Browsing Category

Districts

ಸರಣಿ ಅಪಘಾತ; ಗದಗನ ನಾಲ್ವರು ಸ್ಥಳದಲ್ಲೇ ಸಾವು

ವಿಜಯಸಾಕ್ಷಿ ಸುದ್ದಿ, ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ಬಳಿ ಸರಣಿ ಅಪಘಾತ ಸಂಭವಿಸಿದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟು 10 ಜನರಿಗೆ ಗಂಭೀರ ಗಾಯಗಳಾಗಿರುವ ಘಟನೆ ಸೋಮವಾರ ಬೆಳಿಗ್ಗೆ ಹಿರಿಯೂರು ತಾಲೂಕಿನ ಹಾಲೂರು ಸಮೀಪ ನಡೆದಿದೆ. ಮೃತರೆಲ್ಲರೂ ಗದಗ ತಾಲೂಕಿನ ಹುಯಿಲಗೋಳ
Read More...

ಯೋಧ ದೆಹಲಿಯ ಮೀರಟ್ ಕ್ಯಾಂಪ್‍ನಲ್ಲಿ ಆತ್ಮಹತ್ಯೆ

ವಿಜಯಸಾಕ್ಷಿ ಸುದ್ದಿ, ಮುದ್ದೆಬಿಹಾಳ ತಾಲೂಕಿನ ಜಟ್ಟಗಿ ಗ್ರಾಮದ ಯುವ ಯೋಧ ಮಂಜುನಾಥ ಯಲ್ಲಪ್ಪ ಹೂಗಾರ (21) ದೇಶದ ರಾಜಧಾನಿ ದೆಹಲಿಯ ಮಿರಟ್ ಬಳಿ ಇರುವ ಎಂಇಜಿ ಯೂನಿಟ್-9ರ ಭಾರತೀಯ ಸೇನಾ ಕ್ಯಾಂಪ್‍ನಲ್ಲಿ ಕರ್ತವ್ಯದಲ್ಲಿದ್ದ ಸಮಯದಲ್ಲೇ ಭಾನುವಾರ ಆತ್ಮಹತ್ಯೆಗೆ ಶರಣಾಗಿದ್ದಾನೆ. ಸೇನಾ
Read More...

ಸರ್ಕಾರಿ ಬಸ್, ಕಾರು ಮಧ್ಯೆ ಭೀಕರ ಅಪಘಾತ : ಶಾಸಕನ ಅಳಿಯ ಸೇರಿ ನಾಲ್ವರ ದುರ್ಮರಣ

ವಿಜಯಸಾಕ್ಷಿ ಸುದ್ದಿ, ವಿಜಯಪುರ: ಕೆ ಎಸ್ ಆರ್ ಟಿಸಿ ಬಸ್ ಮತ್ತು ಫಾರ್ಚೂನರ್ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ವಿಜಯಪುರ ನಾಗಠಾಣ ಶಾಸಕರ ಅಳಿಯ ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ವಿಜಯಪುರ ತಾಲೂಕಿನ ಜುಮನಾಳ ಕ್ರಾಸ್ ಬಳಿ ನಡೆದಿದೆ.
Read More...

ಮೂರು ದಿನ ಎಸ್‌ಡಿಎಂ ಓಪಿಡಿ , ಸುತ್ತಲಿನ ಶಾಲಾ- ಕಾಲೇಜ್‌ಗೆ ರಜೆ

ವಿಜಯಸಾಕ್ಷಿ ಸುದ್ದಿ, ಧಾರವಾಡ: ಇಲ್ಲಿನ ಎಸ್ ಡಿ ಎಂ ಆಸ್ಪತ್ರೆಯಲ್ಲಿ ಕಾಣಿಸಿಕೊಂಡಿರುವ ಕೋವಿಡ್ ನಿಯಂತ್ರಣಕ್ಕೆ ಕೈಗೊಂಡಿರುವ ಬಿಗಿ ಕ್ರಮಗಳನ್ನು ಮುಂದುವರೆಸಲಾಗಿದ್ದು. ಬುಧವಾರ ಡಿಸೆಂಬರ್ 1 ರವರೆಗೆ ಎಸ್‌ಡಿಎಂ ಆಸ್ಪತ್ರೆಯ ಓಪಿಡಿ ಹಾಗೂ ಹೊಸ ರೋಗಿಗಳ ಪ್ರವೇಶ ನಿರ್ಬಂಧಿಸಲಾಗಿದೆ.
Read More...

ಹಾವು ಹಿಡಿದು ಕಚ್ಚಿಸಿಕೊಂಡ ವೃದ್ಧ; ಸಾವನ್ನಪ್ಪಿದ ಬಳಿಕವಷ್ಟೇ ಕೈಯಿಂದ ಹಾವು ಬಿಟ್ಟ

ವಿಜಯಸಾಕ್ಷಿ ಸುದ್ದಿ, ಯಾದಗಿರಿ: ಇತ್ತೀಚೆಗೆ ಕೆಲವರು ಸಾಹಸಕ್ಕೋ.. ಪ್ರಚಾರಕ್ಕೋ.. ಹುಚ್ಚುತನಕ್ಕೋ.. ಅಥವಾ ಬಂಡ ಧೈರ್ಯ ಪ್ರದರ್ಶಿಸಲಿಕ್ಕೋ.. ಗೊತ್ತಿಲ್ಲ. ಸರಿಸೃಪಗಳನ್ನು ಕೈಯಲ್ಲಿ ಹಿಡಿದು ಅಲೆದಾಡುವುದು, ಮೈಮೇಲೆ ಹಾಕಿಕೊಂಡು, ಕೊರಳಲ್ಲಿ ಸುತ್ತಿಕೊಳ್ಳುವುದು ಸಾಮಾನ್ಯವಾಗಿ ಬಿಟ್ಟಿದೆ.
Read More...

ಮೂರೇ ದಿನದಲ್ಲಿ ವಿದ್ಯಾರ್ಥಿಗಳು, ವೈದ್ಯರೂ ಸೇರಿ 281 ಜನರಿಗೆ ಸೋಂಕು; ರೂಪಾಂತರಿ ವೈರಸ್ ಶಂಕೆ

ಎಸ್ ಡಿ ಎಂ ಹೊಸ 77 ಕೋವಿಡ್ ಪ್ರಕರಣಗಳು ದೃಢ ವಿಜಯಸಾಕ್ಷಿ ಸುದ್ದಿ, ಧಾರವಾಡ: ಇಲ್ಲಿನ ಎಸ್ ಡಿ ಎಂ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಯಲ್ಲಿ ಕಾಣಿಸಿಕೊಂಡಿರುವ ಕೋವಿಡ್ ಸೋಂಕು ಇಂದು ಮತ್ತೆ 77 ಜನರಲ್ಲಿ ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಕೆ ಪಾಟೀಲ ತಿಳಿಸಿದ್ದಾರೆ. ಕಳೆದ
Read More...

ಮತ್ತೆ 116 ವಿದ್ಯಾರ್ಥಿಗಳಿಗೆ ಸೋಂಕು; ಪಾಲಕರಲ್ಲೂ ಕೊರೊನಾ ಆತಂಕ!

ನ.17 ರ ಕಾರ್ಯಕ್ರಮದಲ್ಲಿ ಭಾಗಿಯಾದವರೆಲ್ಲರ ತಪಾಸಣೆಗೆ ಸೂಚನೆ ವಿಜಯಸಾಕ್ಷಿ ಸುದ್ದಿ, ಧಾರವಾಡ: ಇಲ್ಲಿನ ಎಸ್ ಡಿ ಎಂ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಕಾಣಿಸಿಕೊಂಡಿರುವ ಕೋವಿಡ್ ಸೋಂಕು ನಿನ್ನೆ (ನ.25) ಮಧ್ಯರಾತ್ರಿ ಮತ್ತೆ 116 ಜನರಲ್ಲಿ ದೃಢಪಟ್ಟಿದೆ. ಇದರಿಂದಾಗಿ 182
Read More...

ಎಸ್ಡಿ‌ಎಂ ಮೆಡಿಕಲ್ ಕಾಲೇಜಿನ 66 ವಿದ್ಯಾರ್ಥಿಗಳಲ್ಲಿ ಕೋವಿಡ್ ದೃಢ : ಎರಡು ಹಾಸ್ಟೆಲ್ ಸೀಲ್ಡೌನ್

ವಿಜಯಸಾಕ್ಷಿ ಸುದ್ದಿ, ಧಾರವಾಡ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಎಸ್ ಡಿ ಎಂ) ವೈದ್ಯಕೀಯ ಮಹಾವಿದ್ಯಾಲಯದ 66 ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಎಲ್ಲ 400 ವಿದ್ಯಾರ್ಥಿಗಳು ಹಾಗೂ 3 ಸಾವಿರ ಸಿಬ್ಬಂದಿಯ ಸ್ವ್ಯಾಬ್ ಸಂಗ್ರಹಿಸಿ ತಪಾಸಣೆಗೆ ಒಳಪಡಿಸಲಾಗುತ್ತಿದೆ.
Read More...

ಎಂಎಲ್‌ಸಿ ಟಿಕೆಟ್‌ಗಾಗಿ ಕಾಂಗ್ರೆಸ್ ಪಾಳೆಯದಲ್ಲಿ ಪೈಪೋಟಿ; ಅಧಿಕಾರ ಅನುಭವಿಸಿದ ಸಲೀಂಗೆ ಬೇಡ, ಇಸ್ಮಾಯಿಲ್‌ಗೆ ಕೊಡಿ

ವಿಜಯಸಾಕ್ಷಿ ಸುದ್ದಿ, ಧಾರವಾಡ/ಗದಗ: ರಾಜ್ಯದಲ್ಲಿ ವಿಧಾನ ಪರಿಷತ್ ಚುನಾವಣೆಯ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಧಾರವಾಡ ಎಂಎಲ್‌ಸಿ ಟಿಕೆಟ್ ಗಿಟ್ಟಿಸಿಕೊಳ್ಳಲು ಆಕಾಂಕ್ಷಿಗಳು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಈಗಾಗಲೇ ಈ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಪ್ರದೀಪ ಶೆಟ್ಟರ್
Read More...

ಲಕ್ಷಾಂತರ ರೂ. ಮೌಲ್ಯದ ಅನ್ನಭಾಗ್ಯ ಅಕ್ಕಿ ವಶ; ದಂಧೆಕೋರ ವೀರೇಶ್ ಬಡಿಗೇರನಿಗೆ ಬಿಸಿ!

ಮುಂಡರಗಿ ಪೊಲೀಸರಿಗೆ ಕಾಣಿಸದ್ದು; ಕೊಟ್ಟೂರ ಪೊಲೀಸರಿಗೆ ಕಾಣಿಸಿತು! ವಿಜಯಸಾಕ್ಷಿ ಸುದ್ದಿ, ಗದಗ/ಕೊಟ್ಟೂರು: ಗದಗ ಜಿಲ್ಲೆಯಲ್ಲಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಅನ್ನಭಾಗ್ಯ ಯೋಜನೆಯ ಪಡಿತರ ಅಕ್ಕಿಗೆ ಕನ್ನ ಹಾಕುತ್ತಿರುವುದು ಹೊಸತೇನಲ್ಲ. ನಿತ್ಯ ಜನರಿಂದ ಕಾಳಸಂತೆಯಲ್ಲಿ ಪಡಿತರ ಅಕ್ಕಿ
Read More...