Browsing Category

Bellary

ಶ್ರೀ ಸಿದ್ಧೇಶ್ವರ ಸಾಹಿತ್ಯ ವೇದಿಕೆಯ ಜಿಲ್ಲಾಧ್ಯಕ್ಷರಾಗಿ ಹಾಲೇಶ್ ನೇಮಕ

ವಿಜಯಸಾಕ್ಷಿ ಸುದ್ದಿ, ಹೂವಿನಹಡಗಲಿ ಶ್ರೀ ಸಿದ್ದೇಶ್ವರ ಸಾಹಿತ್ಯ ವೇದಿಕೆಯ ಬಳ್ಳಾರಿ ಜಿಲ್ಲೆಯ ಜಿಲ್ಲಾಧ್ಯಕ್ಷರನ್ನಾಗಿ ಹಾಲೇಶ್ ಹಕ್ಕಂಡಿ ಅವರನ್ನು ನೇಮಕ ಮಾಡಲಾಗಿದೆ ಎಂದು ಸಂಸ್ಥಾಪಕ ಅಧ್ಯಕ್ಷರಾದ ಶ್ರೀಮತಿ ಗಿರಿಜಾ ಮಾಲಿಪಾಟೀಲ್ ತಿಳಿಸಿದ್ದಾರೆ. ಬಳ್ಳಾರಿ ಜಿಲ್ಲೆಯ…
Read More...

ವರಮಹಾಲಕ್ಷ್ಮೀ ಪೂಜೆಯಲ್ಲಿ ಪಾಲ್ಗೊಂಡ ಜನಾರ್ದನ ರೆಡ್ಡಿ

ವಿಜಯಸಾಕ್ಷಿ ಸುದ್ದಿ, ಬಳ್ಳಾರಿ ಬಳ್ಳಾರಿ ಪ್ರವೇಶಕ್ಕೆ ನ್ಯಾಯಾಲಯವು ಗ್ರೀನ್ ಸಿಗ್ನಲ್ ನೀಡುತ್ತಿದ್ದಂತೆಯೇ ಶುಕ್ರವಾರ ಬಳ್ಳಾರಿಗೆ ಧಾವಿಸಿದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ, ತಮ್ಮ ನಿವಾಸದಲ್ಲಿ ಭರ್ಜರಿ ವರಮಹಾಲಕ್ಷ್ಮೀ ಪೂಜೆ ನೆರವೇರಿಸಿದರು. ಪತ್ನಿ ಅರುಣಾ ಲಕ್ಷ್ಮಿ, ಪುತ್ರ…
Read More...

ಜನಾರ್ದನ ರೆಡ್ಡಿ‌ ಬಳ್ಳಾರಿ ಎಂಟ್ರಿಗೆ ಸುಪ್ರೀಂಕೋರ್ಟ್ ಗ್ರೀನ್ ಸಿಗ್ನಲ್

ವಿಜಯಸಾಕ್ಷಿ ಸುದ್ದಿ, ಬಳ್ಳಾರಿ ಜಾಮೀನು ದೊರೆತು ಹೊರಬಂದಿದ್ದರೂ ಬಳ್ಳಾರಿ ಪ್ರವೇಶದಿಂದ ವಂಚಿತವಾಗಿದ್ದ ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಎಂಟು ವಾರಗಳ ಕಾಲ ಬಳ್ಳಾರಿ ಮತ್ತು ಆಂಧ್ರ ಪ್ರದೇಶಕ್ಕೆ ಭೇಟಿ ನೀಡಲು ಸುಪ್ರೀಂ ಕೋರ್ಟ್‌ ಷರತ್ತುಬದ್ಧ ಅನುಮತಿ ನೀಡಿದೆ. ಅಕ್ರಮ ಗಣಿಗಾರಿಕೆ…
Read More...

ಯಡಿಯೂರಪ್ಪ ದುಡಕಿನ ನಿರ್ಧಾರ ಬೇಡ ಎಂದಿದ್ದಾರೆ; ಸಚಿವ ಆನಂದ ಸಿಂಗ್

ವಿಜಯಸಾಕ್ಷಿ ಸುದ್ದಿ, ವಿಜಯನಗರ ಯಡಿಯೂರಪ್ಪ ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡ ಎಂದಿದ್ದಾರೆ. ಬೊಮ್ಮಾಯಿ ಹೇಗೆ ಸಮಸ್ಯೆ ಬಗೆಹರಿಸುತ್ತಾರೆ ಕಾದು ನೋಡೋಣ ಎಂದು ಪ್ರವಾಸೋದ್ಯಮ ಸಚಿವ ಆನಂದ ಸಿಂಗ್ ಹೇಳಿದರು. ವಿಜಯನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಆಶೀರ್ವಾದ…
Read More...

ಖಾತೆ ಯಾವುದಾದರೂ ಸರ್ಕಾರದ ಯೋಜನೆ ಜನರಿಗೆ ಮುಟ್ಟಿಸುವ ಕೆಲಸ ಮಾಡಬಹುದು

ವಿಜಯನಗರದಲ್ಲಿ‌ ಮಾಜಿ ಸಚಿವ ಸಂತೋಷ ಲಾಡ್ ಹೇಳಿಕೆ ವಿಜಯಸಾಕ್ಷಿ ಸುದ್ದಿ, ವಿಜಯನಗರ ಆನಂದಸಿಂಗ್ ದೊಡ್ಡ ಖಾತೆಗೆ ಬೇಡಿಕೆ ಇಟ್ಟಿರುವುದು ಅವರ ವೈಯಕ್ತಿಕ ವಿಚಾರ ಎಂದು ಮಾಜಿ ಸಚಿವ ಸಂತೋಷ ಲಾಡ್ ಹೇಳಿದರು.ಹೊಸಪೇಟೆಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಆನಂದ್ ಸಿಂಗ್…
Read More...

ಬಸವರಾಜ ಬೊಮ್ಮಾಯಿ ಆರೇಳು ತಿಂಗಳಿಗೆ ಮಾತ್ರ ಸಿಎಂ

ಹೂವಿನ ಹಡಗಲಿಯ ಶ್ರೀ ಕ್ಷೇತ್ರ ಮೈಲಾರದ ಧರ್ಮದರ್ಶಿ ವೆಂಕಪಯ್ಯ ಒಡೆಯರ್ ಭವಿಷ್ಯ ವಿಜಯಸಾಕ್ಷಿ ಸುದ್ದಿ, ಹೂವಿನ ಹಡಗಲಿ ಸಿಎಂ ಬೊಮ್ಮಾಯಿ ಆರರಿಂದ ಏಳು ತಿಂಗಳ ಮುಖ್ಯಮಂತ್ರಿ ಮಾತ್ರವಂತೆ. ಬಿಜೆಪಿಯ ಗಡ್ಡದಾರಿ ಮುಂದಿನ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಶ್ರೀ ಕ್ಷೇತ್ರ ಮೈಲಾರದ ಧರ್ಮದರ್ಶಿ…
Read More...

ಸಿಎಂ ಬದಲಾವಣೆ: ಪಕ್ಷದೊಳಗೆ ಚರ್ಚೆಯೇ ಆಗಿಲ್ಲ; ರಾಜೂಗೌಡ

ವಿಜಯಸಾಕ್ಷಿ ಸುದ್ದಿ, ವಿಜಯನಗರ ಸಿಎಂ ಯಡಿಯೂರಪ್ಪ ಬದಲಾವಣೆ ಬಗ್ಗೆ ಮಾಧ್ಯಮಗಳಲ್ಲಿ ಮಾತ್ರ ಚರ್ಚೆ ಆಗುತ್ತಿದೆ. ಪಕ್ಷದಲ್ಲಿ ಈ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ ಎಂದು ಸುರಪುರ ಶಾಸಕ ರಾಜೂಗೌಡ ಪ್ರತಿಕ್ರಿಯಿಸಿದ್ದಾರೆ. ಹೊಸಪೇಟೆಯಲ್ಲಿ ಮಾತನಾಡಿದ ಅವರು, ನಮ್ಮದು ದೊಡ್ಡ ಪಕ್ಷ, ಸಿಎಂ…
Read More...

ಮೃತರ ದರ್ಶನಕ್ಕೆ, 9ನೇ ದಿನದ ಕಾರ್ಯಕ್ಕೆ ಆಗಮಿಸಿದ ವಾನರ!

ವಿಜಯಸಾಕ್ಷಿ ಸುದ್ದಿ, ಕಂಪ್ಲಿ ಮೃತರ ಅಂತಿಮ ದರ್ಶನಕ್ಕೆ ಆಗಮಿಸಿದ ವಾನರವೊಂದು, 9ನೇ ದಿನದ ಅಸ್ಥಿ ವಿಸರ್ಜನೆ ಕಾರ್ಯಕ್ರಮಕ್ಕೂ ತುಂಗಭದ್ರಾ ನದಿ ತೀರಕ್ಕೆ ಆಗಮಿಸುವ ಮೂಲಕ ಕುಟುಂಬ ಸದಸ್ಯರಲ್ಲಿ ಹಾಗೂ ಸಾರ್ವಜನಿಕರಲ್ಲಿ ಆಶ್ಚರ್ಯ ಮೂಡಿಸಿದೆ. ಕಂಪ್ಲಿ ತಾಲೂಕಿನ ಸಣಾಪುರ ಗ್ರಾ.ಪಂ.…
Read More...

ಫುಟ್ ಪಾತ್ ಅಂಗಡಿಗಳ ತೆರವಿಗೆ ತಹಸೀಲ್ದಾರ ಸೂಚನೆ

ವಿಜಯಸಾಕ್ಷಿ ಸುದ್ದಿ, ಕೊಟ್ಟೂರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಫುಟ್ಪಾತನ್ನು ಆಕ್ರಮಿಸಿಕೊಂಡು ಅಂಗಡಿಗಳನ್ನಿಟ್ಟುಕೊಂಡವರು ಸೋಮವಾರದೊಳಗೆ ತೆರವುಗೊಳಿಸುವಂತೆ ತಹಸೀಲ್ದಾರ್ ಜಿ. ಅನಿಲ್ ಕುಮಾರ್ ಸೂಚಿಸಿದ್ದಾರೆ. ಪಟ್ಟಣದ ತಹಸೀಲ್ದಾರ್ ಕಛೇರಿಯ ಮಹಾತ್ಮಗಾಂಧಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ…
Read More...

ಕೌಟುಂಬಿಕ ಕಲಹ – ಇಬ್ಬರು ಮಕ್ಕಳನ್ನು ಕೊಲೆ ಮಾಡಿ ಆತ್ಮಹತ್ಯೆ ಮಾಡಿಕೊಂಡ ತಾಯಿ!

ವಿಜಯಸಾಕ್ಷಿ ಸುದ್ದಿ, ಬಳ್ಳಾರಿ ಕೌಟುಂಬಿಕ ಕಲಹದಿಂದಾಗಿ ಮನನೊಂದ ಮಹಿಳೆಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು ನೀರಿನ ಟ್ಯಾಂಕ್ ನಲ್ಲಿ ಮುಳುಗಿಸಿ ತಾನೂ ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಈ ಘಟನೆ ನಗರದ ಇಂದಿರಾ ನಗರದಲ್ಲಿ ವರದಿಯಾಗಿದೆ. ಮೃತರನ್ನು ಬಳ್ಳಾರಿ…
Read More...