Power Cut: ನಾಳೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ಕರೆಂಟ್‌ ಕಟ್!

0
Spread the love

ಬೆಂಗಳೂರು:- ಬೆಂಗಳೂರಿನಲ್ಲಿ ನಾಳೆ ಹಲವು ಏರಿಯಾಗಳಲ್ಲಿ ಪವರ್‌ ಇರುವುದಿಲ್ಲ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

Advertisement

ಟ್ರಾನ್ಸ್‌ಫಾರ್ಮರ್ ಬೇಸ್ ಮತ್ತು ಬ್ರೇಕರ್‌ಗಳ ನಿರ್ವಹಣೆ ಕಾಮಗಾರಿ ಹಿನ್ನೆಲೆ ನಾಳೆ ಬೆಳಗ್ಗೆ 10ಗಂಟೆಯಿಂದ ಹೆಬ್ಬಾಳ ಉಪಕೇಂದ್ರ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ವ್ಯತ್ಯಯ ಆಗಲಿದೆ.

ಬೆಳಗ್ಗೆ 4ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಪೂರೈಕೆ ಸ್ಥಗಿತವಾಗಲಿದೆ ಎಂದು ತಿಳಿಸಿದೆ. ಹೆಬ್ಬಾಳ ವಲಯದ ಬೆಸ್ಕಾಂ ಸ್ಟೇಷನ್‌ನಲ್ಲಿ ನಿರ್ವಾಹಣ ಕಾಮಗಾರಿ ಹಿನ್ನೆಲೆ ಬೆಳಗ್ಗೆಯಿಂದ ಸಂಜೆಯವರೆಗೆ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಲಾಗುತ್ತಿದೆ ಬೆಸ್ಕಾಂ ತಿಳಿಸಿದೆ.

ಎಲ್ಲೆಲ್ಲಿ ವಿದ್ಯುತ್‌ ವ್ಯತ್ಯಯ.?: ಗಂಗಾನಗರ, ಲಕ್ಷ್ಮಯ್ಯ ಬ್ಲಾಕ್, ಸಿ.ಬಿ.ಐ ಕ್ವಾರ್ಟಸ್, ಆರ್.ಬಿ.ಐ ಕಾಲೋನಿ. ಸಿಪಿಯು ಬ್ಲಾಕ್, ಮುನಿರಾಮಯ್ಯ ಬ್ಲಾಕ್, ಯು.ಎ.ಎಸ್ ಕ್ಯಾಂಪಸ್, ದಿನ್ನೂರ್ ಮುಖ್ಯ ರಸ್ತೆ, ಆರ್.ಟಿ ನಗರ, ಪಂಜಾಬ್ ನ್ಯಾಶನಲ್ ಬ್ಯಾಂಕ್, ಎಚ್.ಎಂ.ಟಿ ಬ್ಲಾಕ್, ಚಾಮುಂಡಿನಗರ ಮಾಜಿ ಸೈನಿಕರ ಕಾಲೋನಿ, ಆರ್‌ಟಿ ನಗರ ಪೊಲೀಸ್ ಠಾಣಾ ಪ್ರದೇಶದ ವಾಪ್ತಿಯಲ್ಲಿ.

ಅಶ್ವತ್ಥನಗರ, ಡಾಲರ್ಸ್ ಕಾಲೋನಿ, ಎಂಎಲ್‌ಎ ಲೇಔಟ್, ರತನ್ ಅಪಾರ್ಟ್‌ಮೆಂಟ್, ಗಾಯತ್ರಿ ಅಪಾರ್ಟ್‌ಮೆಂಟ್, ವುಡ್‌ವರ್ಲ್ಡ್ ಆರ್‌ಟಿ ನಗರ, ನೃಪತುಂಗ ಬಡಾವಣೆ, ಕೃಷ್ಣಪ್ಪ ಬ್ಲಾಕ್‌ ಸಿಬಿಐ ಮುಖ್ಯರಸ್ತೆ, ಎಂಎಲ್‌ಎ ಲೇಔಟ್‌ನ ಭಾಗಗಳು, ಶಾಂತಿನಾಗರ ಮುಖ್ಯ ರಸ್ತೆ, ಆರ್‌ಟಿ ನಗರ, ವೇಣುಗೋಪಾಲ ಲೇಔಟ್, ವಿಶ್ವೇಶ್ವರ ಬ್ಲಾಕ್, ಕರಿಯಣ್ಣ ಲೇಔಟ್, ಯೋಗೇಶ್ವರ ನಗರ, ರಿಂಗ್ ರೋಡ್, ಕುವೆಂಪು ಲೇಔಟ್, ನೇತಾಜಿ ನಗರ ವಿನಾಯಕ ಲೇಔಟ್ 1ನೇ ಹಂತ, ಮುನಿಸ್ವಾಮಿ ಗೌಡ ಅಪಾರ್ಟ್‌ಮೆಂಟ್, ಸ್ಟಾರ್ಲಿಂಗ್ ಗಾರ್ಡನ್ ಲೇಔಟ್‌ನಲ್ಲಿ.

ಐ.ವಿ.ಆರ್.ಐ, ಗಂಗಾನಗರ ಮಾರುಕಟ್ಟೆ, ಅಲೈನ್ ಅಪಾರ್ಟ್‌‌ಮೆಂಟ್, ಜೈನ್ ಅಪಾರ್ಟ್‌ಮೆಂಟ್, ಸಿ 4 ಉಪವಿಭಾಗ ಕಚೇರಿ ಗಿಡ್ಡಪ್ಪ ಬ್ಲಾಕ್, ಚೋಳನಾಯಕನಹಳ್ಳಿ, ಎಜಿಎಸ್ ಕಾಲೋನಿ, ಎಸ್‌ಬಿಎಂ ಕಾಲೋನಿ.

ವೇಣುಗೋಪಾಲರೆಡ್ಡಿ ಲೇಔಟ್, ವಿನಾಯಕ ಲೇಔಟ್, ಆನಂದಗಿರಿ ಎಕ್ಸ್ ಟೆನ್ಶನ್, ಎಸ್‌ಎಸ್ಎ ರಸ್ತೆ, ಪೊಲೀಸ್ ಕ್ವಾರ್ಟಸ್‌, ಹೆಬ್ಬಾಳ ಎಸ್ಎಸ್ ಬ್ಲಾಕ್, ಗುಡ್ಡದಹಳ್ಳಿ ರಸ್ತೆ, ಸುಬ್ರಮಣಿ ಕಾಲೋನಿ, ಕುಂಟಿಗ್ರಾಮ, ಕೆಇಬಿ ಲೇಔಟ್, ಸಂಜಯನಗರ, ಎಇಸಿಎಸ್ ಲೇಔಟ್, ಹೊಯ್ಸಳ ಅಪಾರ್ಟ್‌ಮೆಂಟ್, ಗೆದ್ದಲಹಳ್ಳಿ, ಅಶ್ವಥನಗರ ಜಯನಗರ.

ಭೂಪಸಂದ್ರ, ಸೆಂಟ್ರಲ್ ಎಕ್ಸೆಸ್ ಲೇಔಟ್, ಕಲ್ಪನಾ ಚಾಪ್ಲಾ ರಸ್ತೆ, ಮೊಹಮ್ಮದ್ ಲೇಔಟ್, ವಿಎಸ್‌ಎನ್ಎಲ್ ವೈಟ್ ಹೌಸ್, ದಿನ್ನೂರ್ ರಸ್ತೆಯ ಭಾಗಗಳು ಅರ್‌ಟಿ ಬ್ಲಾಕ್ ನಗರ, ಚೋಳನಗರ, ಎಂ.ಎಸ್.ಎಚ್ ಲೇಔಟ್, ಶ್ರೀಮತಿ ಲೇಔಟ್, ಅಮರಜ್ಯೋತಿ ಲೇಔಟ್‌ನಲ್ಲಿ ಸೇರಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಬೆಸ್ಕಾಂ ಮನವಿ ಮಾಡಿದೆ.


Spread the love

LEAVE A REPLY

Please enter your comment!
Please enter your name here