Browsing Category
Bengaluru News
Bengaluru News
ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಭೇಟಿಯಾದ ವಿನಯ ಕುಲಕರ್ಣಿ
ವಿಜಯಸಾಕ್ಷಿ ಸುದ್ದಿ, ಬೆಂಗಳೂರು
ಬಿಜೆಪಿಯ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ನ ಮಾಜಿ ಸಚಿವ ವಿನಯ ಕುಲಕರ್ಣಿ ಯಾವುದೇ ತಪ್ಪು ಮಾಡಿಲ್ಲ, ಶೀಘ್ರವೇ ಅವರು ಕಾನೂನಿನ ಹೋರಾಟದಲ್ಲಿ ಜಯ ಗಳಿಸಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.…
Read More...
Read More...
ತಜ್ಞರ ಸಲಹೆ ಪಡೆದು 1-8 ತರಗತಿ ಆರಂಭಕ್ಕೆ ಚಿಂತನೆ: ಸಿಎಂ ಬೊಮ್ಮಾಯಿ
ವಿಜಯಸಾಕ್ಷಿ ಸುದ್ದಿ, ಬೆಂಗಳೂರು
1-8ನೇ ತರಗತಿ ಆರಂಭಿಸುವ ಬಗ್ಗೆಯೂ ತಜ್ಞರ ಸಲಹೆ ಕೇಳಿದ್ದೇವೆ. ಅವರ ಸಲಹೆ ಆಧರಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
9-12ನೇ ತರಗತಿ ಶಾಲಾ- ಕಾಲೇಜು ಆರಂಭ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ…
Read More...
Read More...
ಪಾಸಿಟಿವಿಟಿ ದರ ಹೆಚ್ಚಿರುವ ಜಿಲ್ಲೆಗಳಲ್ಲಿ ಶಾಲೆ ಆರಂಭ ಇಲ್ಲ; ಸಿಎಂ ಬೊಮ್ಮಾಯಿ
ವಿಜಯಸಾಕ್ಷಿ ಸುದ್ದಿ, ಬೆಂಗಳೂರು
ಕೊರೊನಾ ಪಾಸಿಟಿವಿಟಿ ದರ ಕಡಿಮೆ ಇರುವ ಜಿಲ್ಲೆಗಳಲ್ಲಿ ಮಾತ್ರ ಶಾಲೆ ಆರಂಭಕ್ಕೆ ಚಿಂತನೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಕೊರೊನಾ ನಿರ್ವಹಣೆ ಕುರಿತಾಗಿ ತಜ್ಞರೊಂದಿಗೆ ಬೆಂಗಳೂರಿನಲ್ಲಿಂದು ನಡೆಸಿದ ಸಭೆಯ ಬಳಿಕ…
Read More...
Read More...
ಜಮೀರ್ ಅಹ್ಮದ್ ಮನೆ ಮೇಲಿನ ಇಡಿ ದಾಳಿ ಅಂತ್ಯ
ಸತತ 24 ಗಂಟೆ ಪರಿಶೀಲಿಸಿದ ಅಧಿಕಾರಿಗಳ ತಂಡ
ವಿಜಯಸಾಕ್ಷಿ ಸುದ್ದಿ, ಬೆಂಗಳೂರು
ಶಾಸಕ ಜಮೀರ್ ಅಹ್ಮದ್ ಮನೆ ದಾಳಿ ನಡೆಸಿದ್ದ ಇಡಿ ತಂಡ ಸತತ 24 ಗಂಟೆಗಳ ಕಾಲ ಮನೆ ಹಾಗೂ ಕಚೇರಿಯಲ್ಲಿ ದಾಖಲೆಗಳಿಗೆ ತಡಕಾಡಿ ಇಂದು ಪರಿಶೀಲನೆ ಅಂತ್ಯಗೊಳಿಸಿದ್ದಾರೆ.ಬೆಂಗಳೂರಿನ ಕಂಟೋನ್ಮೆಂಟ್ ಬಳಿಯ ಜಮೀರ್…
Read More...
Read More...
ರೋಶನ್ ಬೇಗ್ ಪಿಎ ವಶಕ್ಕೆ ಪಡೆದ ಇಡಿ
ವಿಜಯಸಾಕ್ಷಿ ಸುದ್ದಿ, ಬೆಂಗಳೂರು
ಬೆಳಗ್ಗೆಯಿಂದ ಮಾಜಿ ಸಚಿವ ರೋಷನ್ ಬೇಗ್ ನಿವಾಸ, ಕಚೇರಿ ಹಾಗೂ ಪುತ್ರಿಯ ಮನೆಯ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ, ಮಹತ್ವದ ದಾಖಲೆಗಳ ಪರಿಶೀಲನೆ ನಡೆಸಿ, ಕೆಲ ದಾಖಲೆಗಳೊಂದಿಗೆ ರೋಷನ್ ಬೇಗ್ ಪಿಎ ವಶಕ್ಕೆ ಪಡೆದಿದ್ದಾರೆ.
ಐಎಂಎ ಪ್ರಕರಣಕ್ಕೆ…
Read More...
Read More...
ತೇಜೋವಧೆ ಮಾಡಲು ನನ್ನ ವಿರುದ್ಧ ಷಡ್ಯಂತ್ರ: ಶಾಸಕ ರೇಣುಕಾಚಾರ್ಯ ಆರೋಪ
ವಿಜಯಸಾಕ್ಷಿ ಸುದ್ದಿ, ಬೆಂಗಳೂರು
ನನ್ನ ವಿರುದ್ಧ ಷಡ್ಯಂತ್ರ ನಡೆದಿದೆ. ಯಾರೋ ಬ್ಲಾಕ್ ಮೇಲ್ ಮಾಡಿ ರೇಣುಕಾಚಾರ್ಯ ವಿಡಿಯೋ ಎಂದು ಹೆದರಿಸುತ್ತಿದ್ದಾರೆ ನಾನು ಯಾವುದೇ ಬ್ಲಾಕ್ ಮೇಲ್ ಖೆಡ್ಡಾಗೆ ಬೀಳಲ್ಲ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.
ತಮ್ಮ ವಿರುದ್ಧದ ವಿಡಿಯೋ ಪ್ರಸಾರ…
Read More...
Read More...
ಸಂಪುಟ ವಿಸ್ತರಣೆ: ಮುಖ್ಯಮಂತ್ರಿ ನಿರ್ಧಾರಕ್ಕೆ ಬದ್ಧ
ವಿಜಯಸಾಕ್ಷಿ ಸುದ್ದಿ, ಬೆಂಗಳೂರು
ಸಚಿವ ಸಂಪುಟ ವಿಸ್ತರಣೆ ಸಿಎಂ ವಿವೇಚನೆಗೆ ಬಿಟ್ಟದ್ದು. ಸಿಎಂ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾನು ಬದ್ಧ ಎಂದು ಮಾಜಿ ಸಚಿವ ಮುರುಗೇಶ ನಿರಾಣಿ ಹೇಳಿದ್ದಾರೆ.ಬೆಂಗಳೂರಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿವಾಸದ ಬಳಿ ಗುರುವಾರ ಸುದ್ದಿಗಾರರ ಜೊತೆ…
Read More...
Read More...
ನಾಳೆ ರಾಜ್ಯಪಾಲರ ಭೇಟಿಗೆ ಟೈಮ್ ಫಿಕ್ಸ್
ವರಿಷ್ಠರಿಂದ ಇನ್ನೂ ಬಾರದ ಸಂದೇಶರೋಚಕತೆ ಘಟ್ಟಕ್ಕೆ ತಲುಪಿದ ಸಿಎಂ ಬದಲಾವಣೆ
ವಿಜಯಸಾಕ್ಷಿ ಸುದ್ದಿ, ಬೆಂಗಳೂರು
ಸಿಎಂ ಬದಲಾವಣೆ ವಿಷಯ ಸಿನಿಮಾ ಕ್ಲೈಮಾಕ್ಸ್ ರೀತಿ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಸಂಜೆಯೊಳಗೆ ವರಿಷ್ಠರ ಸಂದೇಶ ಬರುತ್ತೆ ಬಂದ ಬಳಿಕ ತೀರ್ಮಾನ ಕೈಗೊಳ್ಳುತ್ತೇನೆ…
Read More...
Read More...
ಆಗಸ್ಟ್ ನಲ್ಲಿ ಪದತ್ಯಾಗಕ್ಕೆ ಸಿದ್ದರಾದರಾ ಬಿಎಸ್ ವೈ?
ರಾಜೀನಾಮೆ ವಿಚಾರವೇ ಪ್ರಸ್ತಾಪ ಆಗಿಲ್ಲ ಎನ್ನುತ್ತಿದ್ದರೂ ಆಗಸ್ಟ್ ನಲ್ಲಿ ಮತ್ತೆ ದೆಹಲಿಗೆ ಬರುವುದಾಗಿ ಹೇಳಿರುವುದು ಊಹಾಪೋಹಕ್ಕೆ ಕಾರಣ
ವಿಜಯಸಾಕ್ಷಿ ಸುದ್ದಿ, ನವದೆಹಲಿ
ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಎರಡನೇ ದಿನವಾದ ಬಿಜೆಪಿ ರಾಷ್ಟ್ರಾಧ್ಯಕ್ಷ…
Read More...
Read More...
22 ರೂ.ಶುಲ್ಕ ಕಟ್ಟದ್ದಕ್ಕೆ ಎಸ್ಸೆಸ್ಸೆಲ್ಸಿ ಪರೀಕ್ಷೆ ವಂಚಿತಳಾದ ವಿದ್ಯಾರ್ಥಿನಿ; ಆಳ್ವಾಸ್ ಸಂಸ್ಥೆ ಯಡವಟ್ಟು!
ವಿಜಯಸಾಕ್ಷಿ ಸುದ್ದಿ, ಬೆಂಗಳೂರು
ಕೇವಲ 22 ರೂ. ಶುಲ್ಕ ಭರಿಸದ್ದಕ್ಕೆ ಬಡಕುಟುಂಬದ ಪ್ರತಿಭಾಂತ ವಿದ್ಯಾರ್ಥಿನಿಯೋರ್ವಳು ಎಸ್ಸೆಸ್ಸೆಲ್ಸಿ ಪರೀಕ್ಷೆಯಿಂದ ವಂಚಿತಳಾಗಿದ್ದಾಳೆ. ಹೌದು, ರಾಜ್ಯದ ಪ್ರಭಾವಿ ಶಿಕ್ಷಣ ಸಂಸ್ಥೆಗಳಲ್ಲೊಂದಾಗಿರುವ ಮೂಡುಬಿದರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಶಾಲೆ…
Read More...
Read More...