Browsing Category

koppal

ಶಾಲೆಯ ಕಟ್ಟಡ ಉಳಿಸಲು ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ

ವಿಜಯಸಾಕ್ಷಿ ಸುದ್ದಿ,ಕೊಪ್ಪಳ: ಕೊಪ್ಪಳದಲ್ಲಿ 100 ವರ್ಷಕ್ಕೂ ಹೆಚ್ಚಿನ ಇತಿಹಾಸ ಇರುವ ಶಾಸಕರ ಮಾದರಿಯ ಹಿರಿಯ ಪ್ರಾಥಮಿಕ (MHPS) ಶಾಲೆಯ ಕಟ್ಟಡ ಉಳಿಸುವಂತೆ ಶಾಲೆಯ ಹಳೇ ವಿದ್ಯಾರ್ಥಿಗಳ ಬಳಗ ಮಂಗಳವಾರ ಕೊಪ್ಪಳ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿತು. ಈ ಶಾಲಾ ಕಟ್ಟಡ ಪಾರಂಪರಿಕ…
Read More...

ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆಗೆ ಸ್ವಾಗತ: ಡಿ.ಕೆ.ಶಿ.

ವಿಜಯಸಾಕ್ಷಿ ಸುದ್ದಿ, ಕೊಪ್ಪಳ: ಪಠ್ಯದಲ್ಲಿ ‌ಭಗವದ್ಗೀತೆ ಅಳವಡಿಕೆಯನ್ನ ಕಾಂಗ್ರೆಸ್ ಸ್ವಾಗತಿಸುತ್ತದೆ. ಭಗವದ್ಗೀತೆ ನಮ್ಮ ದೇಶದ ಅಸ್ಮೀತೆ ಎಂದು ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ಕೊಪ್ಪಳದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ದೇಶದ ಧರ್ಮ…
Read More...

ಬಿಜೆಪಿಯಿಂದ ನಿತ್ಯ ಪಿಕ್ ಪಾಕೆಟ್ ನಡೀತಾ ಇದೆ: ಡಿಕೆಶಿ

-ಇನ್ನೊಬ್ಬರನ್ನ ಟೀಕೆ ಮಾಡೊ ಬದಲು ನಮ್ಮನೆ ಸುಭದ್ರವಾಗಿ ಕಟ್ಟೋಣ ವಿಜಯಸಾಕ್ಷಿ ಸುದ್ದಿ,ಕೊಪ್ಪಳ: ರಾಜ್ಯ, ದೇಶದಲ್ಲಿ ನಿತ್ಯ ಪಿಕ್ ಪಾಕೆಟ್ ನಡೀತಾ ಇದೆ. ಪೆಟ್ರೋಲ್, ಗ್ಯಾಸ್ ಬೆಲೆ ಹೆಚ್ಚಳ ಮಾಡುವ ಮೂಲಕ ಆಡಳಿತದಲ್ಲಿರುವ ಸರಕಾರ ಜನರ ಜೇಬಿಗೆ ಕತ್ತರಿ ಹಾಕುತ್ತಿದೆ ಎಂದು ಕೆಪಿಸಿಸಿ…
Read More...

ಸಾಮರಸ್ಯ ಕೆಡಿಸೋದೇ ಬಿಜೆಪಿ ಕೆಲಸ: ತಂಗಡಗಿ

ವಿಜಯಸಾಕ್ಷಿ ಸುದ್ದಿ,ಕೊಪ್ಪಳ: ಬಿಜೆಪಿಯವರು ಮಾಡಿದ ಒಂದಾದರೂ ಉತ್ತಮ ಕೆಲಸ ಇದೆಯಾ? ರಾಜ್ಯದಲ್ಲಿ ಸಾಮರಸ್ಯ ಕೆಡಿಸೋದು, ಜಾತಿಗಳ ನಡುವೆ ಜಗಳ ಹಚ್ಚೋದೇ ಬಿಜೆಪಿ ಕೆಲಸ ಎಂದು ಮಾಜಿ ಸಚಿವ, ಕಾಂಗ್ರೆಸ್ ಕೊಪ್ಪಳ ಜಿಲ್ಲಾಧ್ಯಕ್ಷ ಶಿವರಾಜ‌ ತಂಗಡಗಿ ಕಿಡಿ‌ಕಾರಿದರು. ಕೊಪ್ಪಳ ಮೀಡಿಯಾ…
Read More...

ಹಾಫ್ ನಾಲೆಡ್ಜ್ ಇಸ್ ಡೇಂಜರ್: ರಾಯರಡ್ಡಿ

ವಿಜಯಸಾಕ್ಷಿ ಸುದ್ದಿ,ಕೊಪ್ಪಳ: ಹಾಫ್ ನಾಲೆಡ್ಜ್ ಇಸ್ ಡೇಂಜರ್. ಮಂತ್ರಿಯಾದವರಿಗೆ ಯಾವುದೇ ವಿಷಯದ ಬಗ್ಗೆ ಹಾಫ್ ನಾಲೆಡ್ಜ್ ಇರಬಾರದು. ಅದು ರಾಜ್ಯಕ್ಕಾಗುವ ಅವಮಾನ. ಹಾಲಪ್ಪ ಆಚಾರ್ ಈಗ ಬರೀ ಶಾಸಕ ಅಲ್ಲ, ಮಂತ್ರಿಯಾಗಿದ್ದಾರೆ. ಮಾತನಾಡುವಾಗ ಅರ್ದಂಬರ್ಧ ಮಾತನಾಡಬಾರದು ಎಂದು ಮಾಜಿ ಸಚಿವ…
Read More...

ಹಾಬಲಕಟ್ಟಿ‌ ಜಾತ್ರಾ ಮಹೋತ್ಸವಕ್ಕೆ ಸನ್ನಿ ಲಿಯೋನ್ ಅಭಿಮಾನಿಗಳಿಂದ “ವೆಲ್‌ಕಮ್ ಫ್ಲೆಕ್ಸ್”

-ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಹಾಬಲಕಟ್ಟಿ ಗ್ರಾಮದಲ್ಲಿ ಸನ್ನಿ ಲಿಯೋನ್ ಅಭಿಮಾನಿ ಬಳಗ. ವಿಜಯಸಾಕ್ಷಿ ಸುದ್ದಿ, ಕೊಪ್ಪಳ: ಜಾತ್ರಾ ಮಹೋತ್ಸವ ಎಂದ ಮೇಲೆ ಭಕ್ತರು, ಗಣ್ಯರು ತಮ್ಮೂರ ಜಾತ್ರೆಗೆ ಸ್ವಾಗತ ಕೋರುವ ಫ್ಲೆಕ್ಸ್ ಹಾಕೋದು ಕಾಮನ್. ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ…
Read More...

ಎಂಎಚ್‌ಪಿಎಸ್ ಕಟ್ಟಡ ಉಳಿಸಿ ಇತಿಹಾಸ ಪರಂಪರೆ ಸಂರಕ್ಷಿಸಿ

-ಹಳೆಯ ವಿದ್ಯಾರ್ಥಿಗಳ ಒತ್ತಾಯ ವಿಜಯಸಾಕ್ಷಿ ಸುದ್ದಿ,ಕೊಪ್ಪಳ: ಇಲ್ಲಿನ ನಗರಸಭೆ ಬಳಿಯ ಸ್ಟೇಷನ್ ರಸ್ತೆಯಲ್ಲಿರುವ ನಗರದ ಪ್ರತಿಷ್ಠಿತ ಸರ್ಕಾರಿ ಎಂಎಚ್‌ಪಿಎಸ್ (ಇಂದಿನ ಶಾಸಕರ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯ) ಕಟ್ಟಡಕ್ಕೆ ಸುಮಾರು 150 ಕ್ಕೂ ಹೆಚ್ಚು ವರ್ಷಗಳ ಇತಿಹಾಸವಿದೆ. ಹೈದರಾಬಾದ್…
Read More...

ಕಣ್ಣೀರು ಹಾಕಿದ ಮಾಲಾಶ್ರೀ!

-ಸ್ವ ಪಕ್ಷ ಕಾಂಗ್ರೆಸ್ ಸದಸ್ಯರ ನಡೆಗೆ ಬೇಸರ ವಿಜಯಸಾಕ್ಷಿ ಸುದ್ದಿ, ಕೊಪ್ಪಳ: ಇಂದು ಅಂತಾರಾಷ್ಟ್ರೀಯ ಮಹಿಳಾ ದಿನ. ಅಧಿಕಾರದಲ್ಲಿದ್ದ ಮಹಿಳೆಯನ್ನು ಕೆಳಗಿಳಿಸಲು ಸ್ವಪಕ್ಷ ಕಾಂಗ್ರೆಸ್ ಸದಸ್ಯರ ನಡೆಯಿಂದ ಅಸಮಾಧಾನಗೊಂಡು ಗಂಗಾವತಿ ನಗರಸಭೆ ಅಧ್ಯಕ್ಷೆ ಮಾಲಾಶ್ರೀ ಕಣ್ಣೀರು ಸುರಿಸಿದರು. …
Read More...

ಬಾಲ್ಯವಿವಾಹದಿಂದ ಬಾಲಕಿಯರ ರಕ್ಷಣೆ

ವಿಜಯಸಾಕ್ಷಿ ಸುದ್ದಿ,ಕೊಪ್ಪಳ: ಜಿಲ್ಲೆಯ ಕೊಪ್ಪಳ, ಯಲಬುರ್ಗಾ ಹಾಗೂ ಕುಕನೂರು ತಾಲ್ಲೂಕುಗಳಲ್ಲಿ ಬಾಲ್ಯವಿವಾಹದ ಬಗ್ಗೆ ಜಿಲ್ಲಾಡಳಿತಕ್ಕೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ಸ್ಥಳಕ್ಕೆ ತೆರಳಿ ಅಪ್ರಾಪ್ತ ಬಾಲಕಿಯರನ್ನು ರಕ್ಷಿಸಿ, ಜಿಲ್ಲಾ ಮಕ್ಕಳ ಕಲ್ಯಾಣ…
Read More...

ಪಡಿತರ ಅಕ್ಕಿ ಅಕ್ರಮ ಸಂಗ್ರಹ

-ಎಸಿ ದಾಳಿ, 200 ಚೀಲ ಪಡಿತರ ಅಕ್ಕಿ ವಶಕ್ಕೆ ವಿಜಯಸಾಕ್ಷಿ ಸುದ್ದಿ,ಕೊಪ್ಪಳ: ಭತ್ತದ ಕಣಜ ಗಂಗಾವತಿಯಲ್ಲಿ ಅಕ್ರಮವಾಗಿ ಬಚ್ಚಿಟ್ಟಿದ್ದ ಪಡಿತರ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿದೆ. ನೂತನ ಉಪವಿಭಾಗಾಧಿಕಾರಿ ಬಸಣ್ಯಪ್ಪ ನೇತೃತ್ವದಲ್ಲಿ ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳ ತಂಡ ಗಂಗಾವತಿ…
Read More...