾದ ಆರೋಪಿಗಳು!

ವಿಜಯಸಾಕ್ಷಿ ಸುದ್ದಿ, ಗದಗ: ರೋಣ ತಾಲ್ಲೂಕಿನಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದೆ. ಬಸ್ ನಿಲ್ದಾಣದಲ್ಲಿ ನಿಂತಿದ್ದಪರಿಶಿಷ್ಟ ಜಾತಿಯ‌ ಮೂರು ಜನರಿಗೆ ಏಳು ಜನರ ಗುಂಪೊಂದು ಅಮಾನವೀಯವಾಗಿ ನಡೆದುಕೊಂಡಿದೆ. ಮೆಣಸಗಿ ಗ್ರಾಮದ ಕಾಂಟ್ರಾಕ್ಟರ್ ಪುಂಡಲೀಕ ಬಸಪ್ಪ ಮಾದರ ಎಂಬಾತ…
Read More...

ಗ್ರಾಮೀಣ ಪೊಲೀಸರ ಕಾರ್ಯಾಚರಣೆ; ಇಸ್ಪೀಟು ಆಡುತ್ತಿದ್ದ ಎಂಟು ಜನರ ಬಂಧನ

ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಗ್ರಾಮೀಣ ಪೋಲಿಸ್ ಠಾಣೆ ವ್ಯಾಪ್ತಿಯ ಕಳಸಾಪೂರ—ಅಡವಿಸೋಮಾಪುರ ರಸ್ತೆಯಯಲ್ಲಿರುವ ಬೆಕ್ಕಿನಹಳ್ಳದಲ್ಲಿ ಜೂಜಾಟದಲ್ಲಿ ತೊಡಗಿದ್ದ 8 ಜನರಿಂದ 21,200ರೂ ವಶಕ್ಕೆ ಪಡೆದ ಘಟನೆ ನಡೆದಿದೆ. ಜೂಜಾಟದಲ್ಲಿ ತೊಡಗಿದ್ದ ಶಿವಮೂರ್ತೆಪ್ಪ ರಾಮಪ್ಪ ಅಣ್ಣಿಗೇರಿ, ದೇವಪ್ಪ…
Read More...

ಯೋಗದಿಂದ ಮಾನಸಿಕ ನೆಮ್ಮದಿ ಸಾಧ್ಯ; ಬಿಇಓ ಮಾಯಾಚಾರ್ಯ ಅಭಿಮತ

ವಿಜಯಸಾಕ್ಷಿ ಸುದ್ದಿ, ನವಲಗುಂದ: ಪರಿಸರ ಸಂರಕ್ಷಣೆಗಾಗಿ ಎಲ್ಲರೂ ಸಸಿಗಳನ್ನು ನೆಡಬೇಕು ಹಾಗೂ ಯೋಗದಿಂದ ಮಾನಸಿಕ ನೆಮ್ಮದಿ ಶಾರೀರಿಕ ಬೆಳವಣಿಗೆಯಾಗುವುದೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಮಾಯಾಚಾರ್ಯ ಅಭಿಪ್ರಾಯಪಟ್ಟರು. ಮಂಗಳವಾರ ತಾಲ್ಲೂಕಾ ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ…
Read More...

ಬಿಜೆಪಿ ಬಂಡ ನಾಯಕರನ್ನು ನಂಬಬೇಡಿ; ಮಾಜಿ ಸಚಿವ ಕೆ.ಎನ್. ಗಡ್ಡಿ ಆಕ್ರೋಶ

ನವಲಗುಂದದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ ವಿಜಯಸಾಕ್ಷಿ ಸುದ್ದಿ, ನವಲಗುಂದ: ಚಹಾ ಮಾರುತ್ತಾ ಬಂದು ಆರ್ ಎಸ್ ಎಸ್ ಚಡ್ಡಿ ಹಾಕಿಕೊಂಡು ದೇಶದ ಪ್ರಧಾನಿಯಾಗಿರುವ ನರೇಂದ್ರ ಮೋದಿಯವರು ತಮ್ಮ ಅಧೀನದಲ್ಲಿರುವ ಐ.ಟಿ. ಹಾಗೂ ಇ.ಡಿ.ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡು…
Read More...

ನೀ ಹುಲಕೋಟಿಗೆ ಬಂದ್ರೆ ಡೇಂಜರ್ ಆಗುತ್ತೆ; ಬಿಜೆಪಿ ಮುಖಂಡ ಅನಿಲ ಮೆಣಸಿನಕಾಯಿಗೆ ಬೆದರಿಕೆ

ವಿಜಯಸಾಕ್ಷಿ ಸುದ್ದಿ, ಗದಗ: ನೀ ಹುಲಕೋಟಿಗೆ ಬರಬೇಡ…ನೀ ಬಂದ್ರೆ ಡೇಂಜರ್ ಆಗುತ್ತೆ. ಹೀಗಂತ ವ್ಯಕ್ತಿಯೊಬ್ಬ ನೇರವಾಗಿ ಬಿಜೆಪಿ ಮುಖಂಡ ಅನಿಲ್ ಮೆಣಸಿನಕಾಯಿ ಬೆದರಿಕೆ ಹಾಕಿದ ಘಟನೆ ಭಾನುವಾರ ರಾತ್ರಿ ನಡೆದಿದೆ. ಈ ಕುರಿತು ಹೇಳಿಕೆ ನೀಡಿರುವ ಬಿಜೆಪಿ ಮುಖಂಡ ಅನಿಲ ಮೆಣಸಿನಕಾಯಿ,…
Read More...

ಸಚಿವ ಮುನೇನಕೊಪ್ಪ ಸ್ವ ಗ್ರಾಮದಲ್ಲಿ ಅವಘಡ; ಹಳ್ಳದ ನಡು ನೀರಿನಲ್ಲಿ ಸಿಲುಕಿದ್ದ ಶಾಲಾ ಮಕ್ಕಳು ಪಾರು

ಸುರಕ್ಷಿತವಾಗಿ ರಕ್ಷಣೆ ಮಾಡಿದ ಅಧಿಕಾರಿಗಳು, ಗ್ರಾಮಸ್ಥರು ವಿಜಯಸಾಕ್ಷಿ ಸುದ್ದಿ, ನವಲಗುಂದ: ತಾಲ್ಲೂಕಿನ ಅಮರಗೋಳ ವ್ಯಾಪ್ತಿಯಲ್ಲಿ ಧಾರಕಾರವಾಗಿ ಮಳೆ ಸುರಿದ ಪರಿಣಾಮ ಹಳ್ಳ ಉಕ್ಕಿ ಹರಿದಿದ್ದು ಗ್ರಾಮದಲ್ಲಿರುವ ಸರ್ಕಾರಿ ಶಾಲೆ ಈಗ ನಡುಗಡ್ಡೆಯಂತಾಗಿರುವುದರಿಂದ ಸುಮಾರು 150…
Read More...

ಅಕ್ರಮ ಮದ್ಯ ಸಾಗಾಟ; ಆರೋಪಿ ಬಂಧನ

ವಿಜಯಸಾಕ್ಷಿ ಸುದ್ದಿ, ಗದಗ: ಅಕ್ರಮವಾಗಿ ಮಾರಾಟ ಮಾಡಲು ಮದ್ಯ ಸಾಗಾಟ ಮಾಡುತ್ತಿದ್ದ ಆರೋಪಿಯೊಬ್ಬನನ್ನು ನರಗುಂದ ಪೊಲೀಸರು ಬಂಧಿಸಿದ್ದಾರೆ. ರೋಣ ತಾಲ್ಲೂಕಿನ ಯಾವಗಲ್ ಗ್ರಾಮದ ಮಂಜುನಾಥ್ ನಿಂಗಪ್ಪ ಹೆಬಸೂರು ಎಂಬಾತ 3372 ರೂಪಾಯಿ ಮೌಲ್ಯದ ಮದ್ಯವನ್ನು ತನ್ನ ಗ್ರಾಮಕ್ಕೆ ಸಾಗಾಟ…
Read More...

ಕುಟುಂಬ ಕಲಹ ಹಿನ್ನೆಲೆ; ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಪೊಲೀಸ್

ವಿಜಯಸಾಕ್ಷಿ ಸುದ್ದಿ, ಗದಗ: ಕುಟುಂಬ ಕಲಹದಿಂದ‌ ಬೇಸತ್ತಿದ್ದ ಮುಖ್ಯ ಪೇದೆಯೋರ್ವ 303 ಬಂದೂಕಿನಿಂದ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ರಾತ್ರಿ ಜರುಗಿದೆ. ಇಲ್ಲಿನ ಜಿಲ್ಲಾಡಳಿತ ಭವನದ ಖಜಾನೆ ವಿಭಾಗದಲ್ಲಿ ಕರ್ತವ್ಯ ಮಾಡುತ್ತಿದ್ದ ಜಿಲ್ಲಾ ಸಶಸ್ತ್ರ…
Read More...