ಬಾಗಲಕೋಟ ಮತ್ತು ಚಿತ್ರದುರ್ಗ ಭೋವಿ ಪೀಠದ ಜಗದ್ಗುರುಗಳಾದ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಅವರ ದೀಕ್ಷಾ ರಜತ ಮಹೋತ್ಸವ ಸಮಾರಂಭದ ನಿಮಿತ್ತ ಶನಿವಾರ ಚಿತ್ರದುರ್ಗದಲ್ಲಿ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಕೆ.ಪಿ.ಎಸ್.ಸಿ ಸದಸ್ಯರಾದ ದೇವಪ್ಪ, ಐಎಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಸಂತ ಅವರ ಶೈಕ್ಷಣಿಕ ಸಾಧನೆಗೆ ಗದಗ ಜಿಲ್ಲಾ ಸರಕಾರಿ ನೌಕರ ಸಂಘದ ಗೌರವಾಧ್ಯಕ್ಷರು ಹಾಗೂ ಗದಗ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ತಾಲೂಕು ಅಧಿಕಾರಿ ಡಾ. ಬಸವರಾಜ ಬಳ್ಳಾರಿ ಅವರ ಪರಿವಾರದವರು ಅಭಿನಂಧಿಸಿ, ಶುಭ ಹಾರೈಸಿದರು.
Spread the love