Crime News

ಬೆಂಗಳೂರಿನ ಏಳು ಮಂದಿಯ ಹತ್ಯೆ ಪ್ರಕರಣಕ್ಕೆ ಹೊಸ ತಿರುವು; ಕೊಲೆ ಆರೋಪಿಯ ಮರ್ಡರ್ ಪ್ಲ್ಯಾನ್ ಬಿಚ್ಚಿಟ್ಟ 13 ವರ್ಷದ ಬಾಲಕ!

ಬೆಂಗಳೂರು: ಪತ್ನಿಯೊಂದಿಗಿನ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಏಳು ಮಂದಿಯನ್ನು ಹತ್ಯೆ ಮಾಡಿದ ಆರೋಪ ಎದುರಿಸುತ್ತಿರುವ ಇಂದುಶೇಖರ್ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದೆ. ಮೃತದೇಹಗಳನ್ನು ಸಾಗಿಸುವ ವೇಳೆ ಆರೋಪಿಯ...

Read moreDetails

ಏಳು ಜನರ ಹತ್ಯೆ ಪ್ರಕರಣ: ನಂದಿಬೆಟ್ಟದ ಕಾಡಿನಲ್ಲಿ ಬಾಲಕನ ಮೃತದೇಹ ಪತ್ತೆ; ಉಳಿದ ಆರು ಶವಗಳಿಗಾಗಿ ಪೊಲೀಸರ ಶೋಧ!

ಚಿಕ್ಕಬಳ್ಳಾಪುರ: ಬೆಂಗಳೂರಿನಲ್ಲಿ ನಡೆದ ಒಂದೇ ಕುಟುಂಬದ ಏಳು ಮಂದಿಯ ಭೀಕರ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ನಂದಿಬೆಟ್ಟದ ಕಾಡಿನಲ್ಲಿ ಬಾಲಕನ ಮೃತದೇಹ ಪತ್ತೆಯಾಗಿದೆ. ನಂದಿಬೆಟ್ಟದ ರಂಗಪ್ಪ...

Read moreDetails

ಹೊಸೂರು ಬಳಿ ನಿರ್ಮಾಣ ಹಂತದ ಕಟ್ಟಡ ಕುಸಿತ; ಮೂವರು ಕಾರ್ಮಿಕರು ಸಾವು, ನಾಲ್ವರಿಗೆ ಗಂಭೀರ ಗಾಯ

ಆನೇಕಲ್: ನಿರ್ಮಾಣ ಹಂತದ ಕಟ್ಟಡದಲ್ಲಿ ಕಾಂಕ್ರೀಟ್ ಕಾಮಗಾರಿ ನಡೆಯುತ್ತಿದ್ದ ವೇಳೆ ಸೆಂಟ್ರಿಂಗ್ ಕುಸಿದು ಮೂವರು ಕಾರ್ಮಿಕರು ಮೃತಪಟ್ಟಿರುವ ದಾರುಣ ಘಟನೆ ತಮಿಳುನಾಡಿನ ಹೊಸೂರು ಸಮೀಪದ ಸಿಪ್‌ಕಾಟ್ ಪ್ರದೇಶದಲ್ಲಿ...

Read moreDetails

ಬೆಂಗಳೂರಿನಲ್ಲಿ ಬೆಚ್ಚಿಬೀಳಿಸುವ ಹತ್ಯಾಕಾಂಡ: ಪತ್ನಿ ಮೇಲಿನ ದ್ವೇಷಕ್ಕೆ ಇಡೀ ಕುಟುಂಬವನ್ನೇ ಮುಗಿಸಿದ ಪತಿ!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೆಚ್ಚಿಬೀಳಿಸುವ ಕೊಲೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪತ್ನಿಯೊಂದಿಗಿನ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿ ಏಳು ಮಂದಿಯನ್ನು ಹತ್ಯೆ ಮಾಡಿರುವ ಆರೋಪ ಕೇಳಿಬಂದಿದೆ....

Read moreDetails

ಕನ್ನಡಿಯಲ್ಲಿ ಆಭರಣ ನೋಡಿಕೊಳ್ಳುವ ನೆಪದಲ್ಲಿ ಚಿನ್ನಾಭರಣ ಕಳ್ಳತನ; ₹13.20 ಲಕ್ಷ ಮೌಲ್ಯದ ಚಿನ್ನದೊಂದಿಗೆ ಆರೋಪಿ ಅರೆಸ್ಟ್‌!

ಬೆಂಗಳೂರು: ಚಿನ್ನದ ಅಂಗಡಿಯಲ್ಲಿ ಆಭರಣ ಖರೀದಿಸುವ ನೆಪದಲ್ಲಿ ಮಾಲೀಕರ ಗಮನ ಬೇರೆಡೆ ಸೆಳೆದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ್ದ ಆರೋಪಿಯನ್ನು ಯಲಹಂಕ ನ್ಯೂ ಟೌನ್...

Read moreDetails

ಹೊಸಕೋಟೆಯಲ್ಲಿ ಗಾಂಜಾ ಮಾರಾಟಕ್ಕೆ ಯತ್ನ; 6 ಮಂದಿ ಆರೋಪಿಗಳ ಬಂಧನ, 8.75 ಕೆ.ಜಿ. ಗಾಂಜಾ ಜಪ್ತಿ!

ಹೊಸಕೋಟೆ: ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಆರು ಮಂದಿ ಆರೋಪಿಗಳನ್ನು ಹೊಸಕೋಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 8 ಕೆ.ಜಿ. 750 ಗ್ರಾಂ ಗಾಂಜಾ ಸೇರಿದಂತೆ ಕೃತ್ಯಕ್ಕೆ ಬಳಸಿದ್ದ...

Read moreDetails

ಲೈಟರ್ ನೆಪದಲ್ಲಿ ಯುವತಿಯ ಪರಿಚಯ, ಬಳಿಕ ಹೋಟೆಲ್‌ನಲ್ಲಿ ಅತ್ಯಾಚಾರ!? ಆರೋಪಿ ಅರೆಸ್ಟ್

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಯುವತಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಸಮೀರ್ ಎಂಬಾತನನ್ನು ಮಡಿವಾಳ ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿ, ಕೋರಮಂಗಲದ...

Read moreDetails

ನಾಲ್ಕು ವರ್ಷ ಪ್ರೀತಿಸಿದ ಪ್ರೇಯಸಿಯನ್ನೇ ಕೊಂದ ಪೇದೆ: ಹತ್ಯೆ ಬಳಿಕ ಹುಡುಕಾಟದ ನಾಟಕವಾಡಿದ ಪ್ರಿಯಕರ!

ಬೆಳಗಾವಿ: ನಾಲ್ಕು ವರ್ಷಗಳಿಂದ ಪ್ರೀತಿಸುತ್ತಿದ್ದ ಯುವತಿಯನ್ನೇ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಉಸಿರುಗಟ್ಟಿಸಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಪ್ರೇಯಸಿಯನ್ನು ಸುತ್ತಾಡಲು ಕರೆದುಕೊಂಡು ಹೋಗಿದ್ದ...

Read moreDetails

ಚಾಲಕನ ನಿಯಂತ್ರಣ ತಪ್ಪಿ ಮೇಲ್ಸೇತುವೆಯಿಂದ ಕೆಳಗೆ ಬಿದ್ದ ಈರುಳ್ಳಿ ಲಾರಿ: ಇಬ್ಬರಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

ಕೊಪ್ಪಳ: ಜಿಲ್ಲೆಯ ಮುನಿರಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಈರುಳ್ಳಿ ತುಂಬಿಕೊಂಡು ಸಾಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಮೇಲ್ಸೇತುವೆಯಿಂದ ಕೆಳಗೆ ಉರುಳಿಬಿದ್ದಿದೆ. ಅಪಘಾತದಲ್ಲಿ...

Read moreDetails

ನಕಲಿ ಔಷಧ ದಂಧೆಗೆ ಇ.ಡಿ ಬಿಗ್ ಶಾಕ್: ಕೃಪಾ ಹೆಲ್ತ್ ಕೇರ್‌ನ ವೀರೇಶ್ ಕುಮಾರ್ ಬ್ಯಾಂಕ್ ಖಾತೆಯಲ್ಲಿದ್ದ ₹9 ಲಕ್ಷ ಫ್ರೀಜ್!

ಬೆಂಗಳೂರು: ಬೆಂಗಳೂರಿನಲ್ಲಿ ನಕಲಿ ಔಷಧ ತಯಾರಿಕೆ ಮತ್ತು ಮಾರಾಟ ದಂಧೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ.) ಮಹತ್ವದ ಕ್ರಮ ಕೈಗೊಂಡಿದೆ. ಕೃಪಾ ಹೆಲ್ತ್‌ಕೇರ್‌ನ ವೀರೇಶ್ ಕುಮಾರ್ ಅವರಿಗೆ...

Read moreDetails
Page 1 of 363 1 2 … 363
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper