Browsing Category

Politics News

Politics News

ಚಿಕ್ಕನರಗುಂದ ಗ್ರಾ.ಪಂ.ಗೆ ಹುಯಿಲಗೋಳ ಗ್ರಾ.ಪಂ. ಸದಸ್ಯರ ಭೇಟಿ; ಅಭಿವೃದ್ಧಿ ಕಾರ್ಯಗಳ ವೀಕ್ಷಣೆ

ವಿಜಯಸಾಕ್ಷಿ ಸುದ್ದಿ, ನರಗುಂದ: ಜಿಲ್ಲೆಯ ಗದಗ ತಾಲ್ಲೂಕಿನ ಹುಯಿಲಗೋಳ ಗ್ರಾಮದ ಯುವ ಮುಖಂಡ ಕಲ್ಮೇಶ ವಡ್ಡಿನ್, ಸದಸ್ಯರಾದ ಪ್ರಕಾಶ ಮೂಲಿಮನಿ, ಈರಣ್ಣ ಕಳಕಣ್ಣವರ ಅವರು ನರಗುಂದ ತಾಲ್ಲೂಕಿನ ಚಿಕ್ಕನರಗುಂದ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಅಭಿವೃದ್ಧಿ ಕಾರ್ಯಗಳನ್ನು ಅವಲೋಕಿಸಿದರು. ಈ ವೇಳೆ
Read More...

ಧಾರವಾಡ ಗ್ರಾಮೀಣ ಜಿಲ್ಲಾ ಕಾರ್ಯಾಧ್ಯಕ್ಷರಾಗಿ ಇರ್ಷಾದ್ ಅಹ್ಮದ್ ನೇಮಕ

ವಿಜಯಸಾಕ್ಷಿ ಸುದ್ದಿ, ಧಾರವಾಡ: ಜಿಲ್ಲೆಯ ಸಂಶಿ ಗ್ರಾಮ ಪಂಚಾಯತಿ ಸದಸ್ಯ ಹಾಗೂ ಮಾಜಿ ವಕ್ಫ ಮತ್ತು ಹಜ್ ಮಂಡಳಿಯ ನಾಮನಿರ್ದೇಶಿತ ಸದಸ್ಯ ಇರ್ಷಾದ ಅಹ್ಮದ್ ಮುಲ್ಲಾ ಅವರು ಸಾಮಾಜಿಕ ಜಾಲತಾಣ ವಿಭಾಗದ ಜಿಲ್ಲಾ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್
Read More...

‘ಕೈ ಕಸರತ್ತಿಗೆ ಮುದುಡುತ್ತಾ ‘ಕಮಲ? ನಾಲ್ವರು ಬಿಜೆಪಿ ಸದಸ್ಯರಿಗೆ ಕಾಂಗ್ರೆಸ್ ಗಾಳ?

ಜ. 24ರಂದು ಗದಗ-ಬೆಟಗೇರಿ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ವಿಜಯಸಾಕ್ಷಿ ಸುದ್ದಿ, ಗದಗ: ಗದಗ-ಬೆಟಗೇರಿ ನಗರಸಭೆಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳ ಚುನಾವಣೆಗೆ ಜ. 24ರಂದು ಮೂಹೂರ್ತ ನಿಗದಿಯಾಗಿದ್ದು, ಚುನಾವಣೆಗೆ ಇನ್ನೂ 9 ದಿನಗಳು ಬಾಕಿ ಇರುವಾಗಲೇ ಕಾಂಗ್ರೆಸ್ ಚದುರಂಗದಾಟ
Read More...

ಜ. 24 ರಂದು ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ

ವಿಜಯಸಾಕ್ಷಿ ಸುದ್ದಿ, ಗದಗ: ಗದಗ-ಬೆಟಗೇರಿ ನಗರಸಭೆಯ ಅಧ್ಯಕ್ಷ , ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆಸಲು ಜ. 24 ರಂದು ತೀರ್ಮಾನಿಸಲಾಗಿದೆ. ಈ ಕುರಿತು ಉಪವಿಭಾಗಧಿಕಾರಿ ರಾಯಪ್ಪ ಹುಣಸಗಿ ಮಾಹಿತಿ ನೀಡಿದ್ದಾರೆ. ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ಎಲ್.ಪ್ರಸಾದ್
Read More...

ಗದಗ ಜಿಲ್ಲೆಯಲ್ಲೂ ಶಾಲೆ ಬಂದ್ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಿ; ಎಚ್ ಕೆ ಪಾಟೀಲ

ವಿಜಯಸಾಕ್ಷಿ ಸುದ್ದಿ, ಗದಗ: 'ಜಿಲ್ಲೆಯಾದ್ಯಂತ ಶಾಲೆಗಳ ಬಂದ್ ಬಗ್ಗೆ ಜಿಲ್ಲಾಡಳಿತದವರು ತಜ್ಞರನ್ನು ಕರೆದು ತಜ್ಞರ ವರದಿ, ಶಿಫಾರಸ್ಸಿನಂತೆ ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕು. ಮಕ್ಕಳ ಜೀವದ ಜೊತೆ ಚೆಲ್ಲಾಟ ಆಡಬಾರದು' ಎಂದು ಶಾಸಕ ಎಚ್.ಕೆ.ಪಾಟೀಲ್ ಹೇಳಿದರು. ಗದಗ ತಾಲ್ಲೂಕಿನ
Read More...

ಜ.13ಕ್ಕೆ ಮೋದಿ ಮಹತ್ವದ ಸಭೆ; ದೇಶದಲ್ಲಿ ‌ಮತ್ತೆ ಟಫ್ ರೂಲ್ಸ್ ಜಾರಿ ಆಗುತ್ತಾ?

ವಿಜಯಸಾಕ್ಷಿ ಸುದ್ದಿ, ನವದೆಹಲಿ: ದೇಶದಾದ್ಯಂತ ಕೊರೊನಾ ರೂಪಾಂತರಿ ಡೆಲ್ಟಾ ಹಾಗೂ ಓಮಿಕ್ರಾನ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿಜ.13 ರಂದು ಎಲ್ಲ ರಾಜ್ಯದ ಮುಖ್ಯಮಂತ್ರಿಗಳ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಹತ್ವದ ಸಭೆ ನಡೆಸಲಿದ್ದಾರೆ. ಅಂದು ಸಂಜೆ 4 ಗಂಟೆಗೆ ವಿಡಿಯೋ
Read More...

ಸೂರಿಲ್ಲದ ಜಿಲ್ಲೆಯ ಜನರಿಗೆ ಸಿಹಿಸುದ್ದಿ; 4 ಸಾವಿರ ಬಡವರಿಗೆ ಮನೆ, ಜ.20ರೊಳಗೆ ಫಲಾನುಭವಿಗಳ ಆಯ್ಕೆ

ಸಿಹಿಸುದ್ದಿ: 4,190 ಬಡವರಿಗೆ ಸೂರು ಮಂಜೂರು,ವಿವಿಧ ವಸತಿ ಯೋಜನೆಯಡಿ ಗ್ರಾಮೀಣ ಪ್ರದೇಶಕ್ಕೆ ಗುರಿ ನಿಗದಿ, ಜ. 20ರೊಳಗಾಗಿ ಫಲಾನುಭವಿಗಳ ಆಯ್ಕೆ ಮಾಡುವಂತೆ ಸಿಇಒ ಸೂಚನೆ,ಎಸ್‌ಸಿ, ಎಸ್‌ಟಿ ವರ್ಗಕ್ಕೆ 1007, ಅಲ್ಪಸಂಖ್ಯಾತರ ಹಾಗೂ ಸಾಮಾನ್ಯ ವರ್ಗದವರಿಗೆ 3,183 ಮನೆಗಳ ಗುರಿ ವಿಜಯಸಾಕ್ಷಿ
Read More...

ಜಿಲ್ಲೆಯಲ್ಲಿ ಸೋಮವಾರದವರೆಗೂ ವೀಕೆಂಡ್ ಕರ್ಪ್ಯೂ; ಹಲವೆಡೆ ಚೆಕ್‌ಪೋಸ್ಟ್, ಎಂದಿನಂತೆ ಬಸ್ ಸಂಚಾರ

ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯಾದ್ಯಂತ ಸೋಂಕು ನಿಯಂತ್ರಣಕ್ಕಾಗಿ ಸರ್ಕಾರ ಜಾರಿಗೊಳಿಸಿರುವ ಮಾರ್ಗಸೂಚಿಗಳನ್ನು ಜಿಲ್ಲೆಯ ಕಂದಾಯ, ಪೊಲೀಸ್ ಹಾಗೂ ಇತರೆ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸುವುದರ ಮೂಲಕ ರಾತ್ರಿ ಹಾಗೂ ವಾರಾಂತ್ಯದ ಕರ್ಪ್ಯೂ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ
Read More...

ಸೋಮವಾರ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ ಸಾಧ್ಯತೆ; ಸೋತವ್ರು, ಗೆದ್ದವ್ರಿಗೆ ಬಿಜೆಪಿಯಿಂದ ಪ್ರವಾಸ ಭಾಗ್ಯ!

ವಿಜಯಸಾಕ್ಷಿ ಸುದ್ದಿ, ಗದಗ: ಇತ್ತೀಚೆಗೆ ನಡೆದ ಗದಗ -ಬೆಟಗೇರಿ ನಗರಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಿಜೆಪಿ ಸದಸ್ಯರು, ಪರಾಜಿತಗೊಂಡ ಅಭ್ಯರ್ಥಿಗಳು ಹಾಗೂ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಓಡಾಡಿ ಕೆಲಸ ಮಾಡಿದ ಮುಖಂಡರು, ಕಾರ್ಯಕರ್ತರಿಗೆ ಪ್ರವಾಸ ಭಾಗ್ಯ
Read More...

ಸಂಬಳ ಇಲ್ಲಿ, ಸೇವೆ ಅಲ್ಲಿ; ಪಶು-ಪಕ್ಷಿಗಳ ‘ಮೂಕ’ವೇದನೆ!

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ: ಜಾನುವಾರುಗಳಿಗೆ ಸಿಗುತ್ತಿಲ್ಲ ಸೂಕ್ತ ಚಿಕಿತ್ಸೆ, ಹೆಚ್ಚುವರಿ ಪ್ರಭಾರಿ ಇಒಗಳ ನಿಯೋಜನೆ ರದ್ದುಪಡಿಸುವಂತೆ ಸಚಿವ ಪ್ರಭು ಚವ್ಹಾಣ ಸೂಚನೆ ದುರಗಪ್ಪ ಹೊಸಮನಿ: ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯ ಪಶುಪಾಲನಾ
Read More...