• About
  • Advertise
  • Privacy & Policy
  • Contact
Friday, October 30, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Gadag News

ಆಯೋಗದಿಂದ 6 ಸಾವಿರ ಪ್ರಕರಣ ವಿಲೇವಾರಿ : ಟಿ.ಶ್ಯಾಮ್ ಭಟ್

News Desk by News Desk
July 10, 2024
in Gadag News
A press conference was held on Tuesday in the auditorium hall of the District Administration Building
0
SHARES
1
VIEWS
Share on Facebook

ವಿಜಯಸಾಕ್ಷಿ ಸುದ್ದಿ, ಗದಗ : ರಾಜ್ಯ ಮಾನವ ಹಕ್ಕುಗಳ ಆಯೋಗದಲ್ಲಿ ಸಲ್ಲಿಕೆಯಾದ 9 ಸಾವಿರ ಪ್ರಕರಣಗಳ ಪೈಕಿ ಕಳೆದ 6 ತಿಂಗಳಲ್ಲಿ 6 ಸಾವಿರ ಪ್ರಕರಣಗಳನ್ನು ವಿಲೇ ಮಾಡಲಾಗಿದೆ. 3 ಸಾವಿರ ಪ್ರಕರಣಗಳು ವಿವಿಧ ಹಂತದಲ್ಲಿವೆ ಎಂದು ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಟಿ.ಶ್ಯಾಮ್ ಭಟ್ ಹೇಳಿದರು.

ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಮಂಗಳವಾರ ಜರುಗಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 8 ತಿಂಗಳಿಂದ ಆಯೋಗಕ್ಕೆ ಅಧ್ಯಕ್ಷರು ಹಾಗೂ ಸದಸ್ಯರ ನೇಮಕವಾಗಿರಲಿಲ್ಲ.

2023ರ ನವೆಂಬರ್ 28ರಂದು ಎಲ್. ನಾರಾಯಣಸ್ವಾಮಿ ಅವರನ್ನು ಸರ್ಕಾರ ಅಧ್ಯಕ್ಷರನ್ನಾಗಿ ನೇಮಿಸಿತು. ನಂತರ ಅವರು ಕೇಂದ್ರದ ಲೋಕಪಾಲ ನೇಮಕಗೊಳಿಸುವ ಹಿನ್ನೆಲೆಯಲ್ಲಿ ಅಲ್ಲಿಗೆ ತೆರಳಿದರು. ತದನಂತರ ನಾನು ಹಂಗಾಮಿ ಅಧ್ಯಕ್ಷನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ ಎಂದರು.

ಜಿಲ್ಲಾ ಮಟ್ಟದಲ್ಲಿ ಪ್ರಕರಣಗಳ ವಿಚಾರಣೆ ದೂರು ಸ್ವೀಕಾರ ಮಾಡುವುದರಿಂದ ಸಾರ್ವಜನಿಕರ ಸ್ಪಂದನೆ ಉತ್ತಮವಾಗಿದೆ. ಸಾರ್ವಜನಿಕರಿಗೆ ಹಾಗೂ ಅಧಿಕಾರಿಗಳಿಗೆ ಆಯೋಗದ ಕೇಂದ್ರ ಕಚೇರಿಗೆ ಪದೇ ಪದೇ ಅಲೆಯುವುದರಿಂದ ಮುಕ್ತಿ ಸಿಕ್ಕಂತಾಗಿ ಸಮಯ ಹಾಗೂ ಆರ್ಥಿಕ ಹೊರೆ ಕಡಿಮೆಯಾಗಿದೆ ಎಂದು ಹೇಳಿದರು.

ಆಯೋಗದ ಸದಸ್ಯರಾದ ಎಸ್.ಕೆ. ವಂಟಿಗೋಡಿ ಮಾತನಾಡಿ, ಜಿಲ್ಲಾ ಭೇಟಿ ಸಂದರ್ಭದಲ್ಲಿ ಸಾರ್ವಜನಿಕ ಸ್ಥಳಗಳಾದ ಬಸ್ ನಿಲ್ದಾಣ, ಸರ್ಕಾರಿ ಆಸ್ಪತ್ರೆ, ವಿದ್ಯಾರ್ಥಿ ನಿಲಯ, ಸ್ಥಳೀಯ ಸಂಸ್ಥೆಗಳು, ಕಾರಾಗೃಹಗಳಿಗೆ ಭೇಟಿ ನೀಡುವುದರ ಮೂಲಕ ಅಲ್ಲಿನ ಪರಿಸ್ಥಿತಿ ಅವಲೋಕನ ನಡೆಸಲಾಗುತ್ತದೆ. ಮೂಲಭೂತ ಸೌಲಭ್ಯಗಳ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲು ಸೂಚಿಸಲಾಗುವುದು. ಒಟ್ಟಾರೆ ಆಯೋಗದಿಂದ ಮಾನವ ಹಕ್ಕುಗಳ ಉಲ್ಲಂಘನೆ ನಿಯಂತ್ರಣಕ್ಕೆ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗುವುದು. ಸರಿಪಡಿಸದಿದ್ದಲ್ಲಿ ಸ್ವಯಂ ದೂರು ದಾಖಲಿಸಿಕೊಂಡು ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿ ಮೇಲೆ ಶಿಸ್ತು ಕ್ರಮಕ್ಕೆ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಆಯೋಗದ ಕಾರ್ಯದರ್ಶಿ ಎ. ದಿನೇಶ ಸಂಪತ್ ರಾಜ್, ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಅರುಣ ಪೂಜಾರ, ವಾರ್ತಾಧಿಕಾರಿ ವಸಂತ ಮಡ್ಲೂರ ಸೇರಿದಂತೆ ಮಾಧ್ಯಮ ಪ್ರತಿನಿಧಿಗಳು ಹಾಜರಿದ್ದರು.

ಆಯೋಗದಲ್ಲಿ ದಾಖಲಾದ ಪ್ರಕರಣಗಳ ವಿಚಾರಣೆಗೆ ಅಧಿಕಾರಿಗಳು ಹಾಗೂ ಸಾರ್ವಜನಿಕರು ಬೆಂಗಳೂರಿಗೆ ಅಲೆಯುವುದನ್ನು ತಪ್ಪಿಸಿ ಜಿಲ್ಲಾ ಹಂತದಲ್ಲಿಯೇ ಪ್ರಕರಣಗಳ ವಿಚಾರಣೆ ಹಾಗೂ ವಿಲೇವಾರಿ ಕಾರ್ಯ ಮಾಡಲಾಗುತ್ತಿದೆ. ಈಗಾಗಲೇ ಬೀದರ, ಕಲಬುರ್ಗಿ, ಯಾದಗಿರಿ, ಹಾಸನ, ಚಿಕ್ಕಮಗಳೂರು ಸೇರಿದಂತೆ 9 ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಪ್ರಕರಣಗಳ ವಿಲೇವಾರಿ ನಡೆಸಲಾಗಿದೆ. ಗದಗ ಜಿಲ್ಲೆಗೆ ಭೇಟಿ ನೀಡಿರುವುದು 10ನೇ ಜಿಲ್ಲೆಯಾಗಿದೆ. ನಂತರ ಕೊಪ್ಪಳ ಹಾಗೂ ವಿಜಯನಗರ ಜಿಲ್ಲೆಗೆ ತೆರಳಿ ಪ್ರಕರಣಗಳ ವಿಲೇವಾರಿ ವಿಚಾರಣೆ ನಡೆಸಲಾಗುವುದು ಎಂದು ಟಿ.ಶ್ಯಾಮ್ ಭಟ್ ತಿಳಿಸಿದರು.

Tags: A press conference was held on Tuesday in the auditorium hall of the District Administration BuildingGadaggadaganewsHuman Rights Commission Chairman T. Shyam BhattLatestNewsupdatenews
ShareSendShare
Previous Post

ಪಾಲಕರ ಕನಸನ್ನು ನನಸು ಮಾಡಿ : ಡಾ. ಚಂದ್ರು ಲಮಾಣಿ

Next Post

ಲಂಬಾಣಿ ತಾಂಡಾಗಳಲ್ಲಿ ಸಂಪ್ರದಾಯದ `ಸೀತ್ಲಾ ಹಬ್ಬ’

News Desk

News Desk

Next Post
Cultural festival celebration of Banjara community in various Lambani Tandas

ಲಂಬಾಣಿ ತಾಂಡಾಗಳಲ್ಲಿ ಸಂಪ್ರದಾಯದ `ಸೀತ್ಲಾ ಹಬ್ಬ'

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
KPSC Veterinary Scam: 329 ಅಭ್ಯರ್ಥಿಗಳಿಗೆ CID ನೋಟಿಸ್; ಇಂದೇ ವಿಚಾರಣೆಗೆ ಹಾಜರಾಗುವಂತೆ ಸೂಚನೆ!

KPSC ನೇಮಕಾತಿ ಅಕ್ರಮ ಪ್ರಕರಣ: ತನಿಖೆಗೆ SIT ರಚಿಸಿದ ರಾಜ್ಯ ಸರ್ಕಾರ, ಸೋಮವಾರ ಮುಖ್ಯಸ್ಥರ ನೇಮಕ

October 30, 2026
ಚಾರ್ ಧಾಮ್ ಯಾತ್ರೆ ವೇಳೆ ಘೋರ ದುರಂತ: ಹೆಲಿಕಾಪ್ಟರ್ ಪತನದಲ್ಲಿ ತುಮಕೂರಿನ ವಿದ್ಯಾಭಾರತಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಸಾವು!

ಚಾರ್ ಧಾಮ್ ಯಾತ್ರೆ ವೇಳೆ ಘೋರ ದುರಂತ: ಹೆಲಿಕಾಪ್ಟರ್ ಪತನದಲ್ಲಿ ತುಮಕೂರಿನ ವಿದ್ಯಾಭಾರತಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಸಾವು!

October 30, 2026
ಹಾಂಗ್ ಕಾಂಗ್ ಸಿಕ್ಸಸ್ʼನಲ್ಲಿ ಪಾಕ್ ಅಬ್ಬರ: ಕೇವಲ 23 ಎಸೆತಗಳಲ್ಲಿ ಭಾರತದ ವಿರುದ್ಧ ಭರ್ಜರಿ ಜಯ!

ಹಾಂಗ್ ಕಾಂಗ್ ಸಿಕ್ಸಸ್ʼನಲ್ಲಿ ಪಾಕ್ ಅಬ್ಬರ: ಕೇವಲ 23 ಎಸೆತಗಳಲ್ಲಿ ಭಾರತದ ವಿರುದ್ಧ ಭರ್ಜರಿ ಜಯ!

October 30, 2026
ಉತ್ತರಾಖಂಡದಲ್ಲಿ ಭೀಕರ ಹೆಲಿಕಾಪ್ಟರ್ ದುರಂತ: ಪೈಲಟ್ ಸೇರಿ 6 ಮಂದಿ ಸಜೀವ ದಹನ

ಉತ್ತರಾಖಂಡದಲ್ಲಿ ಭೀಕರ ಹೆಲಿಕಾಪ್ಟರ್ ದುರಂತ: ಪೈಲಟ್ ಸೇರಿ 6 ಮಂದಿ ಸಜೀವ ದಹನ

October 30, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

KPSC Veterinary Scam: 329 ಅಭ್ಯರ್ಥಿಗಳಿಗೆ CID ನೋಟಿಸ್; ಇಂದೇ ವಿಚಾರಣೆಗೆ ಹಾಜರಾಗುವಂತೆ ಸೂಚನೆ!

KPSC ನೇಮಕಾತಿ ಅಕ್ರಮ ಪ್ರಕರಣ: ತನಿಖೆಗೆ SIT ರಚಿಸಿದ ರಾಜ್ಯ ಸರ್ಕಾರ, ಸೋಮವಾರ ಮುಖ್ಯಸ್ಥರ ನೇಮಕ

October 30, 2026
ಚಾರ್ ಧಾಮ್ ಯಾತ್ರೆ ವೇಳೆ ಘೋರ ದುರಂತ: ಹೆಲಿಕಾಪ್ಟರ್ ಪತನದಲ್ಲಿ ತುಮಕೂರಿನ ವಿದ್ಯಾಭಾರತಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಸಾವು!

ಚಾರ್ ಧಾಮ್ ಯಾತ್ರೆ ವೇಳೆ ಘೋರ ದುರಂತ: ಹೆಲಿಕಾಪ್ಟರ್ ಪತನದಲ್ಲಿ ತುಮಕೂರಿನ ವಿದ್ಯಾಭಾರತಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಸಾವು!

October 30, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper