Browsing Category

Sports News

Sports News

ಟೆಸ್ಟ್ ವಿಶ್ವ ಚಾಂಪಿಯನ್ ಶಿಪ್ ಗೆದ್ದ ತಂಡಕ್ಕೆ ಎಷ್ಟು ಬಹುಮಾನದ ಮೊತ್ತ ಸಿಗಲಿದೆ?

ವಿಜಯಸಾಕ್ಷಿ ಸುದ್ದಿ, ನವದೆಹಲಿ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ ಶಿಪ್‌ ನ ಫೈನಲ್‌ ಲ್ಲಿ ನ್ಯೂಜಿಲೆಂಡ್ ಗೆದ್ದು ಬೀಗಿದೆ. ಉಭಯ ತಂಡಗಳ ನಡುವೆ ತೀವ್ರ ಪೈಪೋಟಿ ನಡೆಯಲಿದೆ ಎಂದು ನಿರೀಕ್ಷಿಸಲಾಗಿತ್ತು ಆದರೆ, ಮಳೆ ಎಲ್ಲವನ್ನೂ ಹಾಳು ಮಾಡಿದೆ. ನಿರಂತರ ಮಳೆಯಿಂದಾಗಿ ಬಹಳಷ್ಟು ಆಟ ಹಾಳಾಯಿತು.…
Read More...

ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ – 217 ರನ್ ಗೆ ಸರ್ವ ಪತನ ಕಂಡ ಭಾರತ!

ವಿಜಯಸಾಕ್ಷಿ ಸುದ್ದಿ, ಸೌಥಾಂಪ್ಟನ್ ಚೊಚ್ಚಲ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನ ಮೊದಲ ಇನ್ನಿಂಗ್ಸ್ ನಲ್ಲಿ ಭಾರತ ತಂಡ ಹೀನಾಯ ಪ್ರದರ್ಶನ ತೋರಿದೆ. ಕೇವಲ 217 ರನ್ ಗಳಿಗೆ ಭಾರತ ತಂಡ ಸರ್ವ ಪತನ ಕಂಡಿದೆ. ಭಾರತ ತಂಡವು ನ್ಯೂಜಿಲೆಂಡ್ ವಿರುದ್ಧ ಫೈನಲ್ ಪಂದ್ಯದಲ್ಲಿ ಸೆಣಸಾಟ ನಡೆಸುತ್ತಿದೆ.…
Read More...

ದಾಖಲೆ ಬರೆದ ಕಿಂಗ್ ಕೊಹ್ಲಿ!

ವಿಜಯಸಾಕ್ಷಿ ಸುದ್ದಿ, ಸೌಥಾಂಪ್ಟನ್ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತೊಂದು ದಾಖಲೆಗೆ ಸಾಕ್ಷಿಯಾಗಿದ್ದಾರೆ. ಐಸಿಸಿಯ ಎಲ್ಲ ಟೂರ್ನಿಗಳ ಫೈನಲ್‍ ನಲ್ಲಿ ಆಡಿದ ವಿಶ್ವದ ಮೊದಲ ಆಟಗಾರನೆಂಬ ಹೆಗ್ಗಳಿಕೆಗೆ ಪಾತ್ರರಾಗಿದಾರೆ. ಕೊಹ್ಲಿ, 2011ರ ಏಕದಿನ ವಿಶ್ವಕಪ್, 2013ರ…
Read More...

ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನೋಡುವ ಕನಸು ಇಂದಾದರೂ ನನಸಾಗುವುದೇ?

ವಿಜಯಸಾಕ್ಷಿ ಸುದ್ದಿ, ಸೌತಾಂಪ್ಟನ್‌ ಚೊಚ್ಚಲ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಕಾದಾಟ ನೋಡಲು ಕ್ರಿಕೆಟ್ ಅಭಿಮಾನಿಗಳು ಕುತೂಹಲದಿಂದ ಕಾಯುತ್ತಿದ್ದಾರೆ. ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವೆ ಈ ಫೈಟ್ ನಡೆಯುತ್ತಿದ್ದು, ಮೊದಲ ದಿನ ಮಳೆಗೆ ಆಹುತಿಯಾಗಿದೆ. ಹೀಗಾಗಿ ಇಂದಾದರೂ ಪಂದ್ಯ ನಡೆಯಲಿ…
Read More...

ಇಂಗ್ಲೆಂಡ್ ವಿರುದ್ಧ ಏಕಾಂಗಿ ಹೋರಾಟ ನಡೆಸಿದ ಶಫಾಲಿ ವರ್ಮಾ!

ವಿಜಯಸಾಕ್ಷಿ ಸುದ್ದಿ, ಲಂಡನ್ ಭಾರತೀಯ ಮಹಿಳೆಯರ ಕ್ರಿಕೆಟ್ ತಂಡ ಹಾಗೂ ಇಂಗ್ಲೆಂಡ್ ಮಹಿಳಾ ತಂಡ ಟೆಸ್ಟ್ ಪಂದ್ಯದಲ್ಲಿ ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ 17ರ ವಯಸ್ಸಿನ ಭಾರತೀಯ ಮಹಿಳಾ ಸ್ಫೋಟಕ ಆಟಗಾರ್ತಿ ಶಫಾಲಿ ವರ್ಮ ಅದ್ಭುತ ಪ್ರದರ್ಶನ ನೀಡಿ ಮಿಂಚಿದ್ದಾರೆ. ಶಫಾಲಿ, ಮೊದಲ…
Read More...

ಖ್ಯಾತ ಅಥ್ಲೀಟ್ ಮಿಲ್ಖಾ ಸಿಂಗ್ ಇನ್ನಿಲ್ಲ

ವಿಜಯಸಾಕ್ಷಿ ಸುದ್ದಿ, ಚಂಡೀಗಢ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಭಾರತದ ಖ್ಯಾತ ಅಥ್ಲೆಟಿಕ್ ಮಿಲ್ಖಾ ಸಿಂಗ್ ಅವರು ನಿಧನರಾಗಿದ್ದಾರೆ. ಕೆಲವು ದಿನಗಳ ಹಿಂದಷ್ಟೇ ಅವರ ಪತ್ನಿ ಕೊರೋನಾದಿಂದ ಸಾವನ್ನಪ್ಪಿದ್ದರು.ಇತ್ತೀಚೆಗೆ ಮಿಲ್ಖಾ ಸಿಂಗ್ ಅವರ ಪತ್ನಿ ಹಾಗೂ ಭಾರತದ ಮಹಿಳಾ…
Read More...

ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಗೆ ಭಾರತ ತಂಡ ಪ್ರಕಟ!

ವಿಜಯಸಾಕ್ಷಿ ಸುದ್ದಿ, ಸೌತಾಂಪ್ಟನ್ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯ ನಾಳೆ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವೆ ನಡೆಯಲಿದೆ. ಹೀಗಾಗಿ ಕಣಕ್ಕೆ ಇಳಿಯುವ 11 ಜನ ಆಟಗಾರರನ್ನು ಭಾರತ ತಂಡ ಪ್ರಕಟಿಸಿದೆ. ಜೂ. 18ರ ಬೆಳಿಗ್ಗೆ ಸೌತಾಂಪ್ಟನ್‌ ನಲ್ಲಿ ಉಭಯ ತಂಡಗಳು…
Read More...

ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಕಾದಾಟಕ್ಕೆ ಒಂದೇ ದಿನ ಬಾಕಿ!

ವಿಜಯಸಾಕ್ಷಿ ಸುದ್ದಿ, ಸೌಥಾಂಪ್ಟನ್ ಐತಿಹಾಸಿಕ ಚೊಚ್ಚಲ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಪ್ರಾರಂಭವಾಗಲು ಇನ್ನೂ ಕೇವಲ ಒಂದು ದಿನ ಮಾತ್ರ ಬಾಕಿಯಿದೆ. ಹೀಗಾಗಿ ಎಲ್ಲರ ಚಿತ್ತ ನಾಳೆಯ ಪಂದ್ಯದತ್ತ ಎನ್ನುವಂತಾಗಿದೆ. ಸದ್ಯಕ್ಕೆ ವಿರಾಟ್ ಕೊಹ್ಲಿ ಸಾರಥ್ಯದ ಭಾರತ ತಂಡ ಗೆಲ್ಲುವ ನೆಚ್ಚಿನ ತಂಡ ಎಂದೇ…
Read More...

ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯ ದಾಖಲಿಸಿದ ನ್ಯೂಜಿಲೆಂಡ್!

ವಿಜಯಸಾಕ್ಷಿ ಸುದ್ದಿ, ಲಂಡನ್ ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವೆ ನಡೆದ ಟೆಸ್ಟ್ ಸರಣಿಯನ್ನು ನ್ಯೂಜಿಲೆಂಡ್ ತಂಡ ಗೆದ್ದು ಬೀಗಿದೆ. ಅಲ್ಲದೇ, ಭಾರತದೊಂದಿಗೆ ನಡೆಯುವ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಗೆ ಆತ್ಮವಿಶ್ವಾಸ ಬೆಳೆಸಿಕೊಂಡಿದೆ. ಲಂಡನ್‌ ನಲ್ಲಿ ನಡೆದ…
Read More...

ಕುದುರೆ ಜೊತೆ ರೇಸ್ ಮಾಡಿದ ಧೋನಿ?

ವಿಜಯಸಾಕ್ಷಿ ಸುದ್ದಿ, ರಾಂಚಿ ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಮೈದಾನದಲ್ಲಿ ರನ್ ಕದಿಯಲು ಓಡುತ್ತಿದ್ದರೆ, ಎದುರಿಗಿರುವ ಇನ್ನೊಬ್ಬ ಆಟಗಾರ ಸುಸ್ತಾಗಿ ಹೋಗುವುದು ಶತಸಿದ್ಧ ಎಂದೇ ಎಲ್ಲರೂ ಹೇಳುತ್ತಿದ್ದರು. ಈ ಕುದುರೆ ವೇಗಿ ಈಗ ಕುದುರೆಯೊಂದಿಗೆ ರೇಸ್…
Read More...