ಭೀಕರ ರಸ್ತೆ ಅಪಘಾತ: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸಾವು

0
Spread the love

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಚಿನ್ನಯ್ಯನಗಟ್ಟಿ ಗ್ರಾಮದಲ್ಲಿಅಪರಿಚಿತ ವಾಹನ ಬೈಕ್​​ಗೆ ಡಿಕ್ಕಿ ಹೊಡೆದು ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಶಿವಾನಂದ (50) ಮೃತ ದುರ್ದೈವಿ. ಮೃತ ಶಿವಾನಂದ ಹಿರಿಯೂರು ತಾಲೂಕಿನ ಜಡಗೊಂಡನಹಳ್ಳಿ ನಿವಾಸಿಯಾಗಿದ್ದಾರೆ. ಮಾರುಕಟ್ಟೆಗೆ ಹೂ ತರಲು ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಬೈಕ್​​ ಕೂಡ ಜಖಂಗೊಂಡಿದೆ. ಹಿರಿಯೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Spread the love

LEAVE A REPLY

Please enter your comment!
Please enter your name here