HomeGadag Newsಗ್ರೇನ್ ಮಾರ್ಕೆಟ್ ವ್ಯಾಪಾರಸ್ಥರಿಂದ ಸ್ವಾತಂತ್ರ್ಯೋತ್ಸವ

ಗ್ರೇನ್ ಮಾರ್ಕೆಟ್ ವ್ಯಾಪಾರಸ್ಥರಿಂದ ಸ್ವಾತಂತ್ರ್ಯೋತ್ಸವ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ : ಗದಗ ಗ್ರೇನ್ ಮಾರುಕಟ್ಟೆಯಲ್ಲಿ ಹಣ್ಣು, ಹೂವು ಎಲೆ ಹಾಗೂ ಇತರೆ ವ್ಯಾಪಾರಸ್ಥರ ಸಂಘವು ಗುರುವಾರ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮ ಸಡಗರದೊಂದಿಗೆ ಆಚರಿಸಿತು.

ಸಂಘದ ಹಿರಿಯ ಸದಸ್ಯರಾದ ಹಾಜಿ ರಿಯಾಜ್‌ಅಹ್ಮದ್ ಖಾಜಿ ಧ್ವಜಾರೋಹಣ ನೆರವೇರಿಸಿ ಸಂದರ್ಭೋಚಿತವಾಗಿ ಮಾತನಾಡಿದರು.

ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಅಬ್ದುಲ್‌ರೆಹಮಾನ ಹುಯಿಲಗೋಳ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸಂಘದ ಗೌರವಾಧ್ಯಕ್ಷ ಶರಣಪ್ಪ ಸಾಸನೂರ, ಉಪಾಧ್ಯಕ್ಷ ರಾಜೇಸಾಬ ಅಡರಕಟ್ಟಿ, ಕಾರ್ಯದರ್ಶಿ ಶರಣು ಶಿಗ್ಲಿ, ಸಹಕಾರ್ಯದರ್ಶಿ ಮೇಹರಅಲಿ ಢಾಲಾಯತ, ಸದಸ್ಯರುಗಳಾದ ಎ.ಎನ್. ಅನ್ಸಾರಿ, ಅನ್ವರ್ ಖಾಜಿ, ವಿಜಯಕುಮಾರ ಬಾಗಮಾರ, ಗಣಪತಿ ಪಟಗೆ, ವೆಂಕಟರಮನ್ ಗುತ್ತಲ, ಮಹ್ಮದ್‌ಅಲಿ ರೋಣ, ಅಶ್ರಫ್‌ಅಲಿ ನಸಬಿ, ಅಜ್ಜಣ್ಣ ಮುಧೋಳ, ಪಿ.ಎಸ್. ಅರಸಿದ್ದಿ, ಅಶೋಕ ಭಾಂಡಗೆ, ಪರವೇಜ್ ಬೇಲೇರಿ, ತಿಪ್ಪಣ್ಣ ನೋನಾರೆ, ಮಹ್ಮದ್‌ಅಲಿ ತಂಬಾಕದ, ಮಂಜು ಲಕ್ಕುಂಡಿ, ಯಲ್ಲವ್ವ ಉಳ್ಳಿಕಾಶಿ ಸೇರಿದಂತೆ ಗದಗ ಗ್ರೇನ್ ಮಾರ್ಕೆಟ್‌ನ ವ್ಯಾಪಾರಸ್ಥರು ಪಾಲ್ಗೊಂಡಿದ್ದರು.

 


Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!