ಚಿಕ್ಕಮಗಳೂರು: ಜೋಡೆತ್ತುಗಳ ಸಮೇತ ಬಸ್ ನಿಲ್ದಾಣದಲ್ಲೇ ಉಳುಮೆ ಮಾಡಿದ ಘಟನೆ ಚಿಕ್ಕಮಗಳೂರು ನಗರದ ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ಕಂಡು ಬಂದಿದೆ. ಹೌದು ಜಿಲ್ಲೆಯಲ್ಲಿ ಗಾಳಿ ಮಳೆ ಅಬ್ಬರ ಮುಂದುವರಿದಿದೆ.
ಬಸ್ ನಿಲ್ದಾಣದ ದುಸ್ಥಿತಿ ನೋಡಲಾಗದೆ ಹಲವು ಸಂಘಟನೆಗಳಿಂದ ಅಧಿಕಾರಿಗಳ ನಿರ್ಲಕ್ಷಕ್ಕೆ ವಿನೂತನ ರೀತಿ ಪ್ರತಿಭಟನೆ ಮಾಡಿದ್ದಾರೆ.
ಮಳೆಯಿಂದಾಗಿ ನಡೆದಾಡಲು ಆಗದ ಪರಿಸ್ಥಿತಿ ನಿರ್ಮಾಣವಾಗಿದೆ. ಬಸ್ ನಿಲ್ದಾಣದ ದುಸ್ಥಿತಿ ನೋಡಲಾಗದೆ ಹೋರಾಟಕ್ಕಿಳಿದ್ದಾರೆ.



