Browsing Category

Life Style

Life Style

ಕಪ್ಪತ್ತಗುಡ್ಡದ ಸೆರಗಿನಲ್ಲಿ ಭೂಕಂಪನ! ಬೆದರಿದ ಜನ!

ವಿಜಯಸಾಕ್ಷಿ ಸುದ್ದಿ, ಗದಗ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕಲಕೇರಿ, ವಿರೂಪಾಪುರ ತಾಂಡಾ ಸುತ್ತ ಮುತ್ತ ಮಂಗಳವಾರ ರಾತ್ರಿ ಲಘು ಭೂಕಂಪ ಉಂಟಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ವಿಜಯಸಾಕ್ಷಿಗೆ ತಿಳಿಸಿದ್ದಾರೆ. ಮಂಗಳವಾರ ರಾತ್ರಿ 8-24ರ ಸುಮಾರಿಗೆ 2-3 ಸೆಕೆಂಡ್‌ಗಳಷ್ಟು ಕಾಲ ಭೂಮಿ
Read More...

ವ್ಯಾಕ್ಸಿನ್ ಪಡೆದವರಿಗೂ ವಕ್ಕರಿಸಿದ ಸೋಂಕು!

ವಿಜಯಸಾಕ್ಷಿ ಸುದ್ದಿ, ಕೊಡಗು ವ್ಯಾಕ್ಸಿನ್ ಪಡೆದಿದ್ದೇವೆ ಕೊರೊನಾ ಬರಲ್ಲ ಎಂದು ನೆಗ್ಲೆಟ್ ಮಾಡಿ ಕೋವಿಡ್ ನಿಯಮ ಉಲ್ಲಂಘಿಸುವ ಜನರೇ ಎಚ್ಚರ. ಮೊದಲ ಡೋಸ್ ವ್ಯಾಕ್ಸಿನ್ ಪಡೆದಿದ್ದ ಕೊಡಗಿನ 953 ಜನರಿಗೆ ಮಹಾಮಾರಿ ಕೊರೊನಾ ವಕ್ಕರಿಸಿದೆ. ಸೋಂಕಿನ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ
Read More...

ಕೊಕ್ಕರಗುಂದಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ ‘ಕೊಕ್ಕೆ’; ಹರಿಯುತ್ತಿರುವ ಹಳ್ಳ ದಾಟಿದರೆ ಮಾತ್ರ ಶಾಲೆಗೆ ಹಾಜರು!

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ ತಾಲೂಕಿನ ಕೊಕ್ಕರಗುಂದಿ ಗ್ರಾಮವು ಹಲವು ವರ್ಷಗಳಿಂದಲೂ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಒಳಗಾಗುತ್ತಲೇ ಬಂದಿದ್ದು, ಸಾರಿಗೆ ಬಸ್ ವ್ಯವಸ್ಥೆಯೂ ಸರಿಯಾಗಿ ಇಲ್ಲದೆ, ಹರಿಯುತ್ತಿರುವ ಎರಡು ಹಳ್ಳ ದಾಟಿದರೆ ಮಾತ್ರ ತರಗತಿಗಳಿಗೆ ಹಾಜರಿ
Read More...

ಮದುವೆ ಮಾಡದ ತಂದೆಯ ಕೊಲೆಗೆ ಯತ್ನಿಸಿದ ಮಗನಿಗೆ ಜೈಲು ಶಿಕ್ಷೆ

ವಿಜಯಸಾಕ್ಷಿ ಸುದ್ದಿ, ಗದಗ ಮದುವೆ ಮಾಡದ್ದಕ್ಕೆ ಕೋಪಗೊಂಡು ತಂದೆಯ ಮೇಲೆ ಕೊಡಲಿಯಿಂದ ಮಾರಣಾಂತಿಕ ಹಲ್ಲೆ ಮಾಡಿ ಕೊಲೆಗೆ ಯತ್ನಿಸಿದ ಮಗನಿಗೆ ಎರಡು ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ಗದಗ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಗದಗ ಜಿಲ್ಲೆಯ ರೋಣ ತಾಲೂಕಿನ ಬೆಳವಣಿಕಿ
Read More...

ಶ್ರೀ ಸಿದ್ಧೇಶ್ವರ ಸಾಹಿತ್ಯ ವೇದಿಕೆಯ ಜಿಲ್ಲಾಧ್ಯಕ್ಷರಾಗಿ ಹಾಲೇಶ್ ನೇಮಕ

ವಿಜಯಸಾಕ್ಷಿ ಸುದ್ದಿ, ಹೂವಿನಹಡಗಲಿ ಶ್ರೀ ಸಿದ್ದೇಶ್ವರ ಸಾಹಿತ್ಯ ವೇದಿಕೆಯ ಬಳ್ಳಾರಿ ಜಿಲ್ಲೆಯ ಜಿಲ್ಲಾಧ್ಯಕ್ಷರನ್ನಾಗಿ ಹಾಲೇಶ್ ಹಕ್ಕಂಡಿ ಅವರನ್ನು ನೇಮಕ ಮಾಡಲಾಗಿದೆ ಎಂದು ಸಂಸ್ಥಾಪಕ ಅಧ್ಯಕ್ಷರಾದ ಶ್ರೀಮತಿ ಗಿರಿಜಾ ಮಾಲಿಪಾಟೀಲ್ ತಿಳಿಸಿದ್ದಾರೆ. ಬಳ್ಳಾರಿ ಜಿಲ್ಲೆಯ
Read More...

ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿಗೆ ಚಾಲನೆ

ವಿಜಯಸಾಕ್ಷಿ ಸುದ್ದಿ, ಚಿಕ್ಕನರಗುಂದ ಗ್ರಾಮದ ಪರಿಶಿಷ್ಟ ಜಾತಿಯ ಕಾಲೋನಿಗೆ ಕುಡಿಯುವ ನೀರಿನ ಪೈಪಲೈನ್ ಕಾಮಗಾರಿಗೆ ಗ್ರಾಪಂ ಅಧ್ಯಕ್ಷ ಮುತ್ತು ರಾಯರಡ್ಡಿ ಭೂಮಿಪೂಜೆ ನೆರವೇರಿಸಿದರು. 15ನೇ ಹಣಕಾಸು ಯೋಜನೆಯಡಿ ಈ ಕಾಲೋನಿಗೆ 99 ಸಾವಿರ ರೂಪಾಯಿ ವೆಚ್ಚದಲ್ಲಿ ಕುಡಿಯುವ ನೀರಿನ ವ್ಯವಸ್ಥೆ
Read More...

ಶಿಕ್ಷಕರು ಸುಂದರ ನಾಡು ನಿರ್ಮಿಸುವ ಶಿಲ್ಪಿಗಳು; ಮುತ್ತು ರಾಯರಡ್ಡಿ

ವಿಜಯಸಾಕ್ಷಿ ಸುದ್ದಿ, ಚಿಕ್ಕನರಗುಂದ ಮುಗ್ಧ ಮಕ್ಕಳ ಮನದಲ್ಲಿ ಅಕ್ಷರದ ಬೀಜ ಭಿತ್ತಿ ಮಕ್ಕಳ ಭವಿಷ್ಯಕ್ಕೆ ಬೆಳಕನ್ನು ಚೆಲ್ಲಿ ಸುಂದರ ನಾಡನ್ನು ಕಟ್ಟುವ ಶಿಲ್ಪಿಗಳು ಶಿಕ್ಷಕರು ಎಂದು ಗ್ರಾಪಂ ಅಧ್ಯಕ್ಷ ಮುತ್ತು ರಾಯರಡ್ಡಿ ಹೇಳಿದರು. ಚಿಕ್ಕನರಗುಂದ ಪ್ರಾಥಮಿಕ ಹೆಣ್ಣುಮಕ್ಕಳ ಶಾಲೆಯಲ್ಲಿ
Read More...

ಮಂಗನ ಕಪಿಚೇಷ್ಟೆ ಕಂಡು ದಂಗಾದ ರೋಗಿಗಳು!

ಚಿಕ್ಕಮಕ್ಕಳು, ಬಾಣಂತಿಯರು ಇರುವ ವಾರ್ಡ್ ಗೆ ನುಗ್ಗಿದ ಕೋತಿ ವಿಜಯಸಾಕ್ಷಿ ಸುದ್ದಿ, ಗದಗ ನಗರದ ಕೆಸಿ ರಾಣಿ ರಸ್ತೆಯಲ್ಲಿರುವ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯೊಳಗೆ ನುಗ್ಗಿದ ಮಂಗ ಬೆಡ್ ಗಳ ಮೇಲೆ ಓಡಾಡಿ ರೋಗಿಗಳಲ್ಲಿ ಭಯ ಹುಟ್ಟಿಸಿದ ಘಟನೆ ಭಾನುವಾರ ನಡೆದಿದೆ. ಚಿಕ್ಕಮಕ್ಕಳು ಹಾಗೂ
Read More...

ಕೆಜಿಎಫ್ ಗೆ ಕೊರೊನಾ ಸೋಂಕು ತಂದ ಕೇರಳ ವಿದ್ಯಾರ್ಥಿನಿಯರು!

ವಿಜಯಸಾಕ್ಷಿ ಸುದ್ದಿ, ಕೋಲಾರ ಕೇರಳದಿಂದ ಬಂದಿದ್ದ 28 ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ. ಸೋಂಕಿತ ವಿದ್ಯಾರ್ಥಿನಿಯರನ್ನು ಕೊರೊನಾ ಕೇರ್ ಸೆಂಟರ್ ಗೆ ಶಿಫ್ಟ್ ಮಾಡಲಾಗಿದೆ. ಕೋಲಾರ ಜಿಲ್ಲೆ ಕೆಜಿಎಫ್ ನ ಅಂಡರಸನ್ ಪೇಟೆ ಬಳಿ ಇರುವ ನೂರ್ ಅನೀಸ್ ನರ್ಸಿಂಗ್ ಕಾಲೇಜಿನಲ್ಲಿ ಸುಮಾರು
Read More...

ಗುಂಡು ಹಾರಿಸಿದರೂ ಗಣೇಶೋತ್ಸವ ಅದ್ದೂರಿ ಆಚರಣೆ ಮಾಡಿಯೇ ಮಾಡ್ತೀವಿ

ವಿಜಯಸಾಕ್ಷಿ ಸುದ್ದಿ, ವಿಜಯಪುರ ಗಣೇಶೋತ್ಸವ ಅದ್ದೂರಿಯಾಗಿ ಆಚರಿಸುತ್ತೇವೆ. ಬಾಳ ಅಂದ್ರ ನನಗೆ ಗುಂಡು ಹಾಕಬಹುದು, ನಾ ಸತ್ತರೂ ಹೆಸರು ತಗೊಂಡ ಸಾಯಬೇಕು, ತೊಂದರೆ ಮಾಡಬ್ಯಾಡ್ರಿ ಅಂತ ಸಿಎಂಗೂ ಹೇಳಿದ್ದೇನೆ. ಇಂತಹ ಗೊಳ್ಳ ಕಾಯಿದೆಗಳಿಗೆ ನಾವೇನು ಕೇಳಲ್ಲ‌ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ
Read More...