ವಿಜಯಸಾಕ್ಷಿ ಸುದ್ದಿ, ಗದಗ : ಗದಗ-ಬೆಟಗೇರಿ ಲಯನ್ಸ್ ಕ್ಲಬ್‌ನ 2024-25ನೇ ಸಾಲಿನ ನೂತನ ಅಧ್ಯಕ್ಷರಾಗಿ ನಿತೀಶ್ ವೈ.ಸಾಲಿ, ಉಪಾಧ್ಯಕ್ಷರಾಗಿ ಡಾ. ನವೀನ ಹಿರೇಗೌಡ್ರ, ಡಾ. ತುಕಾರಾಮ ಸೂರಿ, ನಿಕಟಪೂರ್ವ ಅಧ್ಯಕ್ಷರಾಗಿ ರಮೇಶ ಶಿಗ್ಲಿ, ಕಾರ್ಯದರ್ಶಿಯಾಗಿ ಡಾ. ರಾಜಶೇಖರ ಪಾಟೀಲ, ಸಹ ಕಾರ್ಯದರ್ಶಿಯಾಗಿ ವಿಜಯ ಹುಬಳೀಮಠ, ಖಜಾಂಚಿಯಾಗಿ ಲಿಂಗರಾಜ ತೋಟದ, ಸಹ ಖಜಾಂಚಿಯಾಗಿ ರೇಣುಕ ಪ್ರಸಾದ ಹಿರೇಮಠ ಆಯ್ಕೆಯಾಗಿದ್ದಾರೆ.
Advertisement




ಗದಗ-ಬೆಟಗೇರಿ ಲಯನ್ಸ್ ಕ್ಲಬ್ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಅನುರಾಧಾ ನಿತೀಶ್ ಸಾಲಿ, ಕಾರ್ಯದರ್ಶಿಯಾಗಿ ಡಾ. ರಶ್ಮಿ ರಾಜಶೇಖರ ಪಾಟೀಲ, ಖಜಾಂಚಿಯಾಗಿ ಅಪರ್ಣಾ ಲಿಂಗರಾಜ ತೋಟದ ಆಯ್ಕೆಯಾಗಿದ್ದಾರೆ.


