ವಿಜಯಸಾಕ್ಷಿ ಸುದ್ದಿ, ಗದಗ : ಸ್ಥಳೀಯ ವೀರೇಶ್ವರ ಪುಣ್ಯಾಶ್ರಮದ ಪೀಠಾಧಿಪತಿಗಳಾದ ಪೂಜ್ಯಶ್ರೀ ಕಲ್ಲಯ್ಯಜ್ಜನವರ 54ನೇ ಜನ್ಮದಿನೋತ್ಸವ ಕಾರ್ಯಕ್ರಮವನ್ನು ಜುಲೈ 3ರಂದು ಸಂಜೆ 6 ಗಂಟೆಗೆ ವೀರೇಶ್ವರ ಪುಣ್ಯಾಶ್ರಮದಲ್ಲಿ ಅಶ್ರಮದ ಗುರು-ಬಂಧುಗಳಿಂದ ಹಾಗೂ ಸಕಲ ಸದ್ಭಕ್ತರಿಂದ ಹಮ್ಮಿಕೊಳ್ಳಲಾಗಿದೆ ಎಂದು ಪುಣ್ಯಾಶ್ರಮದ ಪ್ರಕಟಣೆ ತಿಳಿಸಿದೆ.
Advertisement