KSRTC ಬಸ್ಸಿನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ಕೊಟ್ಟ ಮುಸ್ಲಿಂ ವ್ಯಕ್ತಿಗೆ ಬಿತ್ತು ಗೂಸಾ!

0
Spread the love

ದಕ್ಷಿಣ ಕನ್ನಡ:-ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮುಸ್ಲಿಂ ವ್ಯಕ್ತಿಯೋರ್ವನಿಗೆ ಮಹಿಳೆಯರು ಸೇರಿಕೊಂಡು ಬಸ್ನಲ್ಲೇ ಗೂಸಾ ಕೊಟ್ಟ ಘಟನೆ ಬೆಂಗಳೂರಿನಿಂದ ಮಂಗಳೂರಿಗೆ ಬರುವ ಬಸ್ಸಿನಲ್ಲಿ ಜರುಗಿದೆ.

Advertisement

ಆರೋಪಿ ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರಯಾಣ ಮಾಡುತ್ತಿದ್ದ. ಈ ವೇಳೆ ಅಪ್ರಾಪ್ತ ಬಾಲಕಿಯನ್ನು ಪಕ್ಕದಲ್ಲಿ ಕೂರಲು ಕಾಮುಕ ಹೇಳಿದ್ದಾನೆ. ಮೈ ಕೈಗೆಲ್ಲ ಕೈ ಹಾಕಿ ಲೈಂಗಿಕ ಕಿರುಕುಳ ನೀಡಿದ್ದಾನಂತೆ. ಈ ಹಿನ್ನಲೆ ರೊಚ್ಚಿಗೆದ್ದ ಬಾಲಕಿಯ ತಾಯಿ ಹಾಗೂ ಸಾರ್ವಜನಿಕರು ಸರಿಯಾಗಿ ಗೂಸಾ ಕೊಟ್ಟಿದ್ದಾರೆ. ಆತನಿಗೆ ಗೂಸಾ ಕೊಡುವ ದೃಶ್ಯ ಮೊಬೈಲ್ವೊಂದರಲ್ಲಿ ಸೆರೆಯಾಗಿದೆ.


Spread the love

LEAVE A REPLY

Please enter your comment!
Please enter your name here