• About
  • Advertise
  • Privacy & Policy
  • Contact
Wednesday, November 4, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Gadag News

ಶ್ರೀ ರಾಣಿ ಚನ್ನಮ್ಮ ಭವನದ ಕಟ್ಟಡ ನಿರ್ಮಾಣಕ್ಕೆ ದೇಣಿಗೆ

News Desk by News Desk
August 29, 2024
in Gadag News
Donation for construction of Sri Rani Channamma Bhavan
0
SHARES
0
VIEWS
Share on Facebook

ವಿಜಯಸಾಕ್ಷಿ ಸುದ್ದಿ, ಗದಗ : ಪಂಚಮಸಾಲಿ ಸಮಾಜ ಸೇವಾ ಟ್ರಸ್ಟ್ ವತಿಯಿಂದ ನಗರದ ಕಳಸಾಪುರ ರಸ್ತೆಯಲ್ಲಿ ಶ್ರೀ ರಾಣಿ ಚನ್ನಮ್ಮ ಭವನದ ಕಟ್ಟಡ ನಿರ್ಮಾಣ ಕಾರ್ಯಕ್ಕೆ ಉದ್ದೇಶಿಸಲಾಗಿದ್ದು, ಟ್ರಸ್ಟ್ನ ಸದಸ್ಯರು ಸಮಾಜದ ಮುಖಂಡರಾದ ರಾಮನಗೌಡ ದಾನಪ್ಪಗೌಡ್ರ ನಿವಾಸಕ್ಕೆ ತೆರಳಿ ಈ ಬಗ್ಗೆ ಚರ್ಚಿಸಿದರು.

ಸಮಾಜ ಸಂಘಟನೆಗಾಗಿ ತಮ್ಮ ಸ್ವಇಚ್ಛೆಯಿಂದ 5 ಲಕ್ಷ ರೂಪಾಯಿಗಳ ದೇಣಿಗೆಯ ಚೆಕ್‌ನ್ನು ಟ್ರಸ್ಟಿನ ಸದಸ್ಯರಿಗೆ ಹಸ್ತಾಂತರಿಸಿ ಮಾತನಾಡಿದ ರಾಮನಗೌಡ ದಾನಪ್ಪಗೌಡ್ರ, ಪಂಚಮಸಾಲಿ ಸಮಾಜದಲ್ಲಿ ಹುಟ್ಟಿದ ನಾವು ಸಮಾಜಕ್ಕಾಗಿ ಏನಾದರೂ ಮಾಡಬೇಕು ಎನ್ನುವ ಮಹಾದಾಸೆಯನ್ನು ಹೊಂದಿ ಈ ದೇಣಿಗೆಯನ್ನು ನೀಡುತ್ತಿದ್ದು, ಶೀಘ್ರದಲ್ಲಿಯೇ ಭೂಮಿ ಪೂಜೆ ನೆರವೇರಿಸಿ ಕಾಮಗಾರಿ ಪ್ರಾರಂಭವಾಗಲಿ. ಮುಖಂಡರನ್ನು ಸಂಪರ್ಕಿಸಿ ಭವನ ನಿರ್ಮಾಣ ಕಾಮಗಾರಿಗೆ ಹೆಚ್ಚಿನ ದೇಣಿಗೆಯನ್ನು ಕೊಡಿಸುವಲ್ಲಿ ಶ್ರಮಿಸುತ್ತೇನೆ ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಟ್ರಸ್ಟಿನ ಅಧ್ಯಕ್ಷ ಮೋಹನ ಮಾಳಶೆಟ್ಟಿ, ಶಾಂತಣ್ಣ ಮುಳವಾಡ, ಸಿದ್ಧಲಿಂಗೇಶ್ವರ ಕರಬಿಸ್ಟಿ, ಸಿದ್ದನಗೌಡ ಪಾಟೀಲ, ವಿಶ್ವನಾಥ್ ಹಳ್ಳಿಕೇರಿ, ಶಿವರಾಜಗೌಡ ಹಿರೇಮನಿ ಪಾಟೀಲ, ಸಂಗಮೇಶ್ ಕವಳಿಕಾಯಿ ಮುಂತಾದವರು ದಾನಪ್ಪಗೌಡ್ರ ದಂಪತಿಗಳನ್ನು ಗೌರವಿಸಿ ಶುಭ ಹಾರೈಸಿದರು.

Tags: Donation for construction of Sri Rani Channamma BhavanGadaggadaganewsLatestNewsupdatenews
ShareSendShare
Previous Post

ವಚನಗಳಿಂದ ಸಮಸ್ಯೆಗಳಿಗೆ ಸಮಾಧಾನ : ಆಯ್.ಕೆ. ಕಮ್ಮಾರ

Next Post

ಪ್ರೀತಿ‌ ನಿರಾಕರಿಸಿದ ಮಂಗಳಮುಖಿಗೆ ಚಾಕು ಇರಿದ ಯುವಕ!

News Desk

News Desk

Next Post
ಪ್ರೀತಿಯ ಬಲೆಗೆ ಬಿದ್ದಿದ್ದ ಪುತ್ರಿ..! ಮಗಳನ್ನ ಮಚ್ಚಿನಿಂದ ಕೊಚ್ಚಿ ಕೊಲೆಗೈದ ತಂದೆ

ಪ್ರೀತಿ‌ ನಿರಾಕರಿಸಿದ ಮಂಗಳಮುಖಿಗೆ ಚಾಕು ಇರಿದ ಯುವಕ!

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
A pro-development budget by a developed India

ವಿದೇಶಿ ಹಣ ಪಡೆದು ದೇಶದಲ್ಲಿ ಅರಾಜಕತೆ ಸೃಷ್ಟಿಸುತ್ತಿದ್ದಾರೆ: ರಾಹುಲ್ ವಿರುದ್ಧ ಬೊಮ್ಮಾಯಿ ಗಂಭೀರ ಆರೋಪ!

November 4, 2026
ಚಿತ್ತಾಪುರದ ಪಥಸಂಚಲನಕ್ಕೆ ಅನುಮತಿ ನಿರಾಕರಣೆ: ಛಲವಾದಿ ನಾರಾಯಣಸ್ವಾಮಿ ಆಕ್ಷೇಪ

ಕನ್ನಡ ರಾಜ್ಯೋತ್ಸವದ ಬದಲು ಬೆಲೆ ಏರಿಕೆ ನಿತ್ಯೋತ್ಸವ: ಕಾಂಗ್ರೆಸ್ ಸರ್ಕಾರದ ವಿರುದ್ಧ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ

November 4, 2026
ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆ ಸಾಧ್ಯತೆ: ಹವಾಮಾನ ಇಲಾಖೆ!

ರಾಜ್ಯಕ್ಕೆ ಮತ್ತೆ ವರುಣನ ಆತಂಕ! ಮುರಸು ಚಂಡಮಾರುತದ ಪ್ರಭಾವದಿಂದ ಮುಂದಿನ 3 ದಿನ ಮಳೆ

November 4, 2026
ವಿಪಕ್ಷಗಳ ಬಳಿ ದಾಖಲೆ ಇಲ್ಲ, ಅಬಕಾರಿ ಸಚಿವರ ರಾಜೀನಾಮೆಗೆ ಅವಶ್ಯಕತೆ ಇಲ್ಲ; ಶಾಸಕ ಹೆಚ್.ಸಿ. ಬಾಲಕೃಷ್ಣ

ತನಿಖೆಗೆ ಸಹಕರಿಸಿದರೆ ನಿಮ್ಮ ಮೇಲಿನ ಕಳಂಕವೂ ದೂರವಾಗುತ್ತೆ: ಸ್ಟಿಂಗ್ ಪ್ರಕರಣದಲ್ಲಿ ಕುಮಾರಸ್ವಾಮಿಗೆ ಹೆಚ್.ಸಿ. ಬಾಲಕೃಷ್ಣ ಟಾಂಗ್

November 4, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

A pro-development budget by a developed India

ವಿದೇಶಿ ಹಣ ಪಡೆದು ದೇಶದಲ್ಲಿ ಅರಾಜಕತೆ ಸೃಷ್ಟಿಸುತ್ತಿದ್ದಾರೆ: ರಾಹುಲ್ ವಿರುದ್ಧ ಬೊಮ್ಮಾಯಿ ಗಂಭೀರ ಆರೋಪ!

November 4, 2026
ಚಿತ್ತಾಪುರದ ಪಥಸಂಚಲನಕ್ಕೆ ಅನುಮತಿ ನಿರಾಕರಣೆ: ಛಲವಾದಿ ನಾರಾಯಣಸ್ವಾಮಿ ಆಕ್ಷೇಪ

ಕನ್ನಡ ರಾಜ್ಯೋತ್ಸವದ ಬದಲು ಬೆಲೆ ಏರಿಕೆ ನಿತ್ಯೋತ್ಸವ: ಕಾಂಗ್ರೆಸ್ ಸರ್ಕಾರದ ವಿರುದ್ಧ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ

November 4, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper