HomeCrime Newsಮನೆ ಮುಂದೆ ನಿಲ್ಲಿಸಿದ್ದ ಬೈಕ್ʼಗಳೇ ಇವರ ಟಾರ್ಗಟ್:‌ ಕ್ಷಣಮಾತ್ರದಲ್ಲೇ ಕಳ್ಳತನ ಮಾಡುತ್ತಿದ್ದ ಆರೋಪಿಗಳು ಅರೆಸ್ಟ್‌.!

ಮನೆ ಮುಂದೆ ನಿಲ್ಲಿಸಿದ್ದ ಬೈಕ್ʼಗಳೇ ಇವರ ಟಾರ್ಗಟ್:‌ ಕ್ಷಣಮಾತ್ರದಲ್ಲೇ ಕಳ್ಳತನ ಮಾಡುತ್ತಿದ್ದ ಆರೋಪಿಗಳು ಅರೆಸ್ಟ್‌.!

For Dai;y Updates Join Our whatsapp Group

Spread the love

ಬೆಂಗಳೂರು: ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಗಳೇ ಟಾರ್ಗೆಟ್‌ ಮಾಡಿ ಹ್ಯಾಂಡ್ ಲಾಕ್ ಮುರಿದು ಕ್ಷಣಮಾತ್ರದಲ್ಲೇ ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಬಾಗಲಗುಂಟೆ ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ನರಸಿಂಹ ಹಾಗೂ ದರ್ಶನ್ ಬಂಧಿತ ಆರೋಪಿಗಳಾಗಿದ್ದು,

ಪೊಲೀಸರು 20 ಲಕ್ಷ ಮೌಲ್ಯದ 16 ಬೈಕ್ ವಶಕ್ಕೆ ಪಡೆದಿದ್ದಾರೆ. ಮೋಜು ಮಸ್ತಿಗಾಗಿ ಬೈಕ್ ಕಳ್ಳತನ ಮಾಡುತ್ತಿದ್ದರು. ಗಾಡಿ ಡಾಕ್ಯುಮೆಂಟ್ಸ್ ಕೇಳಿದ್ರೆ ಲೋನ್ ಇದೆ. ಲೋನ್ ಕ್ಲಿಯರ್ ಅದ್ಮೇಲೆ ಗಾಡಿ ಡಾಕ್ಯುಮೆಂಟ್ಸ್ ಕೊಡ್ತೀವಿ ಅಂತಿದ್ರು. ಈ ರೀತಿ ಸುಳ್ಳು ಹೇಳಿಕೊಂಡು ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಬಾಗಲಗುಂಟೆ ಪೊಲೀಸರು ಬಂಧಿಸಿ, ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ.

 


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!