ಲಾಂಗ್ ಡ್ರೈವ್ ಹೊರಟಿದ್ದವರ ವಾಹನ ಅಪಘಾತ: ಇಬ್ಬರು ಯುವಕರು SPOT Death!

0
Spread the love

ದೇವನಹಳ್ಳಿ:- ಹಿಟ್​ & ರನ್​​ಗೆ ಇಬ್ಬರು ಯುವಕರು ಬಲಿಯಾದ ಘಟನೆ ಬೆಂಗಳೂರು ಗ್ರಾ. ಜಿಲ್ಲೆಯ ಹೊಸಕೋಟೆ ಹೊರವಲಯಲ್ಲಿ ಜರುಗಿದೆ.

Advertisement

ಸಿದ್ಧಾರ್ಥ್​(17), ಹರ್ಷ(18) ಮೃತರು. ಬರ್ತ್​ಡೇ ಆಚರಣೆ ಮಾಡಲು ಇಬ್ಬರು ಯುವಕರು ಕಾರಿನಲ್ಲಿ ಲಾಂಗ್​ಡ್ರೈವ್ ಬಂದಿದ್ದರು. ಈ ವೇಳೆ ಹೆದ್ದಾರಿಯಲ್ಲಿ ಕಾರಿಗೆ ಅಪರಿಚತ ವಾಹನ ಡಿಕ್ಕಿ ಹೊಡೆದಿದೆ. ಅಪರಿಚಿತ ವಾಹನ ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ಜಖಂ ಆಗಿದೆ. ಹಿಟ್ ಅಂಡ್ ರನ್ ಮಾಡಿ ಹೋದ ವಾಹನಕ್ಕಾಗಿ ಪೊಲೀಸರು ಹುಡುಕಾಡುತ್ತಿದ್ದಾರೆ. ಸೂಲಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

LEAVE A REPLY

Please enter your comment!
Please enter your name here