• About
  • Advertise
  • Privacy & Policy
  • Contact
Wednesday, October 28, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Gadag News

ಮೇ 4ಕ್ಕೆ ಗದುಗಿಗೆ ಪ್ರಿಯಾಂಕಾ ಗಾಂಧಿ ಆಗಮಿಸಲಿದ್ದಾರೆ

News Desk by News Desk
April 30, 2024
in Gadag News
0
priyanka gandhi
0
SHARES
0
VIEWS
Share on FacebookShare on Twitter

ವಿಜಯಸಾಕ್ಷಿ ಸುದ್ದಿ, ಗದಗ : ಹಾವೇರಿ-ಗದಗ ಲೋಕಸಭಾ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದ್ದೇವರಮಠ ಅವರ ಪರ ಪ್ರಚಾರ ಮಾಡಿ, ಮತಯಾಚನೆ ಮಾಡಲು ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಮೇ 4ರಂದು ನಗರಕ್ಕೆ ಆಗಮಿಸಲಿದ್ದಾರೆ.

ಪ್ರಚಾರ ಸಭೆ ನಗರದ ಮುನ್ಸಿಪಲ್ ಹೈಸ್ಕೂಲ್ ಆವರಣದಲ್ಲಿ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ, ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಸಮಾವೇಶ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.

ಸಮಾವೇಶದ ವೇದಿಕೆ, 15 ಸಾವಿರಕ್ಕೂ ಅಧಿಕ ಆಸನಗಳ ಅಳವಡಿಕೆ, ಭದ್ರತೆ, ವಿಶೇಷ ಆಸನಗಳ ವ್ಯವಸ್ಥೆ ಕುರಿತು ಚರ್ಚಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ, ರೋಣ ಶಾಸಕ ಜಿ.ಎಸ್. ಪಾಟೀಲ, ಗದಗ ಶಹರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ಬಿ. ಅಸೂಟಿ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಅಕ್ಬರಸಾಬ್ ಬಬರ್ಚಿ, ಮಾಜಿ ಅಧ್ಯಕ್ಷ ಪ್ರಭು ಬುರಬುರೆ, ಜಿ.ಪಂ ಮಾಜಿ ಅಧ್ಯಕ್ಷ ಸಿದ್ದು ಪಾಟೀಲ, ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ ಮಂದಾಲಿ, ಪ್ರಧಾನ ಕಾರ್ಯದರ್ಶಿ ಕೃಷ್ಣಗೌಡ ಪಾಟೀಲ ಸೇರಿ ಹಲವರು ಇದ್ದರು.

Tags: Congress candidate Anandaswamy GaddadevaramathCongress Party General Secretary Priyanka Gandhigadaga newsHaveri-Gadag Lok Sabha ConstituencyLaw Tourism and District In-charge Minister H.K. PatilRevenue Minister Krishna ByregowdaVijayasakshi
Previous Post

ಕಡ್ಡಾಯ ಮತದಾನಕ್ಕೆ ಪ್ರೇರೇಪಿಸಿ : ತಾಪಂ ಇಓ ಕೃಷ್ಣಪ್ಪ ಧರ್ಮರ

Next Post

ಶ್ರಮಿಕ ವರ್ಗದ ಕೊಡುಗೆಯನ್ನು ಸ್ಮರಿಸೋಣ

News Desk

News Desk

Next Post
labour day

ಶ್ರಮಿಕ ವರ್ಗದ ಕೊಡುಗೆಯನ್ನು ಸ್ಮರಿಸೋಣ

Leave a Reply Cancel reply

Your email address will not be published. Required fields are marked *

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
5 ಬಾರಿ ಗೆದ್ದಿದ್ದ ಪುಟ್ಟಣ್ಣಗೆ ಸೋಲಿನ ಶಾಕ್! ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿ ರಂಗನಾಥ್‌ಗೆ ಜಯ

5 ಬಾರಿ ಗೆದ್ದಿದ್ದ ಪುಟ್ಟಣ್ಣಗೆ ಸೋಲಿನ ಶಾಕ್! ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿ ರಂಗನಾಥ್‌ಗೆ ಜಯ

October 27, 2026
ಕಾರು–ಸೈಕಲ್ ಭೀಕರ ಅಪಘಾತ; ಚಿಕಿತ್ಸೆ ಫಲಿಸದೆ ಕಾರು ಚಾಲಕ ಸಾವು!

ಕಾರು–ಸೈಕಲ್ ಭೀಕರ ಅಪಘಾತ; ಚಿಕಿತ್ಸೆ ಫಲಿಸದೆ ಕಾರು ಚಾಲಕ ಸಾವು!

October 27, 2026
ಧಾರವಾಡ: ಪಶ್ಚಿಮ ಪದವೀಧರರ ಕ್ಷೇತ್ರದಲ್ಲಿ ಸಂಕನೂರ ಭರ್ಜರಿ ಮುನ್ನಡೆ!

ಧಾರವಾಡ: ಪಶ್ಚಿಮ ಪದವೀಧರರ ಕ್ಷೇತ್ರದಲ್ಲಿ ಸಂಕನೂರ ಭರ್ಜರಿ ಮುನ್ನಡೆ!

October 27, 2026
ವಿಟಮಿನ್ ಸಿ ಯಿಂದ ಸಮೃದ್ಧವಾಗಿರುವ ಕಿವಿ ಹಣ್ಣು: ಆರೋಗ್ಯಕ್ಕೆ ಎಷ್ಟು ಪ್ರಯೋಜನಕಾರಿ?

ವಿಟಮಿನ್ ಸಿ ಯಿಂದ ಸಮೃದ್ಧವಾಗಿರುವ ಕಿವಿ ಹಣ್ಣು: ಆರೋಗ್ಯಕ್ಕೆ ಎಷ್ಟು ಪ್ರಯೋಜನಕಾರಿ?

October 27, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

5 ಬಾರಿ ಗೆದ್ದಿದ್ದ ಪುಟ್ಟಣ್ಣಗೆ ಸೋಲಿನ ಶಾಕ್! ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿ ರಂಗನಾಥ್‌ಗೆ ಜಯ

5 ಬಾರಿ ಗೆದ್ದಿದ್ದ ಪುಟ್ಟಣ್ಣಗೆ ಸೋಲಿನ ಶಾಕ್! ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿ ರಂಗನಾಥ್‌ಗೆ ಜಯ

October 27, 2026
ಕಾರು–ಸೈಕಲ್ ಭೀಕರ ಅಪಘಾತ; ಚಿಕಿತ್ಸೆ ಫಲಿಸದೆ ಕಾರು ಚಾಲಕ ಸಾವು!

ಕಾರು–ಸೈಕಲ್ ಭೀಕರ ಅಪಘಾತ; ಚಿಕಿತ್ಸೆ ಫಲಿಸದೆ ಕಾರು ಚಾಲಕ ಸಾವು!

October 27, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

  • E Paper
  • WhatsApp Group
  • E Paper
  • E Paper
error: Content is protected !!
Join WhatsApp Read E-Paper
f 𝕏 WhatsApp Copy Link