ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ!

0
Spread the love

ಹಾವೇರಿ: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಹಾವೇರಿ ಜಿಲ್ಲೆಯ ರಾಣೇಬೆನ್ನೂರ ತಾಲೂಕಿನ ಹಳೆಹೊನ್ನತ್ತಿ ಬಳಿ ಪತ್ತೆಯಾಗಿದೆ.

Advertisement

ಚಂದ್ರಪ್ಪ ಹೊಳೆಯಪ್ಪನವರ್ ಎಂಬುವವರ ಜಮೀನಿನಲ್ಲಿ ಶವ ಪತ್ತೆಯಾಗಿದ್ದು, ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ. ರಾಣೇಬೆನ್ನೂರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.


Spread the love

LEAVE A REPLY

Please enter your comment!
Please enter your name here