Browsing Category

Crime News

Crime News

ಟ್ರ್ಯಾಕ್ಸ್ ಡಿಕ್ಕಿ; ವೃದ್ದೆ ಸಾವು

ವಿಜಯಸಾಕ್ಷಿ ಸುದ್ದಿ, ನವಲಗುಂದ: ಹುಬ್ಬಳ್ಳಿ ಕಡೆಯಿಂದ ಬರುತ್ತಿದ್ದ ಟ್ರ್ಯಾಕ್ಸ್ ವಾಹನ ನಡೆದುಕೊಂಡು ಹೋಗುತ್ತಿದ್ದ ವೃದ್ದೆಗೆ ಡಿಕ್ಕಿ ಹೊಡೆದ ಪರಿಣಾಮ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಆರೇಕುರಹಟ್ಟಿ ಗ್ರಾಮದಲ್ಲಿ ಭಾನುವಾರ ನಡೆದಿದೆ. ಆರೇಕುರಹಟ್ಟಿ ಗ್ರಾಮದ…
Read More...

ಸಿಡಿಲಿನ ಹೊಡೆತಕ್ಕೆ ಕುರಿಗಾಹಿ ಬಲಿ; ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

ವಿಜಯಸಾಕ್ಷಿ ಸುದ್ದಿ, ಕುಂದಗೋಳ: ಸಿಡಿಲು ಬಡಿದು ಕುರಿಗಾಹಿಯೊಬ್ಬ ಮೃತಪಟ್ಟಘಟನೆ ತಾಲೂಕಿನ ಹಿರೇಹರಕುಣಿ ಗ್ರಾಮದ ಹೊರವಲಯದಲ್ಲಿ ನಿನ್ನೆ ಸಂಜೆ ನಡೆದಿದೆ. ಮೃತ ಕುರಿಗಾಹಿ ದೇವೆಂದ್ರ ಮುದುಕಪ್ಪ ಮಚಿನಹಳ್ಳಿ ವಯಸ್ಸು (19) ಎಂದು ತಿಳಿದು ಬಂದಿದ್ದು. ಎಂದಿನಂತೆ ಕುರಿ ಕಾಯಲು ಹೋದಾಗ ಸಿಡಿಲು…
Read More...

ಹಾಡುಹಗಲೇ ಜನರ ಮಧ್ಯೆಯೇ 10 ಲಕ್ಷ ರೂ. ಎಗರಿಸಿದ ಖದೀಮ; ಕಳ್ಳತನದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಪೊಲೀಸರ ಮುಂದೆ ಕಣ್ಣೀರಿಟ್ಟ ರಾಮನಗೌಡ್ರ ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದ ಎಪಿಎಂಸಿ ಪ್ರಾಂಗಣದಲ್ಲಿರುವ ಭಾರತೀಯ ಸ್ಟೇಟ್ ಬ್ಯಾಂಕ್‌ನಿಂದ ೧೦ ಲಕ್ಷ ರೂ.ಗಳ ಹಣವನ್ನು ತೆಗೆದುಕೊಂಡು(ಡ್ರಾ) ಬೈಕ್ ಸೈಡ್ ಬ್ಯಾಗ್‌ನಲ್ಲಿರಿಸಿಕೊಂಡು ಹೋಗುವಾಗ ಕಳ್ಳನೋರ್ವ ಹಣ ದೋಚಿಕೊಂಡು…
Read More...

ಗದಗ ಸಬ್ ಜೈಲಿನಲ್ಲಿ ವಿಚಾರಣಾಧೀನ ಖೈದಿ ಆತ್ಮಹತ್ಯೆ

ಜಾಮೀನು ಸಿಕ್ಕ ಬೆನ್ನಲ್ಲೇ ಗದಗ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಖೈದಿ ಆತ್ಮಹತ್ಯೆ; ಕುಟುಂಬಸ್ಥರ ಆಕ್ರಂದನ ವಿಜಯಸಾಕ್ಷಿ ಸುದ್ದಿ, ಗದಗ: ಪೋಕ್ಸೋ ಕಾಯ್ದೆಯಡಿ ಗದಗ ಜಿಲ್ಲಾ ಕಾರಾಗೃಹದ ಪಾಲಾಗಿದ್ದ ವಿಚಾರಣಾಧೀನ ಖೈದಿಯೊಬ್ಬ ಕಟ್ಟಡದ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ…
Read More...

ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್: ಇಬ್ಬರ ಬಂಧನ

ವಿಜಯಸಾಕ್ಷಿ ಸುದ್ದಿ, ಗದಗ: ಇಂಡಿಯನ್ ಪ್ರಿಮೀಯರ್ ಲೀಗ್ ಆರಂಭಗೊಂಡಿದ್ದು, ಬೆಟ್ಟಿಂಗ್ ದಂಧೆ ಸದ್ದು ಮಾಡುತ್ತಿದೆ. ಜಿಲ್ಲೆಯ ಎಲ್ಲೆಂದರಲ್ಲಿ ಬೆಟ್ಟಿಂಗ್ ಮಾತುಗಳೇ ಕೇಳಿ ಬರುತ್ತಿವೆ. ಸುಲಭವಾಗಿ ಹಣ ಸಂಪಾದಿಸಲು ಜನ ಜೂಜಾಟಕ್ಕೆ ಇಳಿಯುತ್ತಿದ್ದಾರೆ. ಹೀಗೆ ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ…
Read More...

ಬೇರೆ ಯುವಕನೊಂದಿಗೆ ಮದುವೆ ಫಿಕ್ಸ್ ; ಪ್ರೇಮಿಗಳು ಆತ್ಮಹತ್ಯೆಗೆ ಶರಣು

ವಿಜಯಸಾಕ್ಷಿ ಸುದ್ದಿ, ನವಲಗುಂದ: ಹದಿ ಹರೆಯದ ಹುಡುಗ ಹುಡುಗಿಯ ನಡುವೆ ಪ್ರೇಮಾಂಕುರವಾಗಿ ಇನ್ನೇನು ಮದುವೆ ಮಾಡಿಕೊಳ್ಳೊಣ ಎನ್ನುವಷ್ಟರಲ್ಲಿ ಹುಡುಗಿಯ ಮನೆಯವರು ಬೇರೊಬ್ಬ ಯುವಕನೊಂದಿಗೆ ಮದುವೆಗೆ ಮೂಹುರ್ತ ನಿಗದಿ ಮಾಡಿದ್ದನ್ನು ಸಹಿಸಿಕೊಳ್ಳಲಾಗದೇ ಪ್ರೇಮಿಗಳಿಬ್ಬರು ವಿಷಸೇವಿಸಿ ಆತ್ಮಹತ್ಯೆ…
Read More...

ಗಂಡ ಹೆಂಡತಿ ಜಗಳ; ಗಂಡನ ಠಾಣೆಗೆ ಕರೆಯಿಸಿ ಹಿಗ್ಗಾಮುಗ್ಗಾ ಥಳಿಸಿದ ಗದಗ ಪೊಲೀಸರು

ವಿಜಯಸಾಕ್ಷಿ ಸುದ್ದಿ, ಗದಗ: ಪತಿ ಕಿರುಕುಳ, ದೌರ್ಜನ್ಯ ನೀಡುತ್ತಿದ್ದಾನೆಂಬ ಪತ್ನಿಯ ಮೌಖಿಕ ದೂರಿನ ಮೇಲೆ ಗಂಡನನ್ನು ವಿಚಾರಣೆಗೆಂದು ಠಾಣೆಗೆ ಕರೆಯಿಸಿ ಪೊಲೀಸರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಗದಗನಲ್ಲಿ ನಡೆದಿದೆ. ಇದರಿಂದಾಗಿ ಗದಗ ಪೊಲೀಸರ ಮತ್ತೊಂದು ಅಮಾನವೀಯ ಕೃತ್ಯ ಬೆಳಕಿಗೆ‌…
Read More...

ಗದಗನ ರಾಯಲ್‌ ಎನ್’ಫೀಲ್ಡ್ ಶೋರೂಂನಲ್ಲಿ ಬೆಂಕಿ ಅವಘಡ

ವಿಜಯಸಾಕ್ಷಿ ಸುದ್ದಿ, ಗದಗ: ಶಾರ್ಟ್ ಸರ್ಕ್ಯೂಟ್ ನಿಂದಾಗಿ ರಾಯಲ್ ಎಲ್ ಫೀಲ್ಡ್ ಬೈಕ್ ಶೋ ರೂಂನಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಗದಗನ ಮುಳಗುಂದ ನಾಕಾ ಬಳಿ ಇರುವ ಹುಬ್ಬಳ್ಳಿ ರಸ್ತೆಯಲ್ಲಿರುವ ವೀರೇಶ್ ಗುಗ್ಗರಿ ಎಂಬುವವರಿಗೆ ಸೇರಿದ ಬೈಕ್ ಶೋ…
Read More...

ಅತ್ಯಾಚಾರ ಆರೋಪಿಗೆ ಶಿಕ್ಷೆ ಪ್ರಕಟ

ವಿಜಯಸಾಕ್ಷಿ ಸುದ್ದಿ,ಕೊಪ್ಪಳ: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ 20 ವರ್ಷಗಳ ಜೈಲು ಶಿಕ್ಷೆ ಹಾಗೂ 20 ಸಾವಿರ ರೂಪಾಯಿಗಳ ದಂಡವನ್ನು ವಿಧಿಸಿ ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ತ್ವರಿತ…
Read More...

ಬಿಂಕದಕಟ್ಟಿ ಝೂದಲ್ಲಿ ಸಿಬ್ಬಂದಿ ಮೇಲೆ ಮೊಸಳೆ ದಾಳಿ

ವಿಜಯಸಾಕ್ಷಿ ಸುದ್ದಿ, ಗದಗ: ತಾಲೂಕಿನ ಬಿಂಕದಕಟ್ಟಿ ಮೃಗಾಲಯದಲ್ಲಿ ಮೊಸಳೆ ಕಚ್ಚಿ ಮೃಗಾಲಯದ ಪ್ರಾಣಿಪಾಲಕ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ. ಗದಗ ತಾಲೂಕಿನ ಬಿಂಕದಕಟ್ಟಿ ಮೂಲದ ಮೃತ್ಯುಂಜಯ ಬಸಯ್ಯ ಹಿರೇಮಠ ಎಂಬ ಪ್ರಾಣಿಪಾಲಕ ಗಾಯಗೊಂಡಿದ್ದು, ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ…
Read More...