HomeGadag Newsನೂತನ ಜಿಲ್ಲಾಧಿಕಾರಿ ಗೋವಿಂದರೆಡ್ಡಿಯವರಿಗೆ ಸನ್ಮಾನ

ನೂತನ ಜಿಲ್ಲಾಧಿಕಾರಿ ಗೋವಿಂದರೆಡ್ಡಿಯವರಿಗೆ ಸನ್ಮಾನ

For Dai;y Updates Join Our whatsapp Group

Spread the love

Tribute to the new District Collector Govindarreddy
ಗದಗ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕುಂದು-ಕೊರತೆ ಸಭೆಯಲ್ಲಿ ನೂತನ ಜಿಲ್ಲಾಧಿಕಾರಿ ಗೋವಿಂದರೆಡ್ಡಿಯವರಿಗೆ ದಲಿತ ಮುಖಂಡರಾದ ಸತೀಶ ಹೂಲಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಎಸ್.ಎನ್. ಬಳ್ಳಾರಿ, ಹಿರಿಯರಾದ ಮೋಹನ ಅಲಮೇಲಕರ, ಆರ್.ಎಲ್. ಮೇಳೆನವರ ಬೂದಪ್ಪ ಹುಣಸಿಮರದ ಮುಂತಾದವರು ಉಪಸ್ಥಿತರಿದ್ದರು.

Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!