ಮೊಹರಂ ಮೆರವಣಿಗೆ; ಶ್ರೀರಾಮ ಸೇನಾ ಕಾರ್ಯಕರ್ತನಿಂದ ಇಬ್ಬರಿಗೆ ಚಾಕು ಇರಿತ; ಒಬ್ಬ ಗಂಭೀರ

ವಿಜಯಸಾಕ್ಷಿ ಸುದ್ದಿ, ಗದಗ ಮೊಹರಂ ಹಬ್ಬದ ಕೊನೆಯ ದಿನವಾದ ಮಂಗಳವಾರ ನಡೆದ ಮೆರವಣಿಗೆಯಲ್ಲಿ ಕಾಲು ತುಳಿದ‌ ಕ್ಷುಲ್ಲಕ ಕಾರಣಕ್ಕೆ ಇಬ್ಬರನ್ನು ಚಾಕುವಿನಿಂದ ಇರಿದ ಘಟನೆ ಗದಗ ತಾಲೂಕಿನ ಮಲ್ಲಸಮುದ್ರ ಗ್ರಾಮದಲ್ಲಿ ನಡೆದಿದೆ. ಇದನ್ನೂ ಓದಿ ಚಾಕು‌ ಇರಿತ ಪ್ರಕರಣಕ್ಕೆ ಟ್ವಿಸ್ಟ್; ಶ್ರೀರಾಮ ಸೇನಾ ಕಾರ್ಯಕರ್ತ ಸೇರಿ ಮೂವರ ಬಂಧನ, ಪೊಲೀಸರ ಸರ್ಪಗಾವಲು ಇರಿತಕ್ಕೊಳಗಾದವರನ್ನು ತೌಸೀಫ್ ಹೊಸಮನಿ (23) ಹಾಗೂ ಮುಷ್ತಾಕ್ ಹೊಸಮನಿ (24) ಎಂದು ಗುರುತಿಸಲಾಗಿದ್ದು, ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಮೆರವಣಿಗೆಯಲ್ಲಿ ಕಾಲು ತುಳಿದ ಕ್ಷುಲ್ಲಕ … Continue reading ಮೊಹರಂ ಮೆರವಣಿಗೆ; ಶ್ರೀರಾಮ ಸೇನಾ ಕಾರ್ಯಕರ್ತನಿಂದ ಇಬ್ಬರಿಗೆ ಚಾಕು ಇರಿತ; ಒಬ್ಬ ಗಂಭೀರ