7 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ 55 ವರ್ಷದ ವೃದ್ದ..!

0
Spread the love

ಹುಬ್ಬಳ್ಳಿ: ಹುಬ್ಬಳ್ಳಿಯ ಮಾಧವ್ ನಗರದಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಆಟವಾಡುವ ನೆಪದಲ್ಲಿ ಏಳು ವರ್ಷದ ಬಾಲಕಿ ಮೇಲೆ 55 ವರ್ಷದ ವ್ಯಕ್ತಿಯಿಂದ ಅತ್ಯಾಚಾರ ಮಾಡಿರುವಂತಹ ಘಟನೆ ನಡೆದಿದೆ. 55 ವರ್ಷದ ನೂರ್ ಅಹಮದ್ ಎಂಬಾತನಿಂದ ಈ ದುಷ್ಕೃತ್ಯ ನಡೆದಿದೆ.

Advertisement

ಬಾಲಕಿಯನ್ನು ಆಟವಾಡಿಸುವ ನೆಪದಲ್ಲಿ ಕರೆದೊಯ್ದ ನೂರ್‌ ಅಹಮದ್‌ ಕ್ರೌರ್ಯ ಮೆರೆದಿದ್ದಾನೆ. ಅಶೋಕ ನಗರ ಸದ್ಯ ಆರೋಪಿ ನೂರ ಅಹಮ್ಮದ್​ ಎಂಬಾತನನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.


Spread the love

LEAVE A REPLY

Please enter your comment!
Please enter your name here