HomeEducationಸ್ಪೂರ್ತಿ ಬಸವರಾಜ ಬಳ್ಳಾರಿಗೆ ಸನ್ಮಾನ

ಸ್ಪೂರ್ತಿ ಬಸವರಾಜ ಬಳ್ಳಾರಿಗೆ ಸನ್ಮಾನ

For Dai;y Updates Join Our whatsapp Group

Basavaraja Bellary honored at Pratibha Puraskar programme
ಬಾಗಲಕೋಟ ಮತ್ತು ಚಿತ್ರದುರ್ಗ ಭೋವಿ ಪೀಠದ ಜಗದ್ಗುರುಗಳಾದ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಅವರ ದೀಕ್ಷಾ ರಜತ ಮಹೋತ್ಸವ ಸಮಾರಂಭದ ನಿಮಿತ್ಯ ಶನಿವಾರ ಚಿತ್ರದುರ್ಗದಲ್ಲಿ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಕೆಪಿಎಸ್‌ಸಿ ಸದಸ್ಯ ದೇವಪ್ಪ, ಐಎಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಸಂತ, ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಶೇ.96ರಷ್ಟು ಅಂಕಗಳನ್ನು ಗಳಿಸಿ ಶೈಕ್ಷಣಿಕ ಸಾಧನೆ ಮೆರೆದ ಸ್ಪೂರ್ತಿ ಬಸವರಾಜ ಬಳ್ಳಾರಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ಸಚಿವರಾದ ಶಿವರಾಜ ತಂಗಡಗಿ, ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿಗಳು ಸೇರಿದಂತೆ ಹಲವರು ಸನ್ಮಾನಿಸಿ, ಅಭಿನಂಧಿಸಿದರು.

LEAVE A REPLY

Please enter your comment!
Please enter your name here

E-Paper

E-paper

Must Read

spot_img