Browsing Category

Crime News

Crime News

ತಂದೆಯನ್ನೇ ಚಾಕುವಿನಿಂದ ಇರಿದು ಕೊಲೆಗೈದ ಪಾಪಿ ಮಗ

ವಿಜಯಸಾಕ್ಷಿ ಸುದ್ದಿ, ಗದಗ: ಕ್ಷುಲ್ಲಕ ಕಾರಣಕ್ಕಾಗಿ ತಂದೆ-ಮಗನ ಮಧ್ಯೆ ಉಂಟಾದ ಜಗಳ ತಂದೆಯ ಕೊಲೆಯಲ್ಲಿ ಅಂತ್ಯಗೊಂಡಿದೆ. ಗದಗ ತಾಲ್ಲೂಕಿನ ಹಾತಲಗೇರಿ ಗ್ರಾಮದಲ್ಲಿ ಶನಿವಾರ ರಾತ್ರಿ ಈ ಘಟನೆ ನಡೆದಿದ್ದು, ಭರಮಪ್ಪ ದೊಡ್ಡಮನಿ (56) ಎಂಬಾತ ಮಗ ಸುರೇಶನ ಕೈಯಲ್ಲಿ ಕೊಲೆಗೀಡಾಗಿದ್ದಾನೆ. …
Read More...

ಡಿಸೇಲ್ ಟ್ಯಾಂಕರ್ ಹಾಯ್ದು ಪಾದಚಾರಿ ಸ್ಥಳದಲ್ಲಿಯೇ ಸಾವು

ವಿಜಯಸಾಕ್ಷಿ ಸುದ್ದಿ, ನವಲಗುಂದ: ಇಲ್ಲಿಯ ಹುಬ್ಬಳ್ಳಿ ವಿಜಯಪೂರ ರಾಷ್ಟ್ರೀಯ ಹೆದ್ದಾರಿಯಲ್ಲಿನ ನವೀನ ಹೊಟೇಲ್ ಎದುರುಗಡೆ ನಡೆದು ಹೋಗುತ್ತಿದ್ದ ಪಾದಚಾರಿಯ ಮೇಲೆ ಡಿಸೇಲ್ ಟ್ಯಾಂಕರ್ ಹರಿದ ಪರಿಣಾಮ ಒರ್ವ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಗುರುವಾರ ಸಂಜೆ ಸಂಭವಿಸಿದೆ. …
Read More...

10 ಲಕ್ಷ ರೂ. ಕಳ್ಳತನ ಪ್ರಕರಣ; ಲಕ್ಷ್ಮೇಶ್ವರ ಪೊಲೀಸರ ಬಲೆಗೆ ಬಿದ್ದ ಅಂತರ್ ಜಿಲ್ಲಾ ಖದೀಮರು

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಲಕ್ಷ್ಮೇಶ್ವರ ಠಾಣೆಯ ಸಿಪಿಐ ವಿಕಾಸ ಲಮಾಣಿ ನೇತೃತ್ವದ ಪೊಲೀಸ್ ತಂಡ ಶನಿವಾರ ಅಂತರ್ ಜಿಲ್ಲಾ ಕಳ್ಳರ ಬಂಧನ ಮಾಡಿ ಬಂಧಿತರಿಂದ 5 ಲಕ್ಷ ನಗದು, ಬೈಕ್ ವಶಪಡಿಸಿಕೊಂಡಿದ್ದಾರೆ. ಕಳೆದ ಏ.8ರಂದು ಪಟ್ಟಣದ ಎಪಿಎಂಸಿ ಪ್ರಾಂಗಣದಲ್ಲಿರುವ ಭಾರತೀಯ ಸ್ಟೇಟ್…
Read More...

ನೀರು ಪಾಲಾಗಿದ್ದ ಬಾಲಕರ ಮೃತದೇಹ‌ ಪತ್ತೆ; ಕ್ವಾರಿ ಮಾಲೀಕರ ವಿರುದ್ಧ ಗ್ರಾಮಸ್ಥರ ಆಕ್ರೋಶ

ವಿಜಯಸಾಕ್ಷಿ ಸುದ್ದಿ, ಗದಗ: ಅಕ್ರಮ ಗಣಿಗಾರಿಕೆಯಿಂದ ಕೆರೆಯಂತೆ ನಿರ್ಮಾಣವಾಗಿರುವ ಗರ್ಸಿನ ಕಣಿವೆಯಲ್ಲಿ ನಿಂತಿದ್ದ ನೀರಿನಲ್ಲಿ ಶುಕ್ರವಾರ ಸಂಜೆ ಈಜಲು ಹೋಗಿ ನೀರು ಪಾಲಾಗಿದ್ದ ಇಬ್ಬರು ಬಾಲಕರ ಮೃತದೇಹವನ್ನು ಅಗ್ನಿಶಾಮಕ ದಳ ಸಿಬ್ಬಂದಿಗಳು ನಿರಂತರ ಶೋಧ ಕಾರ್ಯಾಚರಣೆ ನಡೆಸಿ ಶನಿವಾರ…
Read More...

ಈಜಲು ಹೋದ ಇಬ್ಬರು ಬಾಲಕರು ನೀರು ಪಾಲು; ಕುಟುಂಬಸ್ಥರ ಆಕ್ರಂದನ

ವಿಜಯಸಾಕ್ಷಿ ಸುದ್ದಿ, ಗದಗ: ಅಕ್ರಮ ಗಣಿಗಾರಿಕೆಯಿಂದ ಕೆರೆಯಂತೆ ನಿರ್ಮಾಣವಾಗಿರುವ ಗರ್ಸಿನ ಕಣಿವೆಯಲ್ಲಿ ನಿಂತಿದ್ದ ನೀರಿನಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರು ಪಾಲಾಗಿರುವ ಘಟನೆ ಶುಕ್ರವಾರ ನಡೆದಿದೆ. ಗದಗ ತಾಲ್ಲೂಕಿನ ಚಿಕ್ಕಹಂದಿಗೋಳಗ್ರಾಮದ ಹೊರವಲಯದಲ್ಲಿರುವ ಗರ್ಸಿನ…
Read More...

ಮನೆಗೆ ಬಿದ್ದ ಸಿಡಿಲು; ಮಹಿಳೆ ಸ್ಥಳದಲ್ಲೇ ಸಾವು

ವಿಜಯಸಾಕ್ಷಿ ಸುದ್ದಿ, ಮುಂಡರಗಿ: ಗದಗ ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಗುರುವಾರ ಗುಡುಗು ಸಹಿತ ಮಳೆ ಸುರಿಯಿತು. ಮುಂಡರಗಿ ತಾಲ್ಲೂಕಿನ ಡಂಬಳ ಹೋಬಳಿಯ ಜಂತ್ಲಿ ಗ್ರಾಮದಲ್ಲಿ ಸಿಡಿಲು ಬಡಿದು ಮೃತಪಟ್ಟ ಘಟನೆ ನಡೆಯಿತು. ಲತಾ ಮಲ್ಲಪ್ಪ ಕಲಕೇರಿ (27) ಮೃತ ದುರ್ದೈವಿಯಾಗಿದ್ದಾಳೆ. …
Read More...

ಲಾರಿಗೆ ಕಾರು ಡಿಕ್ಕಿ; ನಗರಸಭೆ ಉಪಾಧ್ಯಕ್ಷೆ ಪಾರು

ವಿಜಯಸಾಕ್ಷಿ ಸುದ್ದಿ, ಗದಗ: ವೇಗವಾಗಿ ಬರುತ್ತಿದ್ದ ಕಾರು ಮುಂದೆ ಹೊರಟಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ನಗರಸಭೆ ಉಪಾಧ್ಯಕ್ಷೆ, ಹಾಗೂ ಕಾರು ಚಾಲನೆ ಮಾಡುತ್ತಿದ್ದ ಪುತ್ರ ಗಾಯಗೊಂಡ ಘಟನೆ ತಾಲ್ಲೂಕಿನ ಹುಲಕೋಟಿ ಗ್ರಾಮದ ರೂರಲ್ ಇಂಜನಿಯರಿಂಗ್ ಕಾಲೇಜ್ ಬಳಿ ನಡೆದಿದೆ. …
Read More...

ಮೀಟರ್ ಬಡ್ಡಿ ದಂಧೆಕೋರರ ಅಟ್ಟಹಾಸ; ರೌಡಿಶೀಟರ್ ಗ್ಯಾಂಗ್ ಥಳಿತಕ್ಕೆ ಯುವಕ ಸಾವು

ವಿಜಯಸಾಕ್ಷಿ ಸುದ್ದಿ, ಗದಗ: ಗದಗ-ಬೆಟಗೇರಿ ಅವಳಿ ನಗರದಲ್ಲಿ ಮೀಟರ್ ಬಡ್ಡಿ ದಂಧೆಕೋರರ ಹಾವಳಿ ಹೆಚ್ಚಾಗಿದ್ದು, ಬಡ್ಡಿ ವ್ಯವಹಾರಸ್ಥರ ಅಟ್ಟಹಾಸಕ್ಕೆ ಯುವಕನೋರ್ವ ಬಲಿಯಾಗಿದ್ದಾನೆ. ಹೌದು, ಬಡ್ಡಿ ದಂಧೆಕೋರರರಿಂದ ಮಾರಣಾಂತಿಕ ಹಲ್ಲೆಗೊಳಗಾಗಿದ್ದ ಮೃತ್ಯುಂಜಯ ಭರಮಗೌಡರ್ (26) ಚಿಕಿತ್ಸೆ…
Read More...

ಪ್ರತ್ಯೇಕ ಪ್ರಕರಣ; ಜಿಲ್ಲೆಯಲ್ಲಿ ಸಿಡಿಲಿಗೆ ಮೂವರು ಸ್ಥಳದಲ್ಲೇ ಸಾವು

ವಿಜಯಸಾಕ್ಷಿ ಸುದ್ದಿ, ಮುಂಡರಗಿ/ಶಿರಹಟ್ಟಿ: ಶನಿವಾರ ಜಿಲ್ಲೆಯ ವಿವಿಧೆಡೆ ಗುಡುಗು ಸಹಿತ ಸುರಿದ ಮಳೆಗೆ ಕುರಿಗಾಯಿ, ಮಾವಿನ ಮರಗಳ ಕಾವಲುಗಾರ ಹಾಗೂ ದನಗಾಯಿ ಅಸುನೀಗಿರುವ ಎರಡು ಪತ್ಯೇಕ ಘಟನೆಗಳು ಮುಂಡರಗಿ ಹಾಗೂ ಶಿರಹಟ್ಟಿ ತಾಲೂಕಿನಲ್ಲಿ ನಡೆದಿವೆ. ಮುಂಡರಗಿ ತಾಲೂಕಿನ ಹಳ್ಳಿಕೇರಿ ಗ್ರಾಮದ…
Read More...

ರೌಡಿಶೀಟರ್ ಪುಂಡಾಟ, ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ, ಬೈಕ್ ಗೆ ಬೆಂಕಿ; ಬೆಟಗೇರಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣ

ವಿಜಯಸಾಕ್ಷಿ ಸುದ್ದಿ, ಗದಗ: ಮಹಿಳೆಗೆ ಮೆಸೇಜ್ ಮಾಡುವಲ್ಲಿ ಉಂಟಾದ ವೈಷಮ್ಯದಿಂದಾಗಿ ವ್ಯಕ್ತಿವೊರ್ವನಿಗೆ ಚಾಕು ಇರಿದು ಹತ್ಯೆಗೈದಿರುವ ಘಟನೆ ಬೆಟಗೇರಿಯ ಮಂಜುನಾಥ ನಗರದಲ್ಲಿ ಶನಿವಾರ ನಡೆದಿದ್ದು, ಘಟನೆಯ ಬಳಿಕ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಗಜೇಂದ್ರಸಿಂಗ್ ಎಂಬ ವ್ಯಕ್ತಿಯೇ…
Read More...