Arrest: ಅತ್ಯಾಚಾರ ಎಸಗುವುದಾಗಿ ಬೆದರಿಕೆ; RTI ಕಾರ್ಯಕರ್ತ ಅರೆಸ್ಟ್​

0
Spread the love

ಬೆಂಗಳೂರು: ಸ್ನೇಹಿತನ ಜೊತೆಗೂಡಿ ಪರಿಚಯವಿದ್ದ ಮಹಿಳೆಯ ಖಾಸಗಿ ಫೋಟೋ ಇಟ್ಟುಕೊಂಡು, ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿ ಬೆದರಿಕೆ ಒಡ್ಡಿದ ಆರೋಪದ ಹಿನ್ನಲೆ ಆರ್​ಟಿಐ (RTI) ಕಾರ್ಯಕರ್ತ ಶ್ರೀನಿವಾಸ್ ಎಂಬಾತನನ್ನು ಬೆಂಗಳೂರಿನ ಕಾಡುಗೋಡಿ ಪೊಲೀಸರು(Kadugodi Police Station) ಬಂಧಿಸಿದ್ದಾರೆ

Advertisement

ಜುಲೈ 01 ರಂದು ಕಾಡುಗೋಡಿ ಮೆಟ್ರೋ ಸ್ಟೇಷನ್ ಬಳಿ ಶ್ರೀನಿವಾಸ್ ಬೆದರಿಕೆ ಹಾಕಿದ್ದ. ಈ ಬಗ್ಗೆ ಕಾಡುಗೋಡಿ ಪೊಲೀಸ್ ಠಾಣೆಗೆ ಮಹಿಳೆ ನೀಡಿದ ದೂರಿನ ಮೇರೆಗೆ ಇಂದು(ಗುರುವಾರ) ಶ್ರೀನಿವಾಸ್​ನನ್ನು ಬಂಧಿಸಲಾಗಿದೆ. ಈ ಹಿಂದೆ ಇತ ಕೆಆರ್​ಎಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ. ಇದೀಗ ಆತನ ಮೇಲೆ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here