ವಿಜಯನಗರ: ನಾಲ್ಕು ವರ್ಷದ ಬಾಲಕನ ಮೇಲೆ ನಾಯಿ ದಾಳಿ!

0
Spread the love

ವಿಜಯನಗರ: ನಾಲ್ಕು ವರ್ಷದ ಬಾಲಕನ ಮೇಲೆ ಬೀದಿನಾಯಿ ದಾಳಿ ಮಾಡಿರುವ ಘಟನೆ ಹೊಸಪೇಟೆ ಪಟ್ಟಣದ ಚಿತ್ತವಾಡ್ಗಿಯಲ್ಲಿ ನಡೆದಿದೆ.

Advertisement

ಪರಶುರಾಮ( 04) ನ ಮೇಲೆ ನಾಯಿ ದಾಳಿ ಮಾಡಿದ್ದು, ಬಾಲಕನ ಕೆನ್ನೆ, ಬೆನ್ನು, ಕಾಲಿಗೆ ಗಂಭೀರ ಗಾಯವಾಗಿದೆ.

ತಕ್ಷಣ ಬಾಲಕನನ್ನು ಇಲ್ಲಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಕೊಡಿಸಲಾಗಿದೆ. ಬಾಲಕ ಅಪಾಯದಿಂದ ಪಾರಾಗಿದ್ದಾನೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.


Spread the love

LEAVE A REPLY

Please enter your comment!
Please enter your name here