ಸಚಿವ ಎಚ್.ಕೆ. ಪಾಟೀಲರಿಂದ ಭೂಮಿಪೂಜೆ

0
Minister H.K. Bhumi Puja by Patil
ನಗರದ ಕೃಷಿ ಉತ್ಪನ್ನ ಸಮಿತಿಯ ಮುಖ್ಯರಸ್ತೆ, ಚರಂಡಿ, ವಿದ್ಯುದೀಕರಣ ಸೌಕರ್ಯಗಳನ್ನು ಆರ್‌ಐಡಿಎಫ್-29 ಯೋಜನೆಯಡಿ ಅಭಿವೃದ್ಧಿಪಡಿಸುವ ಕಾಮಗಾರಿಗೆ ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಅವರು ಭೂಮಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸಂಸದ ಬಸವರಾಜ ಬೊಮ್ಮಾಯಿ, ವಿ.ಪ ಸದಸ್ಯ ಎಸ್.ವಿ. ಸಂಕನೂರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕಬರಸಾಬ ಬಬರ್ಚಿ, ಜಿಲ್ಲಾ ಗ್ಯಾರಂಟಿ ಯೊಜನೆಗಳ ಸಮಿತಿ ಅಧ್ಯಕ್ಷ ಬಿ.ಬಿ. ಅಸೂಟಿ, ತಾಲೂಕಾಧ್ಯಕ್ಷ ಅಶೋಕ ಮಂದಾಲಿ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.
Spread the love

Advertisement

LEAVE A REPLY

Please enter your comment!
Please enter your name here