ನಮ್ಮ 5 ಗ್ಯಾರಂಟಿಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ: ಸಿಎಂ ಸಿದ್ದರಾಮಯ್ಯ

0
Spread the love

ನಮ್ಮ 5 ಗ್ಯಾರಂಟಿಗಳನ್ನು ಯಾವುದೆ ಕಾರಣಕ್ಕೂ  ನಿಲ್ಲಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. 78ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಮಾಣಿಕ್‌ ಷಾ ಪರೇಡ್‌ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ಸಿಎಂ ಮಾತನಾಡಿದರು. ನಮ್ಮ 5 ಗ್ಯಾರಂಟಿಯಿಂದ ಮಾಸಿಕ 4 ರಿಂದ 5 ಸಾವಿರ ಪ್ರತಿ ಫಲಾನುಭವಿ ಕುಟುಂಬಕ್ಕೆ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಲಭಿಸುತ್ತಿದೆ.

Advertisement

ಈ ಯೋಜನೆಗಳಿಂದ ರಾಜ್ಯ ದಿವಾಳಿಯಾಗುತ್ತದೆ ಎಂದು ಭವಿಷ್ಯ ನುಡಿದವರಿಗೆ ರಾಜ್ಯದಲ್ಲಿ ಆರ್ಥಿಕ ಬೆಳವಣಿಗೆಯನ್ನು ಸಾಧಿಸಿ ತೋರಿಸುವ ಮೂಲಕ ನಾವು ಉತ್ತರಿಸಿದ್ದೇವೆ ಎಂದು ತಿಳಿಸಿದರು. ಐದು ಗ್ಯಾರಂಟಿ ಯೋಜನೆಗಳು ಸಂಕಷ್ಟದಲ್ಲಿರುವ ಕುಟುಂಬಗಳಿಗೆ ನೇರ ಆರ್ಥಿಕ ನೆರವು ಸಿಗುತ್ತಿದೆ ಎಂದರು.


Spread the love

LEAVE A REPLY

Please enter your comment!
Please enter your name here