📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಕದ್ದ ಮೊಬೈಲ್‌ʼನಿಂದ ರ‍್ಯಾಪಿಡೋ ಬುಕ್: ಆಟೋ ಚಾಲಕನ ಮೇಲೆ ಹಲ್ಲೆ, ಇಬ್ಬರು ಬಂಧನ

ಬೆಂಗಳೂರು: ಕದ್ದ ಮೊಬೈಲ್ ಬಳಸಿ ರ‍್ಯಾಪಿಡೋ ಬುಕ್ ಮಾಡಿ ಆಟೋ ಚಾಲಕನ...

ಸರ್ಕಾರಿ ಬಸ್ʼಗೆ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹನ ಡಿಕ್ಕಿ: ಪ್ರಕರಣ ದಾಖಲು

ಹಾವೇರಿ: ಸರ್ಕಾರಿ ಬಸ್‌ಗೆ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಅವರ ಬೆಂಗಾವಲು...

ಮಾರಕಾಸ್ತ್ರಗಳಿಂದ ಮಾಜಿ ಸಚಿವರ ಸಂಬಂಧಿಯ ಭೀಕರ ಹತ್ಯೆ! ಫೈನಾನ್ಸ್ ಕಚೇರಿಯಲ್ಲೇ ಕೃತ್ಯ

ಕಲಬುರಗಿ: ನಗರದ ಪಿ ಅಂಡ್ ಟಿ ಕಾಲೋನಿಯ ವೆಂಕಟೇಶ್ವರ ಕಾಂಪ್ಲೆಕ್ಸ್ ನಲ್ಲಿ...

ಆತ್ಮಹತ್ಯೆಗೆ ಯತ್ನಿಸಿದ್ದ 4 ತಿಂಗಳ ಗರ್ಭಿಣಿ ಚಿಕಿತ್ಸೆ ಫಲಿಸದೇ ಸಾವು! ಇದು ಕೊಲೆ ಎಂದ ಪೋಷಕರು

ಶಿವಮೊಗ್ಗ: ಕಳೆದ ಮಾ.29ರಂದು ಹೊಡಬಟ್ಟೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಶಿವಮೊಗ್ಗ ಜಿಲ್ಲೆಯ ಸೊರಬ...

ಕೊಡಗಿನಲ್ಲಿ ಟ್ರೆಕ್ಕಿಂಗ್ ಗೆ ತೆರಳಿದ್ದ ಕೇರಳ ಮಹಿಳೆ ಏಕಾಏಕಿ ನಾಪತ್ತೆ!

ಮಡಿಕೇರಿ: ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ತೆರಳಿದ್ದ ಮಹಿಳೆ ನಾಪತ್ತೆಯಾಗಿರುವ ಘಟನೆ...

Political News

ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ: ಕಾಗೇರಿ

ಕಲಬುರಗಿ: ಇರಾನ್-ಇಸ್ರೇಲ್ ಯುದ್ಧದ ನಡುವೆಯೂ ಭಾರತದಲ್ಲಿ ದೊಡ್ಡ ಸಮಸ್ಯೆಗಳು ಉಂಟಾಗಿಲ್ಲವೆಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, “ಲಘು ಮಟ್ಟದಲ್ಲಿ ಗ್ಯಾಸ್ ಸಿಲಿಂಡರ್ ಸಮಸ್ಯೆ ಎದುರಾಗಿರಬಹುದು, ಆದರೆ ಅದನ್ನು ಹೊರತುಪಡಿಸಿದರೆ...

ಹುಬ್ಬಳ್ಳಿಯಲ್ಲಿ ಜಿಮ್ ಟ್ರೈನರ್‌ ನಿಂದ ಲವ್ ಜಿಹಾದ್ ಆರೋಪ: ಸಚಿವ ಜಿ. ಪರಮೇಶ್ವರ್ ಹೇಳಿದ್ದೇನು?

ದಾವಣಗರೆ: ಹುಬ್ಬಳ್ಳಿಯಲ್ಲಿ ಜಿಮ್‌ ಟ್ರೈನರ್‌ ವಿರುದ್ದ ಕೇಳಿಬಂದಿರುವ ಲವ್ ಜಿಹಾದ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಜಿಮ್ ಟ್ರೇನರ್ ಸಮೀರ್‌...

Cinema

Dharwad News

Gadag News

Trending

ಗ್ಯಾರಂಟಿ ಪಕ್ಷ, ಗ್ಯಾರಂಟಿ ಸರ್ಕಾರಕ್ಕೆ ಗ್ಯಾರಂಟಿ ಗೆಲುವು: ಸಚಿವ ಚಲುವರಾಯಸ್ವಾಮಿ

ದಾವಣಗೆರೆ: ಈ ಉಪಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಗ್ಯಾರಂಟಿ ಸರ್ಕಾರಕ್ಕೆ ಗೆಲುವು ಸಹ ಗ್ಯಾರಂಟಿ. ಕ್ಷೇತ್ರದಲ್ಲಿ ಶಾಮನೂರು ಶಿವಶಂಕರಪ್ಪ ಅವರ ಅಭಿವೃದ್ಧಿಗೆ ಜನಮನ್ನಣೆ ಸಿಗಲಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ...

ಬಿಜೆಪಿಯವರಿಗೆ ಸೋಲಿನ ಭಯ ಕಾಡುತ್ತಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಅಪಪ್ರಚಾರ ಮಾಡುತ್ತಿರುವ ಬಿಜೆಪಿಯವರಿಗೆ ಸೋಲಿನ ಭಯ ಕಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬಾಗಲಕೋಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಾಗಲಕೋಟೆ ಉಪಚುನಾವಣಾ ಪ್ರಚಾರ ಕಾರ್ಯ ಉತ್ತಮವಾಗಿ ನಡೆಯುತ್ತಿದ್ದು,...

ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಕಳೆದ ಬಾರಿಗಿಂತ ದೊಡ್ಡ ಅಂತರದ ಗೆಲುವು: ಡಿ.ಕೆ. ಶಿವಕುಮಾರ್

ಬೆಂಗಳೂರು: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳಲ್ಲಿ ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಂದ ಮತಕ್ಕಿಂತ ಈ ಬಾರಿಯ ಉಪಚುನಾವಣೆಯಲ್ಲಿ ಹೆಚ್ಚು ಮತ ಬೀಳಲಿದ್ದು, ನಮ್ಮ ಅಭ್ಯರ್ಥಿಗಳು ಹೆಚ್ಚು ಮತಗಳ ಅಂತರದಲ್ಲಿ...

SSLC ಗ್ರೇಡಿಂಗ್ ವಿವಾದ: ರಾಜ್ಯಪಾಲರ ವಿರುದ್ಧ ಟಿ.ಎನ್. ನಾರಾಯಣಗೌಡ ವಾಗ್ದಾಳಿ

ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಕುರಿತು ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸಲು ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ...

ಸಿದ್ದರಾಮಯ್ಯ ಒಬ್ಬರೇ ಮಾಡಿದ ಸಾಲ 5 ಲಕ್ಷ ಕೋಟಿಗೂ ಹೆಚ್ಚು: ಸಿ.ಟಿ.ರವಿ ಆಕ್ಷೇಪ

ಬಾಗಲಕೋಟೆ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಒಬ್ಬರೇ ಮಾಡಿದ ಸಾಲ 5 ಲಕ್ಷ ಕೋಟಿಗೂ ಹೆಚ್ಚು ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಆಕ್ಷೇಪಿಸಿದ್ದಾರೆ. ಅವರು ಇಂದು...

“ನ್ಯಾಷನಲ್ ಕ್ರಶ್ ರಶ್ಮಿಕಾ ಮತ್ತೆ ಗ್ಲೋಬಲ್ ಸ್ಟೇಜ್‌ನಲ್ಲಿ: ಜಪಾನ್‌ನಲ್ಲಿ ಡಬಲ್ ಧಮಾಕಾ!”

ಪ್ಯಾನ್ ಇಂಡಿಯಾ ಸ್ಟಾರ್ ರಶ್ಮಿಕಾ ಮಂದಣ್ಣ ಮತ್ತೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡುತ್ತಿದ್ದಾರೆ! ಸರಳ ಹಿನ್ನೆಲೆಯಿಂದ ಬಂದ ಈ ನಟಿ, ಇಂದು ಭಾರತದೆಲ್ಲೆಡೆ ಮಾತ್ರವಲ್ಲ, ಜಾಗತಿಕ ಮಟ್ಟದಲ್ಲಿಯೂ ತನ್ನದೇ ಆದ ಕ್ರೇಜ್ ನಿರ್ಮಿಸಿಕೊಂಡಿದ್ದಾರೆ. ಇತ್ತೀಚೆಗೆ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!