ಶುಕ್ರವಾರ ನಡೆದ ಎ ಗ್ರೂಪ್ ಮಟ್ಟದ ಕ್ರೀಡಾಕೂಟದಲ್ಲಿ ನಗರದ ಸಿದ್ಧಲಿಂಗನಗರದ ಶ್ರೀ ವೆಂಕಟೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿಗಳು ಖೋ ಖೋ ಆಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ವಿಜೇತ ವಿದ್ಯಾರ್ಥಿಗಳಿಗೆ ಶಾಲಾ ಆಡಳಿತ ಮಂಡಳಿಯವರು ಮತ್ತು ಶಾಲಾ ಸಿಬ್ಬಂದಿ ವರ್ಗದವರು ಅಭಿನಂದಿಸಿ ಶುಭ ಹಾರೈಸಿದ್ದಾರೆ.
Spread the love