ಶಾಲೆಯಲ್ಲಿ ಹೆಜ್ಜೇನು ದಾಳಿ: 40ಕ್ಕೂ ಹೆಚ್ಚು ಮಕ್ಕಳಿಗೆ ಗಾಯ, 8 ಮಕ್ಕಳು ಗಂಭೀರ!

0
Spread the love

ಕೊಪ್ಪಳ:- ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣದ ಕಿತ್ತೂರು ಚೆನ್ನಮ್ಮ ವಸತಿ ಶಾಲಾ ಆವರಣದಲ್ಲಿ ಕ್ರೀಡಾಕೂಟ ವೇಳೆ ಹೆಜ್ಜೇನು ದಾಳಿಯಿಂದ 40ಕ್ಕೂ ಹೆಚ್ಚು ಮಕ್ಕಳಿಗೆ ಗಾಯಗಳಾಗಿರುವಂತಹ ಘಟನೆ ಜರುಗಿದೆ.

Advertisement

ಕ್ರೀಡಾಕೂಟ ವೇಳೆ ಈ ದಾಳಿ ನಡೆದಿದೆ ಎನ್ನಲಾಗಿದೆ. ಘಟನೆಯಲ್ಲಿ 8 ಮಕ್ಕಳು ಗಂಭೀರವಾಗಿದ್ದು, ತಾವರಗೇರಾ ಸರ್ಕಾರಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಘಟನೆ ತಾವರಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.


Spread the love

LEAVE A REPLY

Please enter your comment!
Please enter your name here