Browsing Category

Gadag News

ಎಸ್‌ಎಸ್‌ಎಲ್‌ಸಿ ಫಲಿತಾಂಶ, ಮೂವರು ವಿದ್ಯಾರ್ಥಿಗಳು ಜಿಲ್ಲೆಗೆ ಪ್ರಥಮ, ನರಗುಂದ ಫಸ್ಟ್, ಗದಗ ತಾಲ್ಲೂಕು ಲಾಸ್ಟ್!

ಜಿಲ್ಲೆಯ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ | ಮೂವರು ವಿದ್ಯಾರ್ಥಿಗಳು ಜಿಲ್ಲೆಗೆ ಪ್ರಥಮ | 88 ವಿದ್ಯಾರ್ಥಿಗಳು ಟಾಪ್‌ಟೆನ್‌ನಲ್ಲಿ ತೇರ್ಗಡೆ | ರಾಜ್ಯದ ಫಲಿತಾಂಶಕ್ಕಿಂತ ಶೇ.4ರಷ್ಟು ಹೆಚ್ಚಳ | ಗದಗ ಇತಿಹಾಸದಲ್ಲಿಯೇ ಉತ್ತಮ ಫಲಿತಾಂಶ: ಬಸವಲಿಂಗಪ್ಪ ವಿಜಯಸಾಕ್ಷಿ ಸುದ್ದಿ, ಗದಗ; …
Read More...

ಪಂ.ಪಂಚಾಕ್ಷರಿ ಗವಾಯಿಗಳ ಹೆಸರಿನಲ್ಲಿ ರಾಷ್ಟ್ರೀಯ ಪ್ರಶಸ್ತಿ ಸ್ಥಾಪನೆ; ಸರ್ಕಾರದಿಂದ ಮಾರ್ಗಸೂಚಿ ಪ್ರಕಟ

ವಿಜಯಸಾಕ್ಷಿ ಸುದ್ದಿ, ಗದಗ: ಗದುಗಿನ ಗಾನಯೋಗಿ ಪಂಡಿತ ಪಂಚಾಕ್ಷರಿ ಗವಾಯಿಗಳ ಹೆಸರಿನಲ್ಲಿ ರಾಷ್ಟ್ರೀಯ ಪ್ರಶಸ್ತಿಯನ್ನು ಸ್ಥಾಪಿಸಿ ಆದೇಶಿಸಿದ್ದು, ಸದರಿ ಪ್ರಶಸ್ತಿ ಆಯ್ಕೆ ಉಪ ಸಮಿತಿಗೆ ಅಳವಡಿಸಬೇಕಾದ ಅಂಶ ಹಾಗೂ ಮಾರ್ಗಸೂಚಿಗಳನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. ಈ ಪ್ರಶಸ್ತಿಯು…
Read More...

ನೀರು ಕುಡಿಯಲು ಹೋಗಿ ಕೃಷಿ ಹೊಂಡದಲ್ಲಿ ಮುಳುಗಿ ಮೂವರು ಬಾಲಕಿಯರ ಸಾವು

ಮುಗಿಲು ಮುಟ್ಟಿದ ಹೆತ್ತವರ ಆಕ್ರಂದನ ವಿಜಯಸಾಕ್ಷಿ ಸುದ್ದಿ, ಮುಂಡರಗಿ: ನೀರು ಕುಡಿಯಲು ಹೋಗಿದ್ದರು ಎನ್ನಲಾದ ಮೂವರು ಬಾಲಕಿಯರು ಕೃಷಿ ಹೊಂಡದಲ್ಲಿ ಕಾಲು ಜಾರಿ ಬಿದ್ದು ಅಸುನೀಗಿರುವ ದುರ್ಘಟನೆ ಮುಂಡರಗಿ ತಾಲ್ಲೂಕಿನ ಅತ್ತಿಕಟ್ಟಿ ತಾಂಡಾದಲ್ಲಿ ನಡೆದಿದೆ. ಬಸವರಾಜ ನೂರಪ್ಪ ಲಮಾಣಿ…
Read More...

ರೋಣ ತಹಶೀಲ್ದಾರ ಜಕ್ಕಣಗೌಡ್ರ ಎತ್ತಂಗಡಿ; ಕುಮಾರಿ ವಾಣಿ ಅಧಿಕಾರ ಸ್ವೀಕಾರ

ವಿಜಯಸಾಕ್ಷಿ ಸುದ್ದಿ, ರೋಣ: ಎಸಿಬಿ ಡಿವೈಎಸ್ಪಿ ಹೆಸರಲ್ಲಿ ಬ್ಲಾಕ್ ಮೇಲ್ ಒಳಗಾಗಿದ್ದರೋಣ ತಾಲ್ಲೂಕಿನ ತಹಶೀಲ್ದಾರ ಜೆ. ಬಿ ಜಕ್ಕಣಗೌಡ್ರ ಎತ್ತಂಗಡಿಯಾಗಿದ್ದಾರೆ. ನೂತನ ತಹಶೀಲ್ದಾರ ಆಗಿ ಬಳ್ಳಾರಿ ಜಿಲ್ಲೆಯ ಶಿರಗುಪ್ಪದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕುಮಾರಿ ವಾಣಿ ಎಂಬುವವರು ಸೋಮವಾರ…
Read More...

ತಂದೆಯನ್ನೇ ಚಾಕುವಿನಿಂದ ಇರಿದು ಕೊಲೆಗೈದ ಪಾಪಿ ಮಗ

ವಿಜಯಸಾಕ್ಷಿ ಸುದ್ದಿ, ಗದಗ: ಕ್ಷುಲ್ಲಕ ಕಾರಣಕ್ಕಾಗಿ ತಂದೆ-ಮಗನ ಮಧ್ಯೆ ಉಂಟಾದ ಜಗಳ ತಂದೆಯ ಕೊಲೆಯಲ್ಲಿ ಅಂತ್ಯಗೊಂಡಿದೆ. ಗದಗ ತಾಲ್ಲೂಕಿನ ಹಾತಲಗೇರಿ ಗ್ರಾಮದಲ್ಲಿ ಶನಿವಾರ ರಾತ್ರಿ ಈ ಘಟನೆ ನಡೆದಿದ್ದು, ಭರಮಪ್ಪ ದೊಡ್ಡಮನಿ (56) ಎಂಬಾತ ಮಗ ಸುರೇಶನ ಕೈಯಲ್ಲಿ ಕೊಲೆಗೀಡಾಗಿದ್ದಾನೆ. …
Read More...

ಹೃದಯಾಘಾತದಿಂದ ಸ್ವಾತಿ ಸಾವು; ಸ್ವಾತಿಯ ಸೇವೆ ನೆನೆದು ಕಂಬನಿ ಮಿಡಿದ ಪೊಲೀಸ್ ಇಲಾಖೆ

ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲಾ ಪೊಲೀಸ್ ಇಲಾಖೆಯ ಕಣ್ಮನಿಯಾಗಿ ಸುಮಾರು 11 ವರ್ಷ 07 ತಿಂಗಳುಗಳ ಕಾಲ ಸೇವೆ ಸಲ್ಲಿಸಿ, ವಿವಿಧ ಪ್ರಕರಣಗಳನ್ನು ಪತ್ತೆ ಮಾಡಿ ಇಲಾಖೆಯ ಗೌರವ ಹೆಚ್ಚಿಸಿದ್ದ ‘ಸ್ವಾತಿ ಎಂಬ ಹೆಸರಿನ ಶ್ವಾನವು ಸೋಮವಾರ ಹೃದಯಾಘಾತದಿಂದ ಸಾವನ್ನಪ್ಪಿದೆ. ಸ್ವಾತಿಯ…
Read More...

10 ಲಕ್ಷ ರೂ. ಕಳ್ಳತನ ಪ್ರಕರಣ; ಲಕ್ಷ್ಮೇಶ್ವರ ಪೊಲೀಸರ ಬಲೆಗೆ ಬಿದ್ದ ಅಂತರ್ ಜಿಲ್ಲಾ ಖದೀಮರು

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಲಕ್ಷ್ಮೇಶ್ವರ ಠಾಣೆಯ ಸಿಪಿಐ ವಿಕಾಸ ಲಮಾಣಿ ನೇತೃತ್ವದ ಪೊಲೀಸ್ ತಂಡ ಶನಿವಾರ ಅಂತರ್ ಜಿಲ್ಲಾ ಕಳ್ಳರ ಬಂಧನ ಮಾಡಿ ಬಂಧಿತರಿಂದ 5 ಲಕ್ಷ ನಗದು, ಬೈಕ್ ವಶಪಡಿಸಿಕೊಂಡಿದ್ದಾರೆ. ಕಳೆದ ಏ.8ರಂದು ಪಟ್ಟಣದ ಎಪಿಎಂಸಿ ಪ್ರಾಂಗಣದಲ್ಲಿರುವ ಭಾರತೀಯ ಸ್ಟೇಟ್…
Read More...

ನೀರು ಪಾಲಾಗಿದ್ದ ಬಾಲಕರ ಮೃತದೇಹ‌ ಪತ್ತೆ; ಕ್ವಾರಿ ಮಾಲೀಕರ ವಿರುದ್ಧ ಗ್ರಾಮಸ್ಥರ ಆಕ್ರೋಶ

ವಿಜಯಸಾಕ್ಷಿ ಸುದ್ದಿ, ಗದಗ: ಅಕ್ರಮ ಗಣಿಗಾರಿಕೆಯಿಂದ ಕೆರೆಯಂತೆ ನಿರ್ಮಾಣವಾಗಿರುವ ಗರ್ಸಿನ ಕಣಿವೆಯಲ್ಲಿ ನಿಂತಿದ್ದ ನೀರಿನಲ್ಲಿ ಶುಕ್ರವಾರ ಸಂಜೆ ಈಜಲು ಹೋಗಿ ನೀರು ಪಾಲಾಗಿದ್ದ ಇಬ್ಬರು ಬಾಲಕರ ಮೃತದೇಹವನ್ನು ಅಗ್ನಿಶಾಮಕ ದಳ ಸಿಬ್ಬಂದಿಗಳು ನಿರಂತರ ಶೋಧ ಕಾರ್ಯಾಚರಣೆ ನಡೆಸಿ ಶನಿವಾರ…
Read More...

ಈಜಲು ಹೋದ ಇಬ್ಬರು ಬಾಲಕರು ನೀರು ಪಾಲು; ಕುಟುಂಬಸ್ಥರ ಆಕ್ರಂದನ

ವಿಜಯಸಾಕ್ಷಿ ಸುದ್ದಿ, ಗದಗ: ಅಕ್ರಮ ಗಣಿಗಾರಿಕೆಯಿಂದ ಕೆರೆಯಂತೆ ನಿರ್ಮಾಣವಾಗಿರುವ ಗರ್ಸಿನ ಕಣಿವೆಯಲ್ಲಿ ನಿಂತಿದ್ದ ನೀರಿನಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರು ಪಾಲಾಗಿರುವ ಘಟನೆ ಶುಕ್ರವಾರ ನಡೆದಿದೆ. ಗದಗ ತಾಲ್ಲೂಕಿನ ಚಿಕ್ಕಹಂದಿಗೋಳಗ್ರಾಮದ ಹೊರವಲಯದಲ್ಲಿರುವ ಗರ್ಸಿನ…
Read More...

ಮನೆಗೆ ಬಿದ್ದ ಸಿಡಿಲು; ಮಹಿಳೆ ಸ್ಥಳದಲ್ಲೇ ಸಾವು

ವಿಜಯಸಾಕ್ಷಿ ಸುದ್ದಿ, ಮುಂಡರಗಿ: ಗದಗ ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಗುರುವಾರ ಗುಡುಗು ಸಹಿತ ಮಳೆ ಸುರಿಯಿತು. ಮುಂಡರಗಿ ತಾಲ್ಲೂಕಿನ ಡಂಬಳ ಹೋಬಳಿಯ ಜಂತ್ಲಿ ಗ್ರಾಮದಲ್ಲಿ ಸಿಡಿಲು ಬಡಿದು ಮೃತಪಟ್ಟ ಘಟನೆ ನಡೆಯಿತು. ಲತಾ ಮಲ್ಲಪ್ಪ ಕಲಕೇರಿ (27) ಮೃತ ದುರ್ದೈವಿಯಾಗಿದ್ದಾಳೆ. …
Read More...