Browsing Category

Mysuru

ಉಪಚುನಾವಣೆಯಲ್ಲಿ ವಿಜಯೇಂದ್ರ ಸ್ಪರ್ಧೆ ಮಾಡಲ್ಲ: ಬಿಎಸ್ ವೈ

ವಿಜಯಸಾಕ್ಷಿ ಸುದ್ದಿ, ಮೈಸೂರು ವಿಜಯೇಂದ್ರ ಸದ್ಯಕ್ಕೆ ಯಾವುದೇ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ. ಮುಂದೆ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆಂಬುದೂ ನಿರ್ಧಾರವಾಗಿಲ್ಲ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು. ಮೈಸೂರಿನ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿ ಶ್ರೀಗಳ…
Read More...

ದೇವಸ್ಥಾನಗಳ ತೆರವಿಗೆ ಸಂಸದ ಪ್ರತಾಪಸಿಂಹ ಆಕ್ರೋಶ

ವಿಜಯಸಾಕ್ಷಿ ಸುದ್ದಿ, ಮೈಸೂರು ಮೈಸೂರಿನಾದ್ಯಂತ 90ಕ್ಕೂ ಹೆಚ್ಚು ದೇವಾಲಯ ನೆಲಸಮಗೊಳಿಸಲು ಜಿಲ್ಲಾಡಳಿತ ಮುಂದಾಗಿರುವುದು ಸರಿಯಲ್ಲ. ಇದರಿಂದ ಹಿಂದು ಜನರ ಭಾವನೆಗೆ ಧಕ್ಕೆಯಾಗುತ್ತದೆ ಎಂದು ಮೈಸೂರು ಸಂಸದ ಪ್ರತಾಪಸಿಂಹ ಅಧಿಕಾರಿಗಳ ವಿರುದ್ಧ ಹರಿಹಾಯ್ದಿದ್ದಾರೆ. ಮೈಸೂರಿನಲ್ಲಿ…
Read More...

ಅರುಣ್‌ ಸಿಂಗ್ ಬಂದಿರೋದು ದುಡ್ಡು ವಸೂಲಿಗೆ, ಆತನಿಗೇನು ಗೊತ್ತು ಸ್ಥಳೀಯ ರಾಜಕೀಯ

ಜೆಡಿಎಸ್ ಮುಳುಗುತ್ತಿರುವ ಹಡಗು ಹೇಳಿಕೆಗೆ ಮಾಜಿ ಸಿಎಂ ಎಚ್ಡಿಕೆ ಕೆಂಡಾಮಂಡಲ ವಿಜಯಸಾಕ್ಷಿ ಸುದ್ದಿ, ಮೈಸೂರು ಜೆಡಿಎಸ್ ಮುಳುಗುತ್ತಿರುವ ಹಡಗು ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರಣ್‌ಸಿಂಗ್ ಹೇಳಿಕೆಗೆ ಕೆಂಡಮಂಡಲಾರದ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಪಾಪ ಅವನಿಗೆ ಏನ್ ಗೊತ್ತು.…
Read More...

ಟ್ರ್ಯಾಕ್ಟರ್-ಬೈಕ್ ಡಿಕ್ಕಿ: ಇಬ್ಬರ ಸಾವು

ವಿಜಯಸಾಕ್ಷಿ ಸುದ್ದಿ, ಮೈಸೂರು ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಹುಣಸೂರು ತಾಲೂಕಿನ ಹೊನ್ನೇನಹಳ್ಳಿ ಗೇಟ್ ಬಳಿ ಇಂದು ಮುಂಜಾನೆ ಜರುಗಿದೆ. ಮೈಲಾಂಬೂರಿನ ಮಲ್ಲೇಗೌಡರ ಪುತ್ರ ರಾಜೇಗೌಡ (55), ಕೆ.ಆರ್.ನಗರ ತಾಲೂಕು ಮಾದಹಳ್ಳಿಯ…
Read More...

ಮೈಸೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ; ಅನುಮಾನ ಇದ್ದವರು ತಜ್ಞರಿಂದ ತನಿಖೆ ಮಾಡಿಸಲಿ

ಸುಮಲತಾ ಹೇಳಿಕೆಗೆ ಸಂಸದ ಪ್ರತಾಪಸಿಂಹ ತಿರುಗೇಟು ವಿಜಯಸಾಕ್ಷಿ ಸುದ್ದಿ, ಮೈಸೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೈಜ್ಞಾನಿಕವಾಗಿ ನಡೆಯುತ್ತಿಲ್ಲ ಎಂಬ ಸಮಲತಾ ಅಂಬರೀಶ್ ಹೇಳಿಕೆಗೆ ಸಂಸದ ಪ್ರತಾಪ್ ಸಿಂಹ ಟಾಂಗ್ ನೀಡಿದ್ದಾರೆ. ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,…
Read More...

ಶೀಘ್ರ ರಸಗೊಬ್ಬರ ಸಮಸ್ಯೆಗೆ ಪರಿಹಾರ

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭರವಸೆ ವಿಜಯಸಾಕ್ಷಿ ಸುದ್ದಿ, ಮೈಸೂರು ರಾಜ್ಯದ ಕೆಲವೆಡೆ ರಸಗೊಬ್ಬರ ಕೊರತೆಯಿದೆ ಎಂಬ ಮಾಹಿತಿಯಿದೆ. ಆ ಇಲಾಖೆಯ ಗಮನಕ್ಕೆ ತರಲಾಗಿದ್ದು, ಶೀಘ್ರ ರಸಗೊಬ್ಬರ ಕೊರತೆ ನೀಗಿಸಲಿದ್ದಾರೆ ಎಂದು ಕೇಂದ್ರ ಕೃಷಿ ರಾಜ್ಯ ಸಚಿವೆ ಶೋಭಾ ಕರದ್ಲಾಂಜೆ ಹೇಳಿದರು. …
Read More...

ನೆಹರೂ ಬಗ್ಗೆ ಸಿ.ಟಿ.ರವಿಗೆ ಏನು ಗೊತ್ತು ? ಸ್ವಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿರುದ್ಧ ಗುಡುಗಿದ ಹಳ್ಳಿಹಕ್ಕಿ

ವಿಜಯಸಾಕ್ಷಿ ಸುದ್ದಿ, ಮೈಸೂರು ಮಾಜಿ ಪ್ರಧಾನಿ ನೆಹರೂ ಆಸ್ಮಿತೆ, ಭಾರತದ ಗರ್ವದ ಸಂಕೇತ. ಅವರ ಬಗ್ಗೆ ಇಷ್ಟು ಲಘುವಾಗಿ ಮಾತನಾಡುವುದು ಸರಿಯಲ್ಲ. ನಿಮಗೆ ನೆಹರೂ ಬಗ್ಗೆ ಏನೂ ಗೊತ್ತಿದೆ ? ಎಂದು ತಮ್ಮದೇ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿರುದ್ಧ ಬಿಜೆಪಿ ಎಂಎಲ್ ಸಿ ಎಚ್. ವಿಶ್ವನಾಥ್…
Read More...

ಮೇಕೆದಾಟು; ಶೀಘ್ರವೇ ದೆಹಲಿಗೆ ತೆರಳಿ ಮನವರಿಕೆ

ವಿಜಯಸಾಕ್ಷಿ ಸುದ್ದಿ, ಮೈಸೂರು ತಮಿಳುನಾಡಿನಲ್ಲಿ ನೀರಿನ ವಿಚಾರದಲ್ಲಿ ರಾಜಕೀಯ ಮಾಡಲಾಗುತ್ತದೆ. ನೀರಿನ ರಾಜಕೀಯ ಮಾಡಿಯೇ ಹಲವರು ಅಧಿಕಾರಕ್ಕೆ ಬಂದಿದ್ದಾರೆ. ನದಿಯ ನೀರು ರೈತರಿಗೆ, ಜನರಿಗೆ ಅನುಕೂಲ ಆಗಬೇಕು. ನೀರಿನ ವಿಚಾರದಲ್ಲಿ ರಾಜಕಾರಣ ಮಾಡಬಾರದು‌ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…
Read More...

ಚಾಮುಂಡೇಶ್ವರಿ ದರ್ಶನ ಪಡೆದ ಸಿಎಂ ಬೊಮ್ಮಾಯಿ

ಮುಖ್ಯಮಂತ್ರಿಯಾದ ಬಳಿಕ ಮೈಸೂರಿಗೆ ಮೊದಲ ಭೇಟಿ ವಿಜಯಸಾಕ್ಷಿ ಸುದ್ದಿ, ಮೈಸೂರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಇದೆ ಮೊದಲ ಬಾರಿಗೆ ಬಸವರಾಜ ಬೊಮ್ಮಾಯಿ ಮೈಸೂರಿಗೆ ಭೇಟಿ ನೀಡಿದರು. ಬೆಳಿಗ್ಗೆ ಮೈಸೂರಿಗೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿ ಚಾಮುಂಡೇಶ್ವರಿ ಬೆಟ್ಟಕ್ಕೆ…
Read More...

ಕೇರಳದಲ್ಲಿ ಕೊರೊನಾ ಹೆಚ್ಚಳ; ಮೈಸೂರು ಗಡಿಯಲ್ಲಿ ಹೈ ಅಲರ್ಟ್

ವಿಜಯಸಾಕ್ಷಿ ಸುದ್ದಿ, ಮೈಸೂರು ನೆರೆಯ ಕೇರಳದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ಕರ್ನಾಟಕ- ಕೇರಳ ಗಡಿ ಬಾವಲಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ‌ ಮುಂದಾಗಿರುವ ಜಿಲ್ಲಾಡಳಿತ ರಾಜ್ಯಕ್ಕೆ ಪ್ರವೇಶಿಸುವ ಪ್ರತಿಯೊಂದು ವಾಹನ…
Read More...