Politics News ಬಸವರಾಜ ಬೊಮ್ಮಾಯಿಯವರ ವಿಜಯೋತ್ಸವ ಆಚರಣೆ By News Desk - June 6, 2024 0 FacebookTwitterPinterestWhatsApp Spread the love2024ರ ಲೋಕಸಭಾ ಚುನಾವಣೆಯಲ್ಲಿ ಹಾವೇರಿ-ಗದಗ ಲೋಕಸಭಾ ಮತಕ್ಷೇತ್ರದ ಅಭ್ಯರ್ಥಿ ಬಸವರಾಜ ಬೊಮ್ಮಾಯಿ 41826 ಮತಗಳ ಅಂತರದಿಂದ ಜಯಗಳಿಸಿದ ಹಿನ್ನೆಲೆಯಲ್ಲಿ ನರೇಗಲ್‌ನ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಪಟ್ಟಣದ ಬಸ್ ನಿಲ್ದಾಣದ ಹತ್ತಿರ ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು. Spread the love Advertisement