ವಿಜಯಸಾಕ್ಷಿ, ಶಿರಹಟ್ಟಿ : ಶನಿವಾರ ಶಿರಹಟ್ಟಿ ತಾಲೂಕ ಮಾಗಡಿ ಗ್ರಾಮದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್. ಅವರು ಭೇಟಿ ನೀಡಿ ಜೆಜೆಎಂ ಕಾಮಗಾರಿ ಹಾಗೂ 2023-24ನೇ ಸಾಲಿನ ತಾಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಅನಿರ್ಬಂಧಿತ ಅನುದಾನದಡಿಯಲ್ಲಿ ಕೈಕೊಂಡ ಕಾಮಗಾರಿಗಳ ವೀಕ್ಷಣೆ ಮಾಡಿದರು.
Advertisement