Browsing Category

Karnataka News

Karnataka News

ಇಂದು ರಾಜ್ಯ ಸರ್ಕಾರದಿಂದ ಐತಿಹಾಸಿಕ ವಿಧೇಯಕ ಮಂಡನೆ : ಸಚಿವ ಶ್ರೀರಾಮುಲು

ಉಭಯ ಸದನಗಳಲ್ಲಿ ಮತಾಂತರ ನಿಷೇಧ ಮಸೂದೆ ಮಂಡನೆ ವಿಜಯಸಾಕ್ಷಿ ಸುದ್ದಿ, ಗದಗ: 'ಇಂದು ಮುಖ್ಯಮಂತ್ರಿಗಳು, ಕಾನೂನು ಸಚಿವರು ಉಭಯ ಸದನಗಳಲ್ಲಿ ಐತಿಹಾಸಿಕ ಮತಾಂತರ ನಿಷೇಧ ವಿಧೇಯಕ ಮಂಡಿಸಲಿದ್ದಾರೆ' ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಹೇಳಿದರು. ಮಂಗಳವಾರ ಗದಗನ ತಮ್ಮ ನಿವಾಸದಲ್ಲಿ
Read More...

ಆಕಾಶದಲ್ಲಿ ಕೌತುಕ; ರೈಲು ಬೋಗಿಯಂತೆ ಸಾಗಿದ ನಕ್ಷತ್ರಗಳು, ಗಾಬರಿಬಿದ್ದ ಜನರು

ವಿಜಯಸಾಕ್ಷಿ ಸುದ್ದಿ, ಗದಗ: ಆಗಾಗ ಆಕಾಶದಲ್ಲಿ ಕೌತಕ ನಡೆಯುತ್ತಲೇ ಇರುತ್ತವೆ. ಜನರನ್ನು ನಿಬ್ಬೆರಾಗಿಸುತ್ತಲೇ ಇರುತ್ತವೆ. ಕೆಲವೊಂದು ಕೌತುಕ ಖಗೋಳ ತಜ್ಞರಿಗೆ ಸವಾಲೊಡ್ಡಿದರೆ, ಇನ್ನೂ ಕೆಲವು ಕೌತುಕದ ಹಿಂದಿನ ರಹಸ್ಯ ಬಲು ಬೇಗನೇ ತಿಳಿಯುತ್ತದೆ. ಅಂತಹದ್ದೇ ಒಂದು ಕೌತುಕ ಸೋಮವಾರ ರಾತ್ರಿ
Read More...

ಬೆಳಗಾವಿಯಲ್ಲಿ ಗಲಾಟೆ ಮಾಡಿದವರೆಲ್ಲ ಕಾಂಗ್ರೆಸಿಗರು!

ವಿಜಯಸಾಕ್ಷಿ ಸುದ್ದಿ, ಗದಗ: ಬೆಳಗಾವಿಯಲ್ಲಿ ಗಲಾಟೆ ಮಾಡಿದವರೆಲ್ಲ ಕಾಂಗ್ರೆಸಿಗರು. ಗಲಭೆ ಮಾಡಿದವರಲ್ಲಿ ಕೆಲವರು ಕಿಡಿಗೇಡಿಗಳು, ಕಾಂಗ್ರೆಸ್ ಪಕ್ಷದ ಚೇಲಾಗಳಿದ್ದಾರೆ. ಹೀಗಾಗಿ ಎಮ್ಇಎಸ್ ಯಾವುದೇ ಪಕ್ಷದಲ್ಲಿದ್ರೂ ಅರೆಸ್ಟ್ ಮಾಡುವ ಕೆಲಸ ಆಗುತ್ತದೆ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು
Read More...

ನಮ್ಮ ಅಕ್ತಂಗಿಯರಿಗೆ ತೊಂದ್ರೆ ಆಗ್ಬಾರ್ದು ಅಂತಾ ಮತಾಂತರ ಕಾಯ್ದೆ ತರ್ತಿದ್ದೇವೆ ; ಈಶ್ವರಪ್ಪ

ವಿಜಯಸಾಕ್ಷಿ ಸುದ್ದಿ, ಗದಗ: ‘ನಮ್ಮ ಸ್ವಂತ ಅಕ್ಕ ತಂಗಿಯರಿಗೆ ತೊಂದರೆ ಆಗಬಾರದು ಎಂಬ ಕಾರಣದಿಂದಲೇ ಬಿಗಿ ಮತಾಂತರ ಕಾಯ್ದೆ ತರಲಾಗುತ್ತದೆ. ಹಿಂದೂ ಸಮಾಜಕ್ಕೆ ತೊಂದರೆ ಆಗಬಾರದು ಎಂದು ಕಾಯ್ದೆ ಮಾಡುತ್ತಿದ್ದರೆ; ಬೆರೆಕೆಯವರು ಮಾತ್ರ ವಿರೋಧ ಮಾಡುತ್ತಿದ್ದಾರೆ’ಎಂದು ಗ್ರಾಮೀಣಾಭಿವೃದ್ಧಿ ಮತ್ತು
Read More...

ಎಂಇಎಸ್, ಶಿವಸೇನೆ ಪುಂಡಾಟ; ಮರಾಠರಿಗೆ ಸಚಿವ ಪಾಟೀಲ್ ಖಡಕ್ ಎಚ್ಚರಿಕೆ

ವಿಕೋಪಕ್ಕೆ ಹೋದ್ರೆ ನ್ಯೂಟನ್ ನ ಮೂರನೇ ನಿಯಮ ಅನುಸರಿಸಬೇಕಾಗುತ್ತೆ: ಸಿ.ಸಿ.ಪಾಟೀಲ್ ವಿಜಯಸಾಕ್ಷಿ ಸುದ್ದಿ, ಗದಗ: 'ದೇಶಕ್ಕಾಗಿ ಪ್ರಾಣವನ್ನೇ ತ್ಯಾಗ ಮಾಡಿದ ಕರ್ನಾಟಕದ ಇಬ್ಬರು ಹೆಮ್ಮೆಯ ವ್ಯಕ್ತಿಗಳ ಮೂರ್ತಿಗಳನ್ನು ವಿಕಾರಗೊಳಿಸುವ ಎಂಇಎಸ್ ಪುಂಡರಿಗೆ ನಮ್ಮ ಸರ್ಕಾರ ಸರಿಯಾದ ಪಾಠ
Read More...

ಕಾಂಗ್ರೆಸ್ ನಾಯಕರು ಪರ್ಸಂಟೇಜ್ ಪಿತಾಮಹರು! ; ಕೈ ನಾಯಕರಿಗೆ ತಿರುಗೇಟು ನೀಡಿದ ಶ್ರೀರಾಮುಲು

ವಿಜಯಸಾಕ್ಷಿ ಸುದ್ದಿ, ಗದಗ: 'ಉತ್ತರ ಕರ್ನಾಟಕಕ್ಕೆ ಆದ್ಯತೆ ಕೊಡವ ಹಿನ್ನೆಲೆಯಲ್ಲಿ ಈ ಭಾಗದ ಜ್ವಲಂತ ಸಮಸ್ಯೆಗಳ ಕುರಿತು ಸಮಗ್ರ ಚರ್ಚೆಯಾಗಲಿ ಎಂಬ ಉದ್ದೇಶದಿಂದ ಅಧಿವೇಶನ ನಡೆಯುತ್ತಿದೆ. ಆದರೆ, ಕಾಂಗ್ರೆಸ್ ಕೇವಲ ರಾಜಕೀಯ ಲಾಭ ಪಡೆಯಲು ಮುಂದಾಗುತ್ತಿದೆ. ಇವರು ಯಾಕೆ ಪ್ರತಿಭಟನಾ ರ‌್ಯಾಲಿ
Read More...

ಕಾಟಾಚಾರದ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಿದ ಗದಗ ಡಿಡಿಪಿಯು; ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ!

*ಉಪನ್ಯಾಸಕರ ಮೊಬೈಲ್ ನಲ್ಲಿ ಹರಿದಾಡಿದ ಇತಿಹಾಸ ನಕ್ಷೆ*• ತಪ್ಪು ಗಂಭೀರವೋ? ಸಾಮಾನ್ಯವೋ? ಎಂದ ಡಿಡಿಪಿಯು ದುರಗಪ್ಪ ಹೊಸಮನಿ ವಿಜಯಸಾಕ್ಷಿ ವಿಶೇಷ, ಗದಗ: ಕೊರೊನಾ ಮಹಾಮಾರಿಯಿಂದಾಗಿ ಎರಡು ವರ್ಷಗಳಿಂದ ಶಾಲಾ-ಕಾಲೇಜು ವಿದ್ಯಾರ್ಥಿಗಳ ವಿದ್ಯಾಭ್ಯಾಸದಲ್ಲಿ ಹಿನ್ನಡೆಯಾಗಿದ್ದು,
Read More...

ದೇಶ ಸೇವಕರನ್ನು ಬಿಜೆಪಿ ಸರ್ಕಾರ ಲಘುವಾಗಿ ಪರಿಗಣಿಸುತ್ತಿದೆ: ಶಾಸಕ ಎಚ್.ಕೆ.ಪಾಟೀಲ್ ಗಂಭೀರ ಆರೋಪ

ವಿಜಯಸಾಕ್ಷಿ ಸುದ್ದಿ, ಗದಗ: ಭಾರತೀಯ ಭದ್ರತಾ ಪಡೆಗಳ ಮುಖ್ಯಸ್ಥ ಸಿಡಿಎಸ್ ಬಿಪಿನ್ ರಾವತ್ ಮತ್ತು ಅವರ ಧರ್ಮಪತ್ನಿ ಹಾಗೂ ಸೇನಾಧಿಕಾರಿಗಳು ಅಸುನಿಗಿದ್ದು ನೋವನ್ನುಂಟು ಮಾಡಿದ್ದು, ದೇಶದಲ್ಲೊಂದು ದುರ್ದೈವದ ಸಂಗತಿ ನಡೆಯಿತು ಎಂದು ಕಾಂಗ್ರೆಸ್‌ನ ಹಿರಿಯ ಶಾಸಕ ಎಚ್.ಕೆ.ಪಾಟೀಲ್ ವಿಷಾದ
Read More...

ವಿದ್ಯಾರ್ಥಿಗಳಲ್ಲಿ ಸೋಂಕು ಹೆಚ್ಚಳ; ತಜ್ಞರ ಸಲಹೆ ಪಡೆದು ಮುಂದಿನ ಕ್ರಮ

ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯದಲ್ಲಿ ಓಮಿಕ್ರಾನ್ ಅಷ್ಟೇ ಅಲ್ಲ, ಡೆಲ್ಟಾನೂ ಇದೆ. ಅಲ್ಲದೇ, ಶಾಲಾ ಕಾಲೇಜು ಮಕ್ಕಳಲ್ಲಿ ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ತೀವ್ರ ನಿಗಾವಹಿಸಲಾಗುತ್ತಿದೆ ಎಂದು ಬಸವರಾಜ್ ಬೊಮ್ಮಾಯಿ ಹೇಳಿದರು. ಸೋಮವಾರ ಗದಗನಲ್ಲಿ ಬಿಜೆಪಿ ಪ್ರಚಾರ ಸಭೆಗೂ ಮುನ್ನ
Read More...

ಅಮಿತ್ ಶಾಗಿಂತ ನಾವ್ಯಾರು ದೊಡ್ಡವರಲ್ಲ! : ಸಚಿವ ಸಿ.ಸಿ.ಪಾಟೀಲ್

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರಿಗಿಂತ ರಾಜ್ಯದಲ್ಲಿರುವ ನಾವ್ಯಾರು ದೊಡ್ಡವರಲ್ಲ ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಹೇಳಿದರು. ಸೋಮವಾರ (ನ.29) ಶಿರಹಟ್ಟಿ ತಾಲೂಕಿನ ವರವಿ ಗ್ರಾಮದಲ್ಲಿ ಸಚಿವ ಮುರುಗೇಶ್ ನಿರಾಣಿ ಅವರು ರಾಜ್ಯದ ಮುಖ್ಯಮಂತ್ರಿ
Read More...