ಬೆಂಗಳೂರಿಗರಿಗೆ ಪವರ್ ಶಾಕ್: ನಾಳೆ ಈ ಏರಿಯಾದಲ್ಲಿ ಇರಲ್ಲ ಕರೆಂಟ್ ಕಟ್!

0
Spread the love

ಬೆಂಗಳೂರು:- ವಿದ್ಯುತ್ ಕಾಮಗಾರಿ ಹಿನ್ನೆಲೆ ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ.

Advertisement

ನಾಳೆ ಬೆಳಗ್ಗೆ 10 ರಿಂದ 3ಗಂಟೆಯವರೆಗೆ ವಿದ್ಯುತ್ ಸ್ಥಗಿತ ಉಂಟಾಗಲಿದೆ. ನಗರದ ಎಸ್ಎಂವಿಬಿ ರೈಲು ನಿಲ್ದಾಣ, ಇಂದಿರಾನಗರ 1ನೇ ಹಂತ, ಎಚ್ಎಎಲ್ 2ನೇ ಹಂತ, ಹಲಸೂರು, ಹಳೆ ಮದ್ರಾಸ್ ರಸ್ತೆ, ಬೆನ್ನಿಗಾನಹಳ್ಳಿ, ಎ ನಾರಾಯಣಪುರ

ಬಿ ನಾರಾಯಣಪುರ, ಕಗ್ಗದಾಸಪುರ, ಆಕಾಶ ನಗರ, ಪೈ ಲೇಔಟ್, ಬೈರಸಂದ್ರ, ಸಿ.ವಿ. ರಾಮನಗರ, ಎನ್ಜಿಇಎಫ್ ಲೇಔಟ್, ಪರ್ರ ಸದಾನಂದನಗರ, ಕಸ್ತೂರಿನಗರ, ಭುವನೇಶ್ವರಿ ನಗರ, ಹೊಯ್ಸಳನಗರ

ಮುನೇಶ್ವರನಗರ, ಬಿಡಿಎ ಲೇಔಟ್, ಮುನಿನಂಜಪ್ಪ ಲೇಔಟ್, ದಯಾನಂದ ಲೇಔಟ್, ಕೆಜಿ ಪುರ, ಅಬ್ಬಯ್ಯ ರೆಡ್ಡಿ ಲೇಔಟ್, ನಾಗಪ್ಪ ರೆಡ್ಡಿ ಲೇಔಟ್, ನಾಗವಾರಪಾಳ್ಯ, ಕೆ.ಆರ್. ರಸ್ತೆ, ಜೋಗುಪಾಳ್ಯ, ಕೇಂಬ್ರಿಡ್ಜ್ ಲೇಔಟ್, ಕಾರ್ ಸ್ಟ್ರೀಟ್, ಬಜಾರ್ ಸ್ಟ್ರೀಟ್, ಮಿಲೇನಿಯಾ ರೋಡ್, ಹಲಸೂರು ರಸ್ತೆ

ಸಿ.ಎಮ್.ಹೆಚ್ ರಸ್ತೆ, ಇಂದಿರಾನಗರ 2 ನೇ ಹಂತ, ಇಂದಿರಾನಗರ 1 ನೇ ಹಂತ, ಕೃಷ್ಣ ದೇವಸ್ಥಾನ ರಸ್ತೆ, ಡಿಫೆನ್ಸ್ ಕಾಲೋನಿ, 515 ಕಾಲೋನಿ, ನ್ಯೂ ಬೈಯಪ್ಪನಹಳ್ಳಿ, ಮೈಚಪಾಳ್ಯ, ಕದಿರೆ ರಸ್ತೆ ಇಂದಿರಾನಗರ 2ನೇ ಹಂತ, ಬಿಡಿಎ ಕಾಂಪ್ಲೆಕ್ಸ್ ಕೃಷ್ಣ ದೇವಸ್ಥಾನ ರಸ್ತೆ

ಇಂದಿರಾನಗರ ಕ್ಲಬ್, ದೂಪನಹಳ್ಳಿ, ಡಿಫೆನ್ಸ್ ಕಾಲೋನಿ, 100 ಅಡಿ ರಸ್ತೆ, 12ನೇ ಮುಖ್ಯ, 11ನೇ ಮುಖ್ಯ, ಕೆಪಿಟಿಸಿಎಲ್, ಇಎಸ್ಐ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಹೀಗಾಗಿ ಗ್ರಾಹಕರು ಸಹಕರಿಸುವಂತೆ ಬೆಸ್ಕಾಂ ಮನವಿ ಮಾಡಿದೆ.


Spread the love

LEAVE A REPLY

Please enter your comment!
Please enter your name here